ಅನ್-ನಹ್ಲ್ · 78/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَاللَّهُ أَخْرَجَكُم مِّن بُطُونِ أُمَّهَاتِكُمْ لَا تَعْلَمُونَ شَيْئًا وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۙ لَعَلَّكُمْ تَشْكُرُونَ ٧٨
Transliteration
Wallaahu akhrajakum mim butooni ummahaatikum laa ta`lamoona shai`anw wa ja`ala lakumus sam`a wal absaara wal af`idata la`allakum tashkuroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ನಿಮ್ಮ ತಾಯಂದಿರ ಹೊಟ್ಟೆಗಳಿಂದ ನೀವೇನೂ ಅರಿಯದಂತಹ ಸ್ಥಿತಿಯಲ್ಲಿ ನಿಮ್ಮನ್ನು ಹೊರ ತಂದನು ಅವನೇ ನಿಮಗೆ ಕಿವಿಯನ್ನೂ, ಕಣ್ಣುಗಳನ್ನೂ, ಹೃದಯಗಳನ್ನೂ ನೀಡಿದನು. ಬಹುಶಃ ನೀವು ಕೃತಜ್ಞತೆ ತೋರಬಹುದು.
Additional reference in தமிழ்
🎧 ಆಲಿಸಿ
📜 ಆಯತ್ 76-80 — ಸೂರಾ ಅನ್-ನಹ್ಲ್
76وَضَرَبَ اللَّهُ مَثَلًا رَّجُلَيْنِ أَحَدُهُمَا أَبْكَمُ لَا يَقْدِرُ عَلَىٰ شَيْءٍ وَهُوَ كَلٌّ عَلَىٰ مَوْلَاهُ أَيْنَمَا يُوَجِّههُّ لَا يَأْتِ بِخَيْرٍ ۖ هَلْ يَسْتَوِي هُوَ وَمَن يَأْمُرُ بِالْعَدْلِ ۙ وَهُوَ عَلَىٰ صِرَاطٍ مُّسْتَقِيمٍ
ಅಲ್ಲಾಹನು ಇಬ್ಬರು ಪುರುಷರ ಇನ್ನೊಂದು ಉಪಮೆಯನ್ನು ಉದಾಹರಿಸುತ್ತಾನೆ; ಅವರಲ್ಲೊಬ್ಬನು ಯಾವುದಕ್ಕೂ ಸಾಮರ್ಥ್ಯವಿಲ್ಲದ ಮೂಕನು, ಅವನು ತನ್ನ ಯಜಮಾನನಿಗೆ ಭಾರವಾಗಿರುತ್ತಾನೆ. ಇವನು ಅವನನ್ನು ಎಲ್ಲಿಗೆ ಕಳುಹಿಸಿದರೂ ಅವನು ಯಾವುದೇ ಒಳಿತನ್ನು ತರುವುದಿಲ್ಲ. ಏನು ಅವನು ಮತ್ತು ನ್ಯಾಯಪಾಲನೆಯನ್ನು ಆದೇಶಿಸುವ ಮತ್ತು ಋಜುವಾದ ಮಾರ್ಗದಲ್ಲೇ ಇರುವ ಇನ್ನೊಬ್ಬನು ಸಮಾನರಾಗುವರೇ?
77وَلِلَّهِ غَيْبُ السَّمَاوَاتِ وَالْأَرْضِ ۚ وَمَا أَمْرُ السَّاعَةِ إِلَّا كَلَمْحِ الْبَصَرِ أَوْ هُوَ أَقْرَبُ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ. ಮತ್ತು ಪ್ರಳಯ ಸಮಯವು ಕಣ್ಣಿನ ರೆಪ್ಪೆ ಬಡಿದಂತೆಯೇ ಅಥವಾ ಅದಕ್ಕಿಂತಲೂ ಅತಿ ಸಮೀಪದಲ್ಲಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೂ ಸಮರ್ಥನಿದ್ದಾನೆ.
78وَاللَّهُ أَخْرَجَكُم مِّن بُطُونِ أُمَّهَاتِكُمْ لَا تَعْلَمُونَ شَيْئًا وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۙ لَعَلَّكُمْ تَشْكُرُونَ
ಅಲ್ಲಾಹನು ನಿಮ್ಮ ತಾಯಂದಿರ ಹೊಟ್ಟೆಗಳಿಂದ ನೀವೇನೂ ಅರಿಯದಂತಹ ಸ್ಥಿತಿಯಲ್ಲಿ ನಿಮ್ಮನ್ನು ಹೊರ ತಂದನು ಅವನೇ ನಿಮಗೆ ಕಿವಿಯನ್ನೂ, ಕಣ್ಣುಗಳನ್ನೂ, ಹೃದಯಗಳನ್ನೂ ನೀಡಿದನು. ಬಹುಶಃ ನೀವು ಕೃತಜ್ಞತೆ ತೋರಬಹುದು.
79أَلَمْ يَرَوْا إِلَى الطَّيْرِ مُسَخَّرَاتٍ فِي جَوِّ السَّمَاءِ مَا يُمْسِكُهُنَّ إِلَّا اللَّهُ ۗ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಆಜ್ಞಾವಿಧೇಯರಾಗಿ ಅಂತರಿಕ್ಷದಲ್ಲಿರುವ ಹಕ್ಕಿಗಳನ್ನು ಅವರು ನೋಡಲಿಲ್ಲವೇ? ಅವುಗಳನ್ನು ಅಲ್ಲಾಹನ ಹೊರತು ಯಾರೂ ಆಧರಿಸಿ ಹಿಡಿದಿರುವುದಿಲ್ಲ. ನಿಸ್ಸಂದೇಹವಾಗಿಯೂ ಸತ್ಯವಿಶ್ವಾಸವಿಡುವ ಜನರಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.
80وَاللَّهُ جَعَلَ لَكُم مِّن بُيُوتِكُمْ سَكَنًا وَجَعَلَ لَكُم مِّن جُلُودِ الْأَنْعَامِ بُيُوتًا تَسْتَخِفُّونَهَا يَوْمَ ظَعْنِكُمْ وَيَوْمَ إِقَامَتِكُمْ ۙ وَمِنْ أَصْوَافِهَا وَأَوْبَارِهَا وَأَشْعَارِهَا أَثَاثًا وَمَتَاعًا إِلَىٰ حِينٍ
ಅಲ್ಲಾಹನು ನಿಮಗಾಗಿ ನಿಮ್ಮ ಮನೆಗಳನ್ನು ನೆಮ್ಮದಿಯ ತಾಣವನ್ನಾಗಿ ಮಾಡಿದನು ಮತ್ತು ಅವನು ನಿಮಗಾಗಿ ಜಾನುವಾರುಗಳ ಚರ್ಮದ ಮನೆಗಳನ್ನು ನಿಶ್ಚಯಿಸಿದನು. ನಿಮ್ಮ ಯಾತ್ರಾ ದಿನದಲ್ಲೂ, ತಂಗುವ ದಿನದಲ್ಲೂ ನೀವು ಅವುಗಳನ್ನು ಹಗುರವಾಗಿ ಕಾಣುತ್ತೀರಿ ಮತ್ತು ಅವುಗಳ ಉಣ್ಣೆ, ರೋಮ, ಮತ್ತು ಕೂದಲುಗಳಿಂದ ಅವನು ಅನೇಕ ಸಾಮಗ್ರಿಗಳನ್ನೂ, ಒಂದು ನಿಶ್ಚಿತ ಕಾಲಾವಧಿವರೆಗೆ ನಿಮ್ಮ ಉಪಯೋಗಕ್ಕೆ ಬರುವ ವಸ್ತುಗಳನ್ನಾಗಿ ಮಾಡಿ ಕೊಟ್ಟನು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
78ಆಯತ್
ಅನುವಾದ — ಅನ್-ನಹ್ಲ್ 78
ಸೂರಾ ಅನ್-ನಹ್ಲ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ನಿಮ್ಮ ತಾಯಂದಿರ ಹೊಟ್ಟೆಗಳಿಂದ ನೀವೇನೂ ಅರಿಯದಂತಹ ಸ್ಥಿತಿಯಲ್ಲಿ ನಿಮ್ಮನ್ನು ಹೊರ ತಂದನು…ಸೂರಾ ಆಯತ್ 78/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 76–80. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








