ಅನ್-ನಹ್ಲ್ · 83/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
يَعْرِفُونَ نِعْمَتَ اللَّهِ ثُمَّ يُنكِرُونَهَا وَأَكْثَرُهُمُ الْكَافِرُونَ ۝٨٣
Ya`rifoona ni`matal laahi summa yunkiroonahaa wa aksaruhumul kaafiroon
📖 ಕನ್ನಡ ಅರ್ಥ
ಅವರು ಅಲ್ಲಾಹನ ಅನುಗ್ರಹಗಳನ್ನು ಅರಿತೂ, ಅವುಗಳನ್ನು ನಿರಾಕರಿಸುತ್ತಾರೆ ಮತ್ತು ಅವರ ಪೈಕಿ ಹೆಚ್ಚಿನವರು ಕೃತಘ್ನರಾಗಿದ್ದಾರೆ.

🎧 ಆಲಿಸಿ


📜 ಆಯತ್ 81-85 — ಸೂರಾ ಅನ್-ನಹ್ಲ್

81وَاللَّهُ جَعَلَ لَكُم مِّمَّا خَلَقَ ظِلَالًا وَجَعَلَ لَكُم مِّنَ الْجِبَالِ أَكْنَانًا وَجَعَلَ لَكُمْ سَرَابِيلَ تَقِيكُمُ الْحَرَّ وَسَرَابِيلَ تَقِيكُم بَأْسَكُمْ ۚ كَذَٰلِكَ يُتِمُّ نِعْمَتَهُ عَلَيْكُمْ لَعَلَّكُمْ تُسْلِمُونَ
ಅಲ್ಲ್ಲಾಹನೇ ನಿಮಗಾಗಿ ತಾನು ಸೃಷ್ಟಿಸಿದವುಗಳಿಂದ ನೆರಳನ್ನು ಮಾಡಿದನು. ಅವನೇ ನಿಮಗಾಗಿ ಪರ್ವತಗಳಲ್ಲಿ ಆಶ್ರಯ ತಾಣವನ್ನು ನಿರ್ಮಿಸಿದನು ಅವನೇ ನಿಮಗಾಗಿ ಉಷ್ಣತಾಪಗಳಿಂದ ನಿಮ್ಮನ್ನು ರಕ್ಷಿಸುವಂತಹ ಉಡುಪುಗಳನ್ನು, ಯುದ್ಧದ ಸಂದರ್ಭಗಳಲ್ಲಿ ನಿಮಗೆ ಪ್ರಯೋಜನ ನೀಡುವಂತಹ ಉಡುಪುಗಳನ್ನು ಮಾಡಿದನು. ಇದೇ ಪ್ರಕಾರ ಅವನು ತನ್ನ ಸಂಪೂರ್ಣ ಅನುಗ್ರಹವನ್ನು ನೀಡುತ್ತಾನೆ. ಬಹುಷಃ ಅಲ್ಲಾಹನಿಗೆ ನೀವು ಆಜ್ಞಾವಿಧೇಯರಾಗಬಹುದು.
82فَإِن تَوَلَّوْا فَإِنَّمَا عَلَيْكَ الْبَلَاغُ الْمُبِينُ
ಅದಾಗ್ಯೂ ಅವರು ವಿಮುಖರಾದರೆ ನಿಮ್ಮ ಮೇಲೆ ಸುಸ್ಪಷ್ಟವಾಗಿ ಸಂದೇಶ ತಲುಪಿಸುವುದಷ್ಟೇ ಹೊಣೆಯಾಗಿದೆ.
83يَعْرِفُونَ نِعْمَتَ اللَّهِ ثُمَّ يُنكِرُونَهَا وَأَكْثَرُهُمُ الْكَافِرُونَ
ಅವರು ಅಲ್ಲಾಹನ ಅನುಗ್ರಹಗಳನ್ನು ಅರಿತೂ, ಅವುಗಳನ್ನು ನಿರಾಕರಿಸುತ್ತಾರೆ ಮತ್ತು ಅವರ ಪೈಕಿ ಹೆಚ್ಚಿನವರು ಕೃತಘ್ನರಾಗಿದ್ದಾರೆ.
84وَيَوْمَ نَبْعَثُ مِن كُلِّ أُمَّةٍ شَهِيدًا ثُمَّ لَا يُؤْذَنُ لِلَّذِينَ كَفَرُوا وَلَا هُمْ يُسْتَعْتَبُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ದಿನ (ಅವರ ಅವಸ್ಥೆ ಏನಾಗಬಹುದು) ಆಗ ಸತ್ಯ ನಿಷೇಧಿಗಳಿಗೆ (ನೆಪಹೂಡಲು) ಅನುಮತಿ ನೀಡಲಾಗುವುದಿಲ್ಲ ಮತ್ತು ಅವರಿಗೆ ಪಶ್ಚಾತ್ತಾಪ ಪಟ್ಟು ಮರಳುವ ಅವಕಾಶವೂ ಇರಲಾರದು.
85وَإِذَا رَأَى الَّذِينَ ظَلَمُوا الْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ
ಅಕ್ರಮಿಗಳು ಯಾತನೆಯನ್ನು ಕಂಡಾಗ! ಅವರಿಂದ ಅದನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
83ಆಯತ್

ಅನುವಾದ — ಅನ್-ನಹ್ಲ್ 83

ಸೂರಾ ಅನ್-ನಹ್ಲ್ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನ ಅನುಗ್ರಹಗಳನ್ನು ಅರಿತೂ, ಅವುಗಳನ್ನು ನಿರಾಕರಿಸುತ್ತಾರೆ ಮತ್ತು ಅವರ ಪೈಕಿ ಹೆಚ್ಚಿನವರು…

ಸೂರಾ ಆಯತ್ 83/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 81–85. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers