ಅನ್-ನಹ್ಲ್ · 84/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَيَوْمَ نَبْعَثُ مِن كُلِّ أُمَّةٍ شَهِيدًا ثُمَّ لَا يُؤْذَنُ لِلَّذِينَ كَفَرُوا وَلَا هُمْ يُسْتَعْتَبُونَ ٨٤
Transliteration
Wa yawma nab`asu min kulli ummatin shaheedan summa laa yu`zanu lillazeena kafaroo wa laa hum yusta`taboon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ದಿನ (ಅವರ ಅವಸ್ಥೆ ಏನಾಗಬಹುದು) ಆಗ ಸತ್ಯ ನಿಷೇಧಿಗಳಿಗೆ (ನೆಪಹೂಡಲು) ಅನುಮತಿ ನೀಡಲಾಗುವುದಿಲ್ಲ ಮತ್ತು ಅವರಿಗೆ ಪಶ್ಚಾತ್ತಾಪ ಪಟ್ಟು ಮರಳುವ ಅವಕಾಶವೂ ಇರಲಾರದು.
Additional reference in தமிழ்
🎧 ಆಲಿಸಿ
📜 ಆಯತ್ 82-86 — ಸೂರಾ ಅನ್-ನಹ್ಲ್
82فَإِن تَوَلَّوْا فَإِنَّمَا عَلَيْكَ الْبَلَاغُ الْمُبِينُ
ಅದಾಗ್ಯೂ ಅವರು ವಿಮುಖರಾದರೆ ನಿಮ್ಮ ಮೇಲೆ ಸುಸ್ಪಷ್ಟವಾಗಿ ಸಂದೇಶ ತಲುಪಿಸುವುದಷ್ಟೇ ಹೊಣೆಯಾಗಿದೆ.
83يَعْرِفُونَ نِعْمَتَ اللَّهِ ثُمَّ يُنكِرُونَهَا وَأَكْثَرُهُمُ الْكَافِرُونَ
ಅವರು ಅಲ್ಲಾಹನ ಅನುಗ್ರಹಗಳನ್ನು ಅರಿತೂ, ಅವುಗಳನ್ನು ನಿರಾಕರಿಸುತ್ತಾರೆ ಮತ್ತು ಅವರ ಪೈಕಿ ಹೆಚ್ಚಿನವರು ಕೃತಘ್ನರಾಗಿದ್ದಾರೆ.
84وَيَوْمَ نَبْعَثُ مِن كُلِّ أُمَّةٍ شَهِيدًا ثُمَّ لَا يُؤْذَنُ لِلَّذِينَ كَفَرُوا وَلَا هُمْ يُسْتَعْتَبُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ದಿನ (ಅವರ ಅವಸ್ಥೆ ಏನಾಗಬಹುದು) ಆಗ ಸತ್ಯ ನಿಷೇಧಿಗಳಿಗೆ (ನೆಪಹೂಡಲು) ಅನುಮತಿ ನೀಡಲಾಗುವುದಿಲ್ಲ ಮತ್ತು ಅವರಿಗೆ ಪಶ್ಚಾತ್ತಾಪ ಪಟ್ಟು ಮರಳುವ ಅವಕಾಶವೂ ಇರಲಾರದು.
85وَإِذَا رَأَى الَّذِينَ ظَلَمُوا الْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ
ಅಕ್ರಮಿಗಳು ಯಾತನೆಯನ್ನು ಕಂಡಾಗ! ಅವರಿಂದ ಅದನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.
86وَإِذَا رَأَى الَّذِينَ أَشْرَكُوا شُرَكَاءَهُمْ قَالُوا رَبَّنَا هَٰؤُلَاءِ شُرَكَاؤُنَا الَّذِينَ كُنَّا نَدْعُو مِن دُونِكَ ۖ فَأَلْقَوْا إِلَيْهِمُ الْقَوْلَ إِنَّكُمْ لَكَاذِبُونَ
ಬಹುದೇವಾರಾಧಕರು (ಪರಲೋಕದಲ್ಲಿ) ತಮ್ಮ ಸಹಭಾಗಿಗಳನ್ನು (ಆರಾಧ್ಯರನ್ನು) ಕಂಡಾಗ! ಓ ನಮ್ಮ ಪ್ರಭುವೇ, ನಾವು ನಿನ್ನ ಹೊರತು ಕರೆದು ಬೇಡುತ್ತಿದ್ದಂತಹ ನಮ್ಮ ಸಹಭಾಗಿಗಳು ಇವರೇ ಎಂದು ಹೇಳುವರು. ಆಗ ಅವರು ನೀವು ಶುದ್ಧ ಸುಳ್ಳರು ಎಂದು ಉತ್ತರ ಕೊಡುವರು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
84ಆಯತ್
ಅನುವಾದ — ಅನ್-ನಹ್ಲ್ 84
ಸೂರಾ ಅನ್-ನಹ್ಲ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ದಿನ (ಅವರ ಅವಸ್ಥೆ ಏನಾಗಬಹುದು)…ಸೂರಾ ಆಯತ್ 84/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 82–86. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








