ಅನ್-ನಹ್ಲ್ · 85/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَإِذَا رَأَى الَّذِينَ ظَلَمُوا الْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ ۝٨٥
Wa izaa ra al lazeena zalamul `azaaba falaa yukhaf fafu `anhum wa laa hum yunzaroon
📖 ಕನ್ನಡ ಅರ್ಥ
ಅಕ್ರಮಿಗಳು ಯಾತನೆಯನ್ನು ಕಂಡಾಗ! ಅವರಿಂದ ಅದನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅನ್-ನಹ್ಲ್

83يَعْرِفُونَ نِعْمَتَ اللَّهِ ثُمَّ يُنكِرُونَهَا وَأَكْثَرُهُمُ الْكَافِرُونَ
ಅವರು ಅಲ್ಲಾಹನ ಅನುಗ್ರಹಗಳನ್ನು ಅರಿತೂ, ಅವುಗಳನ್ನು ನಿರಾಕರಿಸುತ್ತಾರೆ ಮತ್ತು ಅವರ ಪೈಕಿ ಹೆಚ್ಚಿನವರು ಕೃತಘ್ನರಾಗಿದ್ದಾರೆ.
84وَيَوْمَ نَبْعَثُ مِن كُلِّ أُمَّةٍ شَهِيدًا ثُمَّ لَا يُؤْذَنُ لِلَّذِينَ كَفَرُوا وَلَا هُمْ يُسْتَعْتَبُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ದಿನ (ಅವರ ಅವಸ್ಥೆ ಏನಾಗಬಹುದು) ಆಗ ಸತ್ಯ ನಿಷೇಧಿಗಳಿಗೆ (ನೆಪಹೂಡಲು) ಅನುಮತಿ ನೀಡಲಾಗುವುದಿಲ್ಲ ಮತ್ತು ಅವರಿಗೆ ಪಶ್ಚಾತ್ತಾಪ ಪಟ್ಟು ಮರಳುವ ಅವಕಾಶವೂ ಇರಲಾರದು.
85وَإِذَا رَأَى الَّذِينَ ظَلَمُوا الْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ
ಅಕ್ರಮಿಗಳು ಯಾತನೆಯನ್ನು ಕಂಡಾಗ! ಅವರಿಂದ ಅದನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.
86وَإِذَا رَأَى الَّذِينَ أَشْرَكُوا شُرَكَاءَهُمْ قَالُوا رَبَّنَا هَٰؤُلَاءِ شُرَكَاؤُنَا الَّذِينَ كُنَّا نَدْعُو مِن دُونِكَ ۖ فَأَلْقَوْا إِلَيْهِمُ الْقَوْلَ إِنَّكُمْ لَكَاذِبُونَ
ಬಹುದೇವಾರಾಧಕರು (ಪರಲೋಕದಲ್ಲಿ) ತಮ್ಮ ಸಹಭಾಗಿಗಳನ್ನು (ಆರಾಧ್ಯರನ್ನು) ಕಂಡಾಗ! ಓ ನಮ್ಮ ಪ್ರಭುವೇ, ನಾವು ನಿನ್ನ ಹೊರತು ಕರೆದು ಬೇಡುತ್ತಿದ್ದಂತಹ ನಮ್ಮ ಸಹಭಾಗಿಗಳು ಇವರೇ ಎಂದು ಹೇಳುವರು. ಆಗ ಅವರು ನೀವು ಶುದ್ಧ ಸುಳ್ಳರು ಎಂದು ಉತ್ತರ ಕೊಡುವರು.
87وَأَلْقَوْا إِلَى اللَّهِ يَوْمَئِذٍ السَّلَمَ ۖ وَضَلَّ عَنْهُم مَّا كَانُوا يَفْتَرُونَ
ಅಂದು ಅವರೆಲ್ಲರೂ (ಬಹುದೇವಾರಾಧಕರು) ಅಲ್ಲಾಹನೆಡೆಗೇ ವಿಧೇಯತೆ ತೋರುವರು ಮತ್ತು ಅವರು ರಚಿಸುತ್ತಿದ್ದ ಸುಳ್ಳುಗಳೆಲ್ಲವೂ ಅವರಿಂದ ಕಾಣೆಯಾಗಿ ಬಿಡುವುದು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
85ಆಯತ್

ಅನುವಾದ — ಅನ್-ನಹ್ಲ್ 85

ಸೂರಾ ಅನ್-ನಹ್ಲ್ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಅಕ್ರಮಿಗಳು ಯಾತನೆಯನ್ನು ಕಂಡಾಗ! ಅವರಿಂದ ಅದನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.

ಸೂರಾ ಆಯತ್ 85/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers