ಅನ್-ನಹ್ಲ್ · 88/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
الَّذِينَ كَفَرُوا وَصَدُّوا عَن سَبِيلِ اللَّهِ زِدْنَاهُمْ عَذَابًا فَوْقَ الْعَذَابِ بِمَا كَانُوا يُفْسِدُونَ ۝٨٨
Allazeena kafaroo wa saddoo `an sabeelil laahi zidnaahum `azaaban fawqal `azaabi bimaa kaanoo yufsidoon
📖 ಕನ್ನಡ ಅರ್ಥ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದವರಿಗೆ ಇಹದಲ್ಲಿ ಅವರು ಕ್ಷೆÆÃಭೆ ಹರಡಿದ್ದ ಫಲವಾಗಿ ನಾವು ಯಾತನೆಯ ಮೇಲೆ ಯಾತನೆಯನ್ನು ಹೆಚ್ಚಿಸುತ್ತಾ ಹೋಗುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ಅನ್-ನಹ್ಲ್

86وَإِذَا رَأَى الَّذِينَ أَشْرَكُوا شُرَكَاءَهُمْ قَالُوا رَبَّنَا هَٰؤُلَاءِ شُرَكَاؤُنَا الَّذِينَ كُنَّا نَدْعُو مِن دُونِكَ ۖ فَأَلْقَوْا إِلَيْهِمُ الْقَوْلَ إِنَّكُمْ لَكَاذِبُونَ
ಬಹುದೇವಾರಾಧಕರು (ಪರಲೋಕದಲ್ಲಿ) ತಮ್ಮ ಸಹಭಾಗಿಗಳನ್ನು (ಆರಾಧ್ಯರನ್ನು) ಕಂಡಾಗ! ಓ ನಮ್ಮ ಪ್ರಭುವೇ, ನಾವು ನಿನ್ನ ಹೊರತು ಕರೆದು ಬೇಡುತ್ತಿದ್ದಂತಹ ನಮ್ಮ ಸಹಭಾಗಿಗಳು ಇವರೇ ಎಂದು ಹೇಳುವರು. ಆಗ ಅವರು ನೀವು ಶುದ್ಧ ಸುಳ್ಳರು ಎಂದು ಉತ್ತರ ಕೊಡುವರು.
87وَأَلْقَوْا إِلَى اللَّهِ يَوْمَئِذٍ السَّلَمَ ۖ وَضَلَّ عَنْهُم مَّا كَانُوا يَفْتَرُونَ
ಅಂದು ಅವರೆಲ್ಲರೂ (ಬಹುದೇವಾರಾಧಕರು) ಅಲ್ಲಾಹನೆಡೆಗೇ ವಿಧೇಯತೆ ತೋರುವರು ಮತ್ತು ಅವರು ರಚಿಸುತ್ತಿದ್ದ ಸುಳ್ಳುಗಳೆಲ್ಲವೂ ಅವರಿಂದ ಕಾಣೆಯಾಗಿ ಬಿಡುವುದು.
88الَّذِينَ كَفَرُوا وَصَدُّوا عَن سَبِيلِ اللَّهِ زِدْنَاهُمْ عَذَابًا فَوْقَ الْعَذَابِ بِمَا كَانُوا يُفْسِدُونَ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದವರಿಗೆ ಇಹದಲ್ಲಿ ಅವರು ಕ್ಷೆÆÃಭೆ ಹರಡಿದ್ದ ಫಲವಾಗಿ ನಾವು ಯಾತನೆಯ ಮೇಲೆ ಯಾತನೆಯನ್ನು ಹೆಚ್ಚಿಸುತ್ತಾ ಹೋಗುವೆವು.
89وَيَوْمَ نَبْعَثُ فِي كُلِّ أُمَّةٍ شَهِيدًا عَلَيْهِم مِّنْ أَنفُسِهِمْ ۖ وَجِئْنَا بِكَ شَهِيدًا عَلَىٰ هَٰؤُلَاءِ ۚ وَنَزَّلْنَا عَلَيْكَ الْكِتَابَ تِبْيَانًا لِّكُلِّ شَيْءٍ وَهُدًى وَرَحْمَةً وَبُشْرَىٰ لِلْمُسْلِمِينَ
ನಾವು ಪ್ರತಿಯೊಂದು ಸಮುದಾಯದಿಂದ ಅವರ ವಿರುದ್ಧವೇ ಸಾಕ್ಷಿಯನ್ನು ನಿಲ್ಲಿಸುವ ದಿನ. ನಿಮ್ಮನ್ನು ಇವರೆಲ್ಲರ ಮೇಲೆ ಒಬ್ಬ ಸಾಕ್ಷಿಯನ್ನಾಗಿಸಿ ತರುವೆವು ಮತ್ತು ನಾವು ನಿಮ್ಮ ಮೇಲೆ ಈ ಗ್ರಂಥವನ್ನು ಎಲ್ಲಾ ವಿಷಯಗಳ ಸ್ಪಷ್ಟ ವಿವರಣೆಯಾಗಿ ಮತ್ತು ಶರಣಾಗುವವರಿಗೆ ಸನ್ಮಾರ್ಗವೂ, ಕಾರುಣ್ಯವೂ, ಸುವಾರ್ತೆಯೂ ಆಗಿ ಅವತೀರ್ಣಗೊಳಿಸಿರುತ್ತೇವೆ.
90۞ إِنَّ اللَّهَ يَأْمُرُ بِالْعَدْلِ وَالْإِحْسَانِ وَإِيتَاءِ ذِي الْقُرْبَىٰ وَيَنْهَىٰ عَنِ الْفَحْشَاءِ وَالْمُنكَرِ وَالْبَغْيِ ۚ يَعِظُكُمْ لَعَلَّكُمْ تَذَكَّرُونَ
ಅಲ್ಲಾಹನು ನ್ಯಾಯ, ಪರೋಪಕಾರ ಹಾಗೂ ಆಪ್ತ ಸಂಬAಧಿಕರೊAದಿಗೆ ಔದಾರ್ಯ ತೋರುವ ಆದೇಶ ನೀಡುತ್ತಾನೆ ಮತ್ತು ನಿರ್ಲಜ್ಜೆಯ ಕೃತ್ಯಗಳಿಂದ, ಅಶ್ಲೀಲ ಕೃತ್ಯಗಳಿಂದ, ಅತಿಕ್ರಮ, ದೌರ್ಜನ್ಯದಿಂದಲೂ ನಿಮ್ಮನ್ನು ತಡಯುತ್ತಾನೆ. ನೀವು ಉಪದೇಶ ಸ್ವೀಕರಿಸುವವರಾಗಲು ಅವನು ನಿಮಗೆ ಉಪದೇಶಗಳನ್ನು ನೀಡುತ್ತಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
88ಆಯತ್

ಅನುವಾದ — ಅನ್-ನಹ್ಲ್ 88

ಸೂರಾ ಅನ್-ನಹ್ಲ್ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದವರಿಗೆ ಇಹದಲ್ಲಿ ಅವರು ಕ್ಷೆÆÃಭೆ ಹರಡಿದ್ದ ಫಲವಾಗಿ ನಾವು…

ಸೂರಾ ಆಯತ್ 88/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers