ಅನ್-ನಹ್ಲ್ · 89/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَيَوْمَ نَبْعَثُ فِي كُلِّ أُمَّةٍ شَهِيدًا عَلَيْهِم مِّنْ أَنفُسِهِمْ ۖ وَجِئْنَا بِكَ شَهِيدًا عَلَىٰ هَٰؤُلَاءِ ۚ وَنَزَّلْنَا عَلَيْكَ الْكِتَابَ تِبْيَانًا لِّكُلِّ شَيْءٍ وَهُدًى وَرَحْمَةً وَبُشْرَىٰ لِلْمُسْلِمِينَ ۝٨٩
Wa yawma nab`asu fee kulli ummmatin shaheedan `alaihim min anfusihim wa ji`naa bika shaheedan `alaa haaa`ulaaa`; wa nazzalnaa `alaikal Kitaaba tibyaanal likulli shai`inw wa hudanw wa rahmatanw wa bushraa lilmuslimeen
📖 ಕನ್ನಡ ಅರ್ಥ
ನಾವು ಪ್ರತಿಯೊಂದು ಸಮುದಾಯದಿಂದ ಅವರ ವಿರುದ್ಧವೇ ಸಾಕ್ಷಿಯನ್ನು ನಿಲ್ಲಿಸುವ ದಿನ. ನಿಮ್ಮನ್ನು ಇವರೆಲ್ಲರ ಮೇಲೆ ಒಬ್ಬ ಸಾಕ್ಷಿಯನ್ನಾಗಿಸಿ ತರುವೆವು ಮತ್ತು ನಾವು ನಿಮ್ಮ ಮೇಲೆ ಈ ಗ್ರಂಥವನ್ನು ಎಲ್ಲಾ ವಿಷಯಗಳ ಸ್ಪಷ್ಟ ವಿವರಣೆಯಾಗಿ ಮತ್ತು ಶರಣಾಗುವವರಿಗೆ ಸನ್ಮಾರ್ಗವೂ, ಕಾರುಣ್ಯವೂ, ಸುವಾರ್ತೆಯೂ ಆಗಿ ಅವತೀರ್ಣಗೊಳಿಸಿರುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 87-91 — ಸೂರಾ ಅನ್-ನಹ್ಲ್

87وَأَلْقَوْا إِلَى اللَّهِ يَوْمَئِذٍ السَّلَمَ ۖ وَضَلَّ عَنْهُم مَّا كَانُوا يَفْتَرُونَ
ಅಂದು ಅವರೆಲ್ಲರೂ (ಬಹುದೇವಾರಾಧಕರು) ಅಲ್ಲಾಹನೆಡೆಗೇ ವಿಧೇಯತೆ ತೋರುವರು ಮತ್ತು ಅವರು ರಚಿಸುತ್ತಿದ್ದ ಸುಳ್ಳುಗಳೆಲ್ಲವೂ ಅವರಿಂದ ಕಾಣೆಯಾಗಿ ಬಿಡುವುದು.
88الَّذِينَ كَفَرُوا وَصَدُّوا عَن سَبِيلِ اللَّهِ زِدْنَاهُمْ عَذَابًا فَوْقَ الْعَذَابِ بِمَا كَانُوا يُفْسِدُونَ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದವರಿಗೆ ಇಹದಲ್ಲಿ ಅವರು ಕ್ಷೆÆÃಭೆ ಹರಡಿದ್ದ ಫಲವಾಗಿ ನಾವು ಯಾತನೆಯ ಮೇಲೆ ಯಾತನೆಯನ್ನು ಹೆಚ್ಚಿಸುತ್ತಾ ಹೋಗುವೆವು.
89وَيَوْمَ نَبْعَثُ فِي كُلِّ أُمَّةٍ شَهِيدًا عَلَيْهِم مِّنْ أَنفُسِهِمْ ۖ وَجِئْنَا بِكَ شَهِيدًا عَلَىٰ هَٰؤُلَاءِ ۚ وَنَزَّلْنَا عَلَيْكَ الْكِتَابَ تِبْيَانًا لِّكُلِّ شَيْءٍ وَهُدًى وَرَحْمَةً وَبُشْرَىٰ لِلْمُسْلِمِينَ
ನಾವು ಪ್ರತಿಯೊಂದು ಸಮುದಾಯದಿಂದ ಅವರ ವಿರುದ್ಧವೇ ಸಾಕ್ಷಿಯನ್ನು ನಿಲ್ಲಿಸುವ ದಿನ. ನಿಮ್ಮನ್ನು ಇವರೆಲ್ಲರ ಮೇಲೆ ಒಬ್ಬ ಸಾಕ್ಷಿಯನ್ನಾಗಿಸಿ ತರುವೆವು ಮತ್ತು ನಾವು ನಿಮ್ಮ ಮೇಲೆ ಈ ಗ್ರಂಥವನ್ನು ಎಲ್ಲಾ ವಿಷಯಗಳ ಸ್ಪಷ್ಟ ವಿವರಣೆಯಾಗಿ ಮತ್ತು ಶರಣಾಗುವವರಿಗೆ ಸನ್ಮಾರ್ಗವೂ, ಕಾರುಣ್ಯವೂ, ಸುವಾರ್ತೆಯೂ ಆಗಿ ಅವತೀರ್ಣಗೊಳಿಸಿರುತ್ತೇವೆ.
90۞ إِنَّ اللَّهَ يَأْمُرُ بِالْعَدْلِ وَالْإِحْسَانِ وَإِيتَاءِ ذِي الْقُرْبَىٰ وَيَنْهَىٰ عَنِ الْفَحْشَاءِ وَالْمُنكَرِ وَالْبَغْيِ ۚ يَعِظُكُمْ لَعَلَّكُمْ تَذَكَّرُونَ
ಅಲ್ಲಾಹನು ನ್ಯಾಯ, ಪರೋಪಕಾರ ಹಾಗೂ ಆಪ್ತ ಸಂಬAಧಿಕರೊAದಿಗೆ ಔದಾರ್ಯ ತೋರುವ ಆದೇಶ ನೀಡುತ್ತಾನೆ ಮತ್ತು ನಿರ್ಲಜ್ಜೆಯ ಕೃತ್ಯಗಳಿಂದ, ಅಶ್ಲೀಲ ಕೃತ್ಯಗಳಿಂದ, ಅತಿಕ್ರಮ, ದೌರ್ಜನ್ಯದಿಂದಲೂ ನಿಮ್ಮನ್ನು ತಡಯುತ್ತಾನೆ. ನೀವು ಉಪದೇಶ ಸ್ವೀಕರಿಸುವವರಾಗಲು ಅವನು ನಿಮಗೆ ಉಪದೇಶಗಳನ್ನು ನೀಡುತ್ತಾನೆ.
91وَأَوْفُوا بِعَهْدِ اللَّهِ إِذَا عَاهَدتُّمْ وَلَا تَنقُضُوا الْأَيْمَانَ بَعْدَ تَوْكِيدِهَا وَقَدْ جَعَلْتُمُ اللَّهَ عَلَيْكُمْ كَفِيلًا ۚ إِنَّ اللَّهَ يَعْلَمُ مَا تَفْعَلُونَ
ನೀವು ಅಲ್ಲಾಹನೊಡನೆ ಕರಾರು ಮಾಡಿದ್ದರೆ ಅದನ್ನು ಪಾಲಿಸಿರಿ ಮತ್ತು ನೀವು ಮಾಡಿದ ಪ್ರಮಾಣಗಳನ್ನು ಅವುಗಳ ದೃಢೀಕರಣದ ನಂತರ ಉಲ್ಲಂಘಿಸಬೇಡಿರಿ. ವಸ್ತುತಃ ನೀವು ಅಲ್ಲಾಹನನ್ನು ನಿಮ್ಮ ಜಾಮೀನುದಾರನನ್ನಾಗಿ ನಿಶ್ಚಯಿಸಿಕೊಂಡಿರುವಿರಿ. ಖಂಡಿತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ಅರಿಯುತ್ತಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
89ಆಯತ್

ಅನುವಾದ — ಅನ್-ನಹ್ಲ್ 89

ಸೂರಾ ಅನ್-ನಹ್ಲ್ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಪ್ರತಿಯೊಂದು ಸಮುದಾಯದಿಂದ ಅವರ ವಿರುದ್ಧವೇ ಸಾಕ್ಷಿಯನ್ನು ನಿಲ್ಲಿಸುವ ದಿನ. ನಿಮ್ಮನ್ನು ಇವರೆಲ್ಲರ…

ಸೂರಾ ಆಯತ್ 89/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 87–91. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers