ಅನ್-ನಹ್ಲ್ · 9/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَعَلَى اللَّهِ قَصْدُ السَّبِيلِ وَمِنْهَا جَائِرٌ ۚ وَلَوْ شَاءَ لَهَدَاكُمْ أَجْمَعِينَ ۝٩
Wa `alal laahi qasdus sabeeli wa minhaa jaaa`ir; wa law shaaa`a lahadaakum ajma`een
📖 ಕನ್ನಡ ಅರ್ಥ
ಕೆಲವು ಅಡ್ಡಮಾರ್ಗಗಳಿರುವಾಗ ಅಲ್ಲಾಹನ ಮೇಲೆಯೇ ಸನ್ಮಾರ್ಗವನ್ನು ತೋರಿಸಿ ಕೊಡುವ ಹೊಣೆಯಿದೆ ಮತ್ತು ಅವನು ಇಚ್ಛಿಸಿರುತ್ತಿದ್ದರೆ ನಿಮ್ಮೆಲ್ಲರನ್ನು (ಬಲವಂತವಾಗಿ) ಸನ್ಮಾರ್ಗದಲ್ಲಿ ಮುನ್ನಡೆಸುತ್ತಿದ್ದನು (ಆದರೆ ಇದು ಅವನ ಯುಕ್ತಿಗೆ ವಿರುದ್ಧವಾಗಿದೆ.)

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅನ್-ನಹ್ಲ್

7وَتَحْمِلُ أَثْقَالَكُمْ إِلَىٰ بَلَدٍ لَّمْ تَكُونُوا بَالِغِيهِ إِلَّا بِشِقِّ الْأَنفُسِ ۚ إِنَّ رَبَّكُمْ لَرَءُوفٌ رَّحِيمٌ
ಮತ್ತು ಅವು ನಿಮ್ಮ ಭಾರವನ್ನು ನಿಮಗೆ ಅರ್ಧಜೀವವಾಗದೆ ತಲುಪಿಸಲು ಸಾಧ್ಯವಾಗದಂತಹ ಪಟ್ಟಣಗಳಿಗೆ ಹೊತ್ತುಕೊಂಡು ಹೋಗುತ್ತವೆ. ನಿಶ್ಚಯವಾಗಿಯು ನಿಮ್ಮ ಪ್ರಭು ವತ್ಸಲನು, ಕರುಣಾನಿಧಿಯು ಆಗಿದ್ದಾನೆ.
8وَالْخَيْلَ وَالْبِغَالَ وَالْحَمِيرَ لِتَرْكَبُوهَا وَزِينَةً ۚ وَيَخْلُقُ مَا لَا تَعْلَمُونَ
ಅವನು ಕುದುರೆಗಳನ್ನು, ಹೆಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ನಿಮ್ಮ ಸವಾರಿಗಾಗಿ ಹಾಗೂ ಅಲಂಕಾರಕ್ಕಾಗಿ ಸೃಷ್ಟಿಸಿರುತ್ತಾನೆ ಮತ್ತು ಅವನು ನಿಮಗೆ ಅರಿವೇ ಇಲ್ಲಂದತಹ ಎಷ್ಟೋ ವಸ್ತುಗಳನ್ನು ಸೃಷ್ಟಿಸುತ್ತಾನೆ.
9وَعَلَى اللَّهِ قَصْدُ السَّبِيلِ وَمِنْهَا جَائِرٌ ۚ وَلَوْ شَاءَ لَهَدَاكُمْ أَجْمَعِينَ
ಕೆಲವು ಅಡ್ಡಮಾರ್ಗಗಳಿರುವಾಗ ಅಲ್ಲಾಹನ ಮೇಲೆಯೇ ಸನ್ಮಾರ್ಗವನ್ನು ತೋರಿಸಿ ಕೊಡುವ ಹೊಣೆಯಿದೆ ಮತ್ತು ಅವನು ಇಚ್ಛಿಸಿರುತ್ತಿದ್ದರೆ ನಿಮ್ಮೆಲ್ಲರನ್ನು (ಬಲವಂತವಾಗಿ) ಸನ್ಮಾರ್ಗದಲ್ಲಿ ಮುನ್ನಡೆಸುತ್ತಿದ್ದನು (ಆದರೆ ಇದು ಅವನ ಯುಕ್ತಿಗೆ ವಿರುದ್ಧವಾಗಿದೆ.)
10هُوَ الَّذِي أَنزَلَ مِنَ السَّمَاءِ مَاءً ۖ لَّكُم مِّنْهُ شَرَابٌ وَمِنْهُ شَجَرٌ فِيهِ تُسِيمُونَ
ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಕುಡಿಯುತ್ತೀರಿ ಮತ್ತು ಅದರಿಂದಲೇ ಬೆಳೆದ ಮರಗಳನ್ನು ನಿಮ್ಮ ಜಾನುವಾರುಗಳಿಗೆ ಮೇಯಿಸುತ್ತೀರಿ.
11يُنبِتُ لَكُم بِهِ الزَّرْعَ وَالزَّيْتُونَ وَالنَّخِيلَ وَالْأَعْنَابَ وَمِن كُلِّ الثَّمَرَاتِ ۗ إِنَّ فِي ذَٰلِكَ لَآيَةً لِّقَوْمٍ يَتَفَكَّرُونَ
ಅದರಿಂದಲೇ ಅವನು ನಿಮಗೆ ಕೃಷಿಯನ್ನು, ಝೈತೂನನ್ನು (ಆಲೀವ್), ಖರ್ಜೂರವನ್ನು, ದ್ರಾಕ್ಷೆಗಳನ್ನು ಮತ್ತು ನಾನಾ ವಿಧದ ಹಣ್ಣು ಹಂಪಲುಗಳನ್ನು ಬೆಳೆಸುತ್ತಾನೆ. ನಿಸ್ಸಂಶಯವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ನಿದರ್ಶನವಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
9ಆಯತ್

ಅನುವಾದ — ಅನ್-ನಹ್ಲ್ 9

ಸೂರಾ ಅನ್-ನಹ್ಲ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಕೆಲವು ಅಡ್ಡಮಾರ್ಗಗಳಿರುವಾಗ ಅಲ್ಲಾಹನ ಮೇಲೆಯೇ ಸನ್ಮಾರ್ಗವನ್ನು ತೋರಿಸಿ ಕೊಡುವ ಹೊಣೆಯಿದೆ ಮತ್ತು ಅವನು…

ಸೂರಾ ಆಯತ್ 9/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers