ಅನ್-ನಹ್ಲ್ · 93/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَلَوْ شَاءَ اللَّهُ لَجَعَلَكُمْ أُمَّةً وَاحِدَةً وَلَٰكِن يُضِلُّ مَن يَشَاءُ وَيَهْدِي مَن يَشَاءُ ۚ وَلَتُسْأَلُنَّ عَمَّا كُنتُمْ تَعْمَلُونَ ۝٩٣
Wa law shaaa`al laahu laja`alakum ummmatanw waahidatanw wa laakiny yudillu many-yashaaa`u wa yahdee many-yashaaa`; wa latus`alunna `ammaa kuntum ta`maloon
📖 ಕನ್ನಡ ಅರ್ಥ
ಅಲ್ಲಾಹನು ಇಚ್ಛಿಸಿದ್ದರೆ ನಿಮ್ಮೆಲ್ಲರನ್ನು ಒಂದೇ ಜನಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ಖಂಡಿತವಾಗಿಯೂ ನೀವು ಮಾಡುತ್ತಿರುವುದರ ಕುರಿತು ವಿಚಾರಣೆಗೊಳಗಾಗಲಿದ್ದೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅನ್-ನಹ್ಲ್

91وَأَوْفُوا بِعَهْدِ اللَّهِ إِذَا عَاهَدتُّمْ وَلَا تَنقُضُوا الْأَيْمَانَ بَعْدَ تَوْكِيدِهَا وَقَدْ جَعَلْتُمُ اللَّهَ عَلَيْكُمْ كَفِيلًا ۚ إِنَّ اللَّهَ يَعْلَمُ مَا تَفْعَلُونَ
ನೀವು ಅಲ್ಲಾಹನೊಡನೆ ಕರಾರು ಮಾಡಿದ್ದರೆ ಅದನ್ನು ಪಾಲಿಸಿರಿ ಮತ್ತು ನೀವು ಮಾಡಿದ ಪ್ರಮಾಣಗಳನ್ನು ಅವುಗಳ ದೃಢೀಕರಣದ ನಂತರ ಉಲ್ಲಂಘಿಸಬೇಡಿರಿ. ವಸ್ತುತಃ ನೀವು ಅಲ್ಲಾಹನನ್ನು ನಿಮ್ಮ ಜಾಮೀನುದಾರನನ್ನಾಗಿ ನಿಶ್ಚಯಿಸಿಕೊಂಡಿರುವಿರಿ. ಖಂಡಿತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ಅರಿಯುತ್ತಾನೆ.
92وَلَا تَكُونُوا كَالَّتِي نَقَضَتْ غَزْلَهَا مِن بَعْدِ قُوَّةٍ أَنكَاثًا تَتَّخِذُونَ أَيْمَانَكُمْ دَخَلًا بَيْنَكُمْ أَن تَكُونَ أُمَّةٌ هِيَ أَرْبَىٰ مِنْ أُمَّةٍ ۚ إِنَّمَا يَبْلُوكُمُ اللَّهُ بِهِ ۚ وَلَيُبَيِّنَنَّ لَكُمْ يَوْمَ الْقِيَامَةِ مَا كُنتُمْ فِيهِ تَخْتَلِفُونَ
ತಾನು ನೂತ ನೂಲನ್ನು ಅದು ಗಟ್ಟಿಯಾದ ಬಳಿಕ ತುಂಡು ತುಂಡಾಗಿಸುವ ಒಬ್ಬಳಂತೆ ನೀವಾಗಬೇಡಿರಿ. ಒಂದು ಸಮುದಾಯವು ಇನ್ನೊಂದು ಸಮುದಾಯಕ್ಕಿಂತ ಜನಸಮೃದ್ಧವಾಗಲೆಂದು ನೀವು ನಿಮ್ಮ ಶಪಥಗಳನ್ನು ಪರಸ್ಪರರಿಗೆ ಮೋಸದ ಮಾರ್ಗವನ್ನಾಗಿ ಮಾಡುತ್ತೀರಿ. ವಾಸ್ತವದಲ್ಲಿ ಅಲ್ಲಾಹನು ಈ ಒಪ್ಪಂದದ ಮೂಲಕ ನಿಮ್ಮನ್ನು ಪರೀಕ್ಷಿಸುತ್ತಿದ್ದಾನೆ. ಖಂಡಿತವಾಗಿಯು ಅಲ್ಲಾಹನು ಪುನರುತ್ಥಾನದ ದಿನದಂದು ನೀವು ಭಿನ್ನತೆ ಹೊಂದಿರುವ ಪ್ರತಿಯೊಂದು ಸಂಗತಿಯನ್ನು ಸ್ಪಷ್ಟವಾಗಿ ವಿವರಿಸಿಕೊಡಲಿದ್ದಾನೆ.
93وَلَوْ شَاءَ اللَّهُ لَجَعَلَكُمْ أُمَّةً وَاحِدَةً وَلَٰكِن يُضِلُّ مَن يَشَاءُ وَيَهْدِي مَن يَشَاءُ ۚ وَلَتُسْأَلُنَّ عَمَّا كُنتُمْ تَعْمَلُونَ
ಅಲ್ಲಾಹನು ಇಚ್ಛಿಸಿದ್ದರೆ ನಿಮ್ಮೆಲ್ಲರನ್ನು ಒಂದೇ ಜನಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ಖಂಡಿತವಾಗಿಯೂ ನೀವು ಮಾಡುತ್ತಿರುವುದರ ಕುರಿತು ವಿಚಾರಣೆಗೊಳಗಾಗಲಿದ್ದೀರಿ.
94وَلَا تَتَّخِذُوا أَيْمَانَكُمْ دَخَلًا بَيْنَكُمْ فَتَزِلَّ قَدَمٌ بَعْدَ ثُبُوتِهَا وَتَذُوقُوا السُّوءَ بِمَا صَدَدتُّمْ عَن سَبِيلِ اللَّهِ ۖ وَلَكُمْ عَذَابٌ عَظِيمٌ
ನೀವು ನಿಮ್ಮ ಪ್ರತಿಜ್ಞೆಗಳನ್ನು ಪರಸ್ಪರ ವಂಚನೆಯ ಮಾರ್ಗವನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮ ಪಾದಗಳು (ಇಸ್ಲಾಮಿನಲ್ಲಿ) ಸ್ಥಿರಗೊಂಡ ಬಳಿಕ ಜಾರಿಹೋಗಬಹುದು ನೀವು ಅಲ್ಲಾಹನ ಮಾರ್ಗದಿಂದ ತಡೆದ ಕಾರಣಕ್ಕಾಗಿ ಕೇಡನ್ನು ಸವಿಯಿರಿ. ಹಾಗೂ ನಿಮಗೆ ಮಹಾ ಯಾತನೆಯಿರುವುದು.
95وَلَا تَشْتَرُوا بِعَهْدِ اللَّهِ ثَمَنًا قَلِيلًا ۚ إِنَّمَا عِندَ اللَّهِ هُوَ خَيْرٌ لَّكُمْ إِن كُنتُمْ تَعْلَمُونَ
ಅಲ್ಲಾಹನ ಒಪ್ಪಂದವನ್ನು ಅತ್ಯಲ್ಪ ಲಾಭಕ್ಕಾಗಿ ನೀವು ಮಾರಬೇಡಿರಿ. ನೀವು ತಿಳಿದಿದ್ದರೆ ಅಲ್ಲಾಹನ ಬಳಿ ಇರುವುದೇ (ಪುಣ್ಯವೇ) ನಿಮಗೆ ಅತ್ಯುತ್ತಮವಾಗಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
93ಆಯತ್

ಅನುವಾದ — ಅನ್-ನಹ್ಲ್ 93

ಸೂರಾ ಅನ್-ನಹ್ಲ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಇಚ್ಛಿಸಿದ್ದರೆ ನಿಮ್ಮೆಲ್ಲರನ್ನು ಒಂದೇ ಜನಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ.…

ಸೂರಾ ಆಯತ್ 93/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers