ಅನ್-ನಹ್ಲ್ · 95/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَلَا تَشْتَرُوا بِعَهْدِ اللَّهِ ثَمَنًا قَلِيلًا ۚ إِنَّمَا عِندَ اللَّهِ هُوَ خَيْرٌ لَّكُمْ إِن كُنتُمْ تَعْلَمُونَ ٩٥
Transliteration
Wa laa tashtaroo bi `ahdil laahi samanan qaleelaa; innamaa `indal laahi huwa khairul lakum in kuntum ta`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನ ಒಪ್ಪಂದವನ್ನು ಅತ್ಯಲ್ಪ ಲಾಭಕ್ಕಾಗಿ ನೀವು ಮಾರಬೇಡಿರಿ. ನೀವು ತಿಳಿದಿದ್ದರೆ ಅಲ್ಲಾಹನ ಬಳಿ ಇರುವುದೇ (ಪುಣ್ಯವೇ) ನಿಮಗೆ ಅತ್ಯುತ್ತಮವಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 93-97 — ಸೂರಾ ಅನ್-ನಹ್ಲ್
93وَلَوْ شَاءَ اللَّهُ لَجَعَلَكُمْ أُمَّةً وَاحِدَةً وَلَٰكِن يُضِلُّ مَن يَشَاءُ وَيَهْدِي مَن يَشَاءُ ۚ وَلَتُسْأَلُنَّ عَمَّا كُنتُمْ تَعْمَلُونَ
ಅಲ್ಲಾಹನು ಇಚ್ಛಿಸಿದ್ದರೆ ನಿಮ್ಮೆಲ್ಲರನ್ನು ಒಂದೇ ಜನಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ಖಂಡಿತವಾಗಿಯೂ ನೀವು ಮಾಡುತ್ತಿರುವುದರ ಕುರಿತು ವಿಚಾರಣೆಗೊಳಗಾಗಲಿದ್ದೀರಿ.
94وَلَا تَتَّخِذُوا أَيْمَانَكُمْ دَخَلًا بَيْنَكُمْ فَتَزِلَّ قَدَمٌ بَعْدَ ثُبُوتِهَا وَتَذُوقُوا السُّوءَ بِمَا صَدَدتُّمْ عَن سَبِيلِ اللَّهِ ۖ وَلَكُمْ عَذَابٌ عَظِيمٌ
ನೀವು ನಿಮ್ಮ ಪ್ರತಿಜ್ಞೆಗಳನ್ನು ಪರಸ್ಪರ ವಂಚನೆಯ ಮಾರ್ಗವನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮ ಪಾದಗಳು (ಇಸ್ಲಾಮಿನಲ್ಲಿ) ಸ್ಥಿರಗೊಂಡ ಬಳಿಕ ಜಾರಿಹೋಗಬಹುದು ನೀವು ಅಲ್ಲಾಹನ ಮಾರ್ಗದಿಂದ ತಡೆದ ಕಾರಣಕ್ಕಾಗಿ ಕೇಡನ್ನು ಸವಿಯಿರಿ. ಹಾಗೂ ನಿಮಗೆ ಮಹಾ ಯಾತನೆಯಿರುವುದು.
95وَلَا تَشْتَرُوا بِعَهْدِ اللَّهِ ثَمَنًا قَلِيلًا ۚ إِنَّمَا عِندَ اللَّهِ هُوَ خَيْرٌ لَّكُمْ إِن كُنتُمْ تَعْلَمُونَ
ಅಲ್ಲಾಹನ ಒಪ್ಪಂದವನ್ನು ಅತ್ಯಲ್ಪ ಲಾಭಕ್ಕಾಗಿ ನೀವು ಮಾರಬೇಡಿರಿ. ನೀವು ತಿಳಿದಿದ್ದರೆ ಅಲ್ಲಾಹನ ಬಳಿ ಇರುವುದೇ (ಪುಣ್ಯವೇ) ನಿಮಗೆ ಅತ್ಯುತ್ತಮವಾಗಿದೆ.
96مَا عِندَكُمْ يَنفَدُ ۖ وَمَا عِندَ اللَّهِ بَاقٍ ۗ وَلَنَجْزِيَنَّ الَّذِينَ صَبَرُوا أَجْرَهُم بِأَحْسَنِ مَا كَانُوا يَعْمَلُونَ
ನಿಮ್ಮ ಬಳಿಯಲ್ಲಿರುವುದೆಲ್ಲವೂ ಅಳಿದುಹೋಗಲಿದೆ ಮತ್ತು ಅಲ್ಲಾಹನ ಬಳಿಯಿರುವುದೆಲ್ಲವೂ ಬಾಕಿ ಉಳಿಯುವುದು. ಖಂಡಿತ ನಾವು ಸಹನೆ ವಹಿಸಿದವರಿಗೆ ಅವರ ಸತ್ಕರ್ಮಗಳ ಫಲವಾಗಿ ಅತ್ಯುತ್ತಮ ಪ್ರತಿಫಲವನ್ನು ನೀಡಲಿರುವೆವು.
97مَنْ عَمِلَ صَالِحًا مِّن ذَكَرٍ أَوْ أُنثَىٰ وَهُوَ مُؤْمِنٌ فَلَنُحْيِيَنَّهُ حَيَاةً طَيِّبَةً ۖ وَلَنَجْزِيَنَّهُمْ أَجْرَهُم بِأَحْسَنِ مَا كَانُوا يَعْمَلُونَ
ಪುರುಷನಾಗಿರಲಿ, ಸ್ತಿçÃಯಾಗಿರಲಿ ಯಾರು ಸತ್ಯ ವಿಶ್ವಾಸವನ್ನಿರಿಸಿಕೊಂಡು ಸತ್ಕರ್ಮವನ್ನು ಕೈಗೊಳ್ಳುವರೋ ನಾವು ಅವನಿಗೆ ಪರಿಶುದ್ದ ಜೀವನವನ್ನು ದಯಪಾಲಿಸುವೆವು ಮತ್ತು ಅವರಿಗೆ ತಮ್ಮ ಸತ್ಕರ್ಮಗಳಿಗನುಸಾರ ಉತ್ತಮ ಪ್ರತಿಫಲವನ್ನು ಕರುಣಿಸುವೆವು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
95ಆಯತ್
ಅನುವಾದ — ಅನ್-ನಹ್ಲ್ 95
ಸೂರಾ ಅನ್-ನಹ್ಲ್ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಒಪ್ಪಂದವನ್ನು ಅತ್ಯಲ್ಪ ಲಾಭಕ್ಕಾಗಿ ನೀವು ಮಾರಬೇಡಿರಿ. ನೀವು ತಿಳಿದಿದ್ದರೆ ಅಲ್ಲಾಹನ ಬಳಿ…ಸೂರಾ ಆಯತ್ 95/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 93–97. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








