ಅನ್-ನಹ್ಲ್ · 99/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
إِنَّهُ لَيْسَ لَهُ سُلْطَانٌ عَلَى الَّذِينَ آمَنُوا وَعَلَىٰ رَبِّهِمْ يَتَوَكَّلُونَ ۝٩٩
Innahoo laisa lahoo sultaanun `alal lazeena aamanoo wa `alaa Rabbihim yatawakkaloon
📖 ಕನ್ನಡ ಅರ್ಥ
ಸತ್ಯವಿಶ್ವಾಸವನ್ನಿಟ್ಟು ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿರಿಸಿದವರ ಮೇಲೆ ಅವನ ಯಾವುದೇ ಪ್ರಾಬಲ್ಯವು ನಡೆಯದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಅನ್-ನಹ್ಲ್

97مَنْ عَمِلَ صَالِحًا مِّن ذَكَرٍ أَوْ أُنثَىٰ وَهُوَ مُؤْمِنٌ فَلَنُحْيِيَنَّهُ حَيَاةً طَيِّبَةً ۖ وَلَنَجْزِيَنَّهُمْ أَجْرَهُم بِأَحْسَنِ مَا كَانُوا يَعْمَلُونَ
ಪುರುಷನಾಗಿರಲಿ, ಸ್ತಿçÃಯಾಗಿರಲಿ ಯಾರು ಸತ್ಯ ವಿಶ್ವಾಸವನ್ನಿರಿಸಿಕೊಂಡು ಸತ್ಕರ್ಮವನ್ನು ಕೈಗೊಳ್ಳುವರೋ ನಾವು ಅವನಿಗೆ ಪರಿಶುದ್ದ ಜೀವನವನ್ನು ದಯಪಾಲಿಸುವೆವು ಮತ್ತು ಅವರಿಗೆ ತಮ್ಮ ಸತ್ಕರ್ಮಗಳಿಗನುಸಾರ ಉತ್ತಮ ಪ್ರತಿಫಲವನ್ನು ಕರುಣಿಸುವೆವು.
98فَإِذَا قَرَأْتَ الْقُرْآنَ فَاسْتَعِذْ بِاللَّهِ مِنَ الشَّيْطَانِ الرَّجِيمِ
ನೀವು ಕುರ್‌ಆನ್ ಪಠಿಸುವುದಾದರೆ ಶಪಿಸಲ್ಪಟ್ಟ ಶÉÊತಾನನಿಂದ ಅಲ್ಲಾಹನ ಅಭಯ ಯಾಚಿಸಿರಿ.
99إِنَّهُ لَيْسَ لَهُ سُلْطَانٌ عَلَى الَّذِينَ آمَنُوا وَعَلَىٰ رَبِّهِمْ يَتَوَكَّلُونَ
ಸತ್ಯವಿಶ್ವಾಸವನ್ನಿಟ್ಟು ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿರಿಸಿದವರ ಮೇಲೆ ಅವನ ಯಾವುದೇ ಪ್ರಾಬಲ್ಯವು ನಡೆಯದು.
100إِنَّمَا سُلْطَانُهُ عَلَى الَّذِينَ يَتَوَلَّوْنَهُ وَالَّذِينَ هُم بِهِ مُشْرِكُونَ
ಆದರೆ ಅವನ (ಶೈತಾನನ) ಪ್ರಾಬಲ್ಯವಂತು ಕೇವಲ ಅವನನ್ನು ಆಪ್ತಮಿತ್ರನನ್ನಾಗಿ ಸ್ವೀಕರಿಸಿಕೊಂಡವರ ಹಾಗೂ ಅವನ ದುಷ್ಪೆçÃರಣೆಗಳಿಂದ ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸಿಕೊಂಡವರ ಮೇಲೆ ಮಾತ್ರ ನಡೆಯುತ್ತದೆ.
101وَإِذَا بَدَّلْنَا آيَةً مَّكَانَ آيَةٍ ۙ وَاللَّهُ أَعْلَمُ بِمَا يُنَزِّلُ قَالُوا إِنَّمَا أَنتَ مُفْتَرٍ ۚ بَلْ أَكْثَرُهُمْ لَا يَعْلَمُونَ
ನಾವು ಒಂದು ಸೂಕ್ತಿಯ ಸ್ಥಾನದಲ್ಲಿ ಇನ್ನೊಂದು ಸೂಕ್ತಿಯನ್ನು ಬದಲಿಸಿದಾಗ ಏನನ್ನು ಅವತೀರ್ಣಗೊಳಸಿಬೇಕೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು ನೀವೇ ಸ್ವಯಂ ಸೃಷ್ಟಿಸಿರುವಿರಿ ಎಂದು ಅವರು(ಸತ್ಯನಿಷೇಧಿಗಳು) ಹೇಳುತ್ತಾರೆ. ವಾಸ್ತವದಲ್ಲಿ ಅವರ ಪೈಕಿ ಹೆಚ್ಚಿನವರು ಅರಿಯುವುದೇ ಇಲ್ಲ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
99ಆಯತ್

ಅನುವಾದ — ಅನ್-ನಹ್ಲ್ 99

ಸೂರಾ ಅನ್-ನಹ್ಲ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸವನ್ನಿಟ್ಟು ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿರಿಸಿದವರ ಮೇಲೆ ಅವನ ಯಾವುದೇ ಪ್ರಾಬಲ್ಯವು ನಡೆಯದು.

ಸೂರಾ ಆಯತ್ 99/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers