ಅಲ್-ಇಸ್ರಾ · 1/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
سُبْحَانَ الَّذِي أَسْرَىٰ بِعَبْدِهِ لَيْلًا مِّنَ الْمَسْجِدِ الْحَرَامِ إِلَى الْمَسْجِدِ الْأَقْصَى الَّذِي بَارَكْنَا حَوْلَهُ لِنُرِيَهُ مِنْ آيَاتِنَا ۚ إِنَّهُ هُوَ السَّمِيعُ الْبَصِيرُ ۝١
Subhaanal lazeee asraa bi`abdihee lailam minal Masjidil Haraami ilal Masjidil Aqsal-lazee baaraknaa haw lahoo linuriyahoo min aayaatinaa;innahoo Huwas Samee`ul-Baseer
📖 ಕನ್ನಡ ಅರ್ಥ
ನಾವು ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದು ತನ್ನ ದಾಸನನ್ನು (ಮುಹಮ್ಮದ್) ರಾತ್ರೋ ರಾತ್ರಿ ಮಸ್ಜಿದುಲ್ ಹರಾಮ್‌ನಿಂದ ನಾವು ಅದರ ಪರಿಸರವನ್ನು ಸಮೃದ್ಧಗೊಳಿಸಿರುವಂತಹ ಮಸ್ಜಿದುಲ್ ಅಕ್ಸಾದೆಡೆಗೆ ಕರೆದುಕೊಂಡು ಹೋದವನು (ಅಲ್ಲಾಹ್), ಪರಮ ಪಾವನನು ನಿಶ್ಚಯವಾಗಿಯೂ ಅಲ್ಲಾಹನು ಚೆನ್ನಾಗಿ ಆಲಿಸುವವನು, ಚೆನ್ನಾಗಿ ಹೇಳುವವನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಲ್-ಇಸ್ರಾ

1سُبْحَانَ الَّذِي أَسْرَىٰ بِعَبْدِهِ لَيْلًا مِّنَ الْمَسْجِدِ الْحَرَامِ إِلَى الْمَسْجِدِ الْأَقْصَى الَّذِي بَارَكْنَا حَوْلَهُ لِنُرِيَهُ مِنْ آيَاتِنَا ۚ إِنَّهُ هُوَ السَّمِيعُ الْبَصِيرُ
ನಾವು ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದು ತನ್ನ ದಾಸನನ್ನು (ಮುಹಮ್ಮದ್) ರಾತ್ರೋ ರಾತ್ರಿ ಮಸ್ಜಿದುಲ್ ಹರಾಮ್‌ನಿಂದ ನಾವು ಅದರ ಪರಿಸರವನ್ನು ಸಮೃದ್ಧಗೊಳಿಸಿರುವಂತಹ ಮಸ್ಜಿದುಲ್ ಅಕ್ಸಾದೆಡೆಗೆ ಕರೆದುಕೊಂಡು ಹೋದವನು (ಅಲ್ಲಾಹ್), ಪರಮ ಪಾವನನು ನಿಶ್ಚಯವಾಗಿಯೂ ಅಲ್ಲಾಹನು ಚೆನ್ನಾಗಿ ಆಲಿಸುವವನು, ಚೆನ್ನಾಗಿ ಹೇಳುವವನು ಆಗಿದ್ದಾನೆ.
2وَآتَيْنَا مُوسَى الْكِتَابَ وَجَعَلْنَاهُ هُدًى لِّبَنِي إِسْرَائِيلَ أَلَّا تَتَّخِذُوا مِن دُونِي وَكِيلًا
ನಾವು ಮೂಸಾರಿಗೆ ಗ್ರಂಥವನ್ನು ದಯಪಾಲಿಸಿದೆವು ಮತ್ತು ನನ್ನ ಹೊರತು ಯಾರನ್ನೂ ಕಾರ್ಯಸಾಧಕನನ್ನಾಗಿ ಮಾಡಬಾರದೆಂಬ ಆಜ್ಞೆಯೊಂದಿಗೆ ನಾವು ಅದನ್ನು ಇಸ್ರಾಯೀಲ್ ಸಂತತಿಗಳೆಡೆಗೆ ಮಾರ್ಗದರ್ಶನವನ್ನಾಗಿ ಮಾಡಿದೆವು.
3ذُرِّيَّةَ مَنْ حَمَلْنَا مَعَ نُوحٍ ۚ إِنَّهُ كَانَ عَبْدًا شَكُورًا
(ಓ ಜನರೇ) ನೀವು ನೂಹ್‌ರವರ ಜೊತೆ ಹಡಗಿನಲ್ಲಿ ನಾವು ಸವಾರಿಗೊಳಿಸಿದವರ ಸಂತತಿಗಳಾಗಿದ್ದೀರಿ. ನಿಜಕ್ಕೂ ಅವರು ಓರ್ವ ಕೃತಜ್ಞ ದಾಸರಾಗಿದ್ದರು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
1ಆಯತ್

ಅನುವಾದ — ಅಲ್-ಇಸ್ರಾ 1

ಸೂರಾ ಅಲ್-ಇಸ್ರಾ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದು ತನ್ನ ದಾಸನನ್ನು (ಮುಹಮ್ಮದ್) ರಾತ್ರೋ…

ಸೂರಾ ಆಯತ್ 1/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers