ಅಲ್-ಇಸ್ರಾ · 10/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَأَنَّ الَّذِينَ لَا يُؤْمِنُونَ بِالْآخِرَةِ أَعْتَدْنَا لَهُمْ عَذَابًا أَلِيمًا ۝١٠
Wa annal lazeena laa yu`minoona bil aakhirati a`tadnaa lahum `azaaban aleemaa
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವನ್ನಿಡದವರಿಗೆ ನಾವು ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಇಸ್ರಾ

8عَسَىٰ رَبُّكُمْ أَن يَرْحَمَكُمْ ۚ وَإِنْ عُدتُّمْ عُدْنَا ۘ وَجَعَلْنَا جَهَنَّمَ لِلْكَافِرِينَ حَصِيرًا
ನಿಮ್ಮ ಪ್ರಭುವು ನಿಮ್ಮ ಮೇಲೆ ಕೃಪೆ ತೋರಲೂಬಹುದು. ಅದರೆ ಇನ್ನು ಮುಂದೆಯೂ ನೀವು ಅದೇ ಕೃತ್ಯವನ್ನು ಮಾಡಿದರೆ ನಾವು ಸಹ ಪುನಃ ಹಾಗೆಯೇ ಮಾಡುವೆವು ಹಾಗೂ ನಾವು ನರಕವನ್ನು ಸತ್ಯನಿಷೇಧಿಗಳಿಗೆ ಸೆರೆಮನೆಯನ್ನಾಗಿ ಮಾಡಿರುವೆವು.
9إِنَّ هَٰذَا الْقُرْآنَ يَهْدِي لِلَّتِي هِيَ أَقْوَمُ وَيُبَشِّرُ الْمُؤْمِنِينَ الَّذِينَ يَعْمَلُونَ الصَّالِحَاتِ أَنَّ لَهُمْ أَجْرًا كَبِيرًا
ನಿಶ್ಚಯವಾಗಿಯು ಈ ಕುರ್‌ಆನ್ ಅತ್ಯಂತ ಋಜುವಾದ ಮಾರ್ಗಕ್ಕೆ ಮುನ್ನಡೆಸುತ್ತದೆ ಮತ್ತು ಸತ್ಕರ್ಮಗಳನ್ನೆಸಗುವ ಸತ್ಯವಿಶ್ವಾಸಿಗಳಿಗೆ ದೊಡ್ಡ ಪ್ರತಿಫಲವಿದೆ ಎಂಬ ಸುವಾರ್ತೆ ನೀಡುತ್ತದೆ.
10وَأَنَّ الَّذِينَ لَا يُؤْمِنُونَ بِالْآخِرَةِ أَعْتَدْنَا لَهُمْ عَذَابًا أَلِيمًا
ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವನ್ನಿಡದವರಿಗೆ ನಾವು ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.
11وَيَدْعُ الْإِنسَانُ بِالشَّرِّ دُعَاءَهُ بِالْخَيْرِ ۖ وَكَانَ الْإِنسَانُ عَجُولًا
ಮಾನವನು ತನ್ನ ಒಳಿತಿಗೆ ಪ್ರಾರ್ಥಿಸುವಂತೆಯೇ ಕೆಡುಕಿಗೂ ಪ್ರಾರ್ಥಿಸತೊಡಗುತ್ತಾನೆ ಮತ್ತು ಮಾನವನು ಮಹಾ ದುಡುಕು ಸ್ವಭಾವದವನಾಗಿದ್ದಾನೆ.
12وَجَعَلْنَا اللَّيْلَ وَالنَّهَارَ آيَتَيْنِ ۖ فَمَحَوْنَا آيَةَ اللَّيْلِ وَجَعَلْنَا آيَةَ النَّهَارِ مُبْصِرَةً لِّتَبْتَغُوا فَضْلًا مِّن رَّبِّكُمْ وَلِتَعْلَمُوا عَدَدَ السِّنِينَ وَالْحِسَابَ ۚ وَكُلَّ شَيْءٍ فَصَّلْنَاهُ تَفْصِيلًا
ರಾತ್ರಿ ಮತ್ತು ಹಗಲನ್ನು ನಾವು ಎರಡು ದೃಷ್ಟಾಂತಗಳನ್ನಾಗಿ ಮಾಡಿರುವೆವು. ನೀವು ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸಿರೆಂದು ವರ್ಷಗಳ ಗಣನೆಯನ್ನು, ಲೆಕ್ಕಾಚಾರವನ್ನು ತಿಳಿದುಕೊಳ್ಳೆಂದೂ ನಾವು ರಾತ್ರಿಯ ದೃಷ್ಟಾಂತವನ್ನು ಪ್ರಕಾಶರಹಿತವನ್ನಾಗಿಯೂ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಯÀವನ್ನಾಗಿಯೂ ಮಾಡಿದೆವು ಮತ್ತು ಪ್ರತಿಯೊಂದನ್ನು ನಾವು ಬಹಳ ಸ್ಪಷ್ಟವಾಗಿ ವಿವರಿಸಿ ಕೊಟ್ಟಿದ್ದೇವೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
10ಆಯತ್

ಅನುವಾದ — ಅಲ್-ಇಸ್ರಾ 10

ಸೂರಾ ಅಲ್-ಇಸ್ರಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವನ್ನಿಡದವರಿಗೆ ನಾವು ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.

ಸೂರಾ ಆಯತ್ 10/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers