ಅಲ್-ಇಸ್ರಾ · 100/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قُل لَّوْ أَنتُمْ تَمْلِكُونَ خَزَائِنَ رَحْمَةِ رَبِّي إِذًا لَّأَمْسَكْتُمْ خَشْيَةَ الْإِنفَاقِ ۚ وَكَانَ الْإِنسَانُ قَتُورًا ١٠٠
Transliteration
Qul law antum tamlikoona khazaaa`ina rahmati Rabbeee izal la amsaktum khash yatal infaaq; wa kaanal insaanu qatooraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ನೀವು ನನ್ನ ಪ್ರಭುವಿನ ಕಾರುಣ್ಯದ ಭಂಡಾರಗಳ ಒಡೆಯರಾಗಿರುತ್ತಿದ್ದರೂ ಅದು ಖರ್ಚಾಗಿಬಿಡುವ ಭಯದಿಂದ ನೀವದನ್ನು ತಡೆದಿರಿಸಿಕೊಳ್ಳುತ್ತಿದ್ದಿರಿ ಮತ್ತು ಮನುಷ್ಯನು ಬಲು ಜಿಪುಣನೇ ಆಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 98-102 — ಸೂರಾ ಅಲ್-ಇಸ್ರಾ
98ذَٰلِكَ جَزَاؤُهُم بِأَنَّهُمْ كَفَرُوا بِآيَاتِنَا وَقَالُوا أَإِذَا كُنَّا عِظَامًا وَرُفَاتًا أَإِنَّا لَمَبْعُوثُونَ خَلْقًا جَدِيدًا
ಇದು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದಕ್ಕಾಗಿ ಮತ್ತು ನಾವು ಎಲುಬುಗಳಾಗಿ, ಚೂರು ಚೂರಾದ ಬಳಿಕವೂ ಹೊಸ ಸೃಷ್ಟಿಯಲ್ಲಿ ಎಬ್ಬಿಸಲ್ಪಡುತ್ತೇವೆಯೇ? ಎಂದು ಅವರು ಹೇಳುತ್ತಿದ್ದುದರ ಪ್ರತಿಫಲವಾಗಿದೆ.
99۞ أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ قَادِرٌ عَلَىٰ أَن يَخْلُقَ مِثْلَهُمْ وَجَعَلَ لَهُمْ أَجَلًا لَّا رَيْبَ فِيهِ فَأَبَى الظَّالِمُونَ إِلَّا كُفُورًا
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ ಅಲ್ಲಾಹನು ಖಂಡಿತವಾಗಿಯೂ ಅವರಂತಿರುವವರನ್ನು ಸೃಷ್ಟಿಸಲು ಶಕ್ತನಾಗಿದ್ದಾನೆಂದು ಅವರು ನೋಡುವುದಿಲ್ಲವೇ? ಮತ್ತು ಅವನು ಅವರಿಗೆ ಒಂದು ಕಾಲಾವಧಿಯನ್ನು ನಿಶ್ಚಯಿಸಿದನು: ಅದರಲ್ಲಿ ಸಂಶಯವಿಲ್ಲ. ಆದರೆ ಅಕ್ರಮಿಗಳು ನಿಷೇಧವನ್ನು ತಾಳದೇ ಇರುವುದಿಲ್ಲ.
100قُل لَّوْ أَنتُمْ تَمْلِكُونَ خَزَائِنَ رَحْمَةِ رَبِّي إِذًا لَّأَمْسَكْتُمْ خَشْيَةَ الْإِنفَاقِ ۚ وَكَانَ الْإِنسَانُ قَتُورًا
ಓ ಪೈಗಂಬರರೇ ಹೇಳಿರಿ: ನೀವು ನನ್ನ ಪ್ರಭುವಿನ ಕಾರುಣ್ಯದ ಭಂಡಾರಗಳ ಒಡೆಯರಾಗಿರುತ್ತಿದ್ದರೂ ಅದು ಖರ್ಚಾಗಿಬಿಡುವ ಭಯದಿಂದ ನೀವದನ್ನು ತಡೆದಿರಿಸಿಕೊಳ್ಳುತ್ತಿದ್ದಿರಿ ಮತ್ತು ಮನುಷ್ಯನು ಬಲು ಜಿಪುಣನೇ ಆಗಿದ್ದಾನೆ.
101وَلَقَدْ آتَيْنَا مُوسَىٰ تِسْعَ آيَاتٍ بَيِّنَاتٍ ۖ فَاسْأَلْ بَنِي إِسْرَائِيلَ إِذْ جَاءَهُمْ فَقَالَ لَهُ فِرْعَوْنُ إِنِّي لَأَظُنُّكَ يَا مُوسَىٰ مَسْحُورًا
(ಓ ಪೈಗಂಬರರೇ) ನಾವು ಮೂಸಾರವರಿಗೆ ಸುಸ್ಪಷ್ಟವಾದ ಒಂಬತ್ತು ದೃಷ್ಟಾಂತಗಳನ್ನು ದಯಪಾಲಿಸಿದೆವು. ಇನ್ನು ನೀವು ಇಸ್ರಾಯೀಲ್ ಸಂತತಿಗಳೊAದಿಗೆ ಕೇಳಿರಿ: ಅವರು (ಮೂಸಾರವರು) ಅವರೆಡೆಗೆ ಬಂದಾಗ ಫಿರ್‌ಔನ್ ಹೇಳಿದನು: ಓ ಮೂಸಾ, ಖಂಡಿತವಾಗಿಯು ನೀನೊಬ್ಬ ಮಾಟಬಾಧಿತನೆಂದು ನಾನು ಭಾವಿಸುತ್ತೇನೆ.
102قَالَ لَقَدْ عَلِمْتَ مَا أَنزَلَ هَٰؤُلَاءِ إِلَّا رَبُّ السَّمَاوَاتِ وَالْأَرْضِ بَصَائِرَ وَإِنِّي لَأَظُنُّكَ يَا فِرْعَوْنُ مَثْبُورًا
ಮೂಸಾ ಉತ್ತರಿಸಿದರು: ಈ ದೃಷ್ಟಾಂತಗಳನ್ನು(ಸತ್ಯವನ್ನು) ನಿನಗೆ ಮನವರಿಕೆ ಮಾಡಿಕೊಡಲು ಆಕಾಶಗಳ ಮತ್ತು ಭೂಮಿಯ ಪ್ರಭುವೇ ಇಳಿಸಿಕೊಟ್ಟಿರುವನೆಂದು ನಿನಗೆ ಚೆನ್ನಾಗಿ ತಿಳಿದಿದೆ. ಓ ಫಿರ್‌ಔನ್ ನಿಶ್ಚಯವಾಗಿಯೂ ನೀನು ನಾಶಕ್ಕೊಳಗಾಗಿರುವೆ ಎಂದು ನಾನು ಭಾವಿಸುತ್ತೇನೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
100ಆಯತ್
ಅನುವಾದ — ಅಲ್-ಇಸ್ರಾ 100
ಸೂರಾ ಅಲ್-ಇಸ್ರಾ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ನೀವು ನನ್ನ ಪ್ರಭುವಿನ ಕಾರುಣ್ಯದ ಭಂಡಾರಗಳ ಒಡೆಯರಾಗಿರುತ್ತಿದ್ದರೂ ಅದು…ಸೂರಾ ಆಯತ್ 100/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 98–102. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








