ಅಲ್-ಇಸ್ರಾ · 101/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَقَدْ آتَيْنَا مُوسَىٰ تِسْعَ آيَاتٍ بَيِّنَاتٍ ۖ فَاسْأَلْ بَنِي إِسْرَائِيلَ إِذْ جَاءَهُمْ فَقَالَ لَهُ فِرْعَوْنُ إِنِّي لَأَظُنُّكَ يَا مُوسَىٰ مَسْحُورًا ۝١٠١
Wa laqad aatainaa Moosaa tis`a Aayaatim baiyinaatin fas`al Baneee Israaa`eela iz jaaa`ahum faqaala lahoo Fir`awnu inee la azunnuka yaa Moosaa mas hooraa
📖 ಕನ್ನಡ ಅರ್ಥ
(ಓ ಪೈಗಂಬರರೇ) ನಾವು ಮೂಸಾರವರಿಗೆ ಸುಸ್ಪಷ್ಟವಾದ ಒಂಬತ್ತು ದೃಷ್ಟಾಂತಗಳನ್ನು ದಯಪಾಲಿಸಿದೆವು. ಇನ್ನು ನೀವು ಇಸ್ರಾಯೀಲ್ ಸಂತತಿಗಳೊAದಿಗೆ ಕೇಳಿರಿ: ಅವರು (ಮೂಸಾರವರು) ಅವರೆಡೆಗೆ ಬಂದಾಗ ಫಿರ್‌ಔನ್ ಹೇಳಿದನು: ಓ ಮೂಸಾ, ಖಂಡಿತವಾಗಿಯು ನೀನೊಬ್ಬ ಮಾಟಬಾಧಿತನೆಂದು ನಾನು ಭಾವಿಸುತ್ತೇನೆ.

🎧 ಆಲಿಸಿ


📜 ಆಯತ್ 99-103 — ಸೂರಾ ಅಲ್-ಇಸ್ರಾ

99۞ أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ قَادِرٌ عَلَىٰ أَن يَخْلُقَ مِثْلَهُمْ وَجَعَلَ لَهُمْ أَجَلًا لَّا رَيْبَ فِيهِ فَأَبَى الظَّالِمُونَ إِلَّا كُفُورًا
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ ಅಲ್ಲಾಹನು ಖಂಡಿತವಾಗಿಯೂ ಅವರಂತಿರುವವರನ್ನು ಸೃಷ್ಟಿಸಲು ಶಕ್ತನಾಗಿದ್ದಾನೆಂದು ಅವರು ನೋಡುವುದಿಲ್ಲವೇ? ಮತ್ತು ಅವನು ಅವರಿಗೆ ಒಂದು ಕಾಲಾವಧಿಯನ್ನು ನಿಶ್ಚಯಿಸಿದನು: ಅದರಲ್ಲಿ ಸಂಶಯವಿಲ್ಲ. ಆದರೆ ಅಕ್ರಮಿಗಳು ನಿಷೇಧವನ್ನು ತಾಳದೇ ಇರುವುದಿಲ್ಲ.
100قُل لَّوْ أَنتُمْ تَمْلِكُونَ خَزَائِنَ رَحْمَةِ رَبِّي إِذًا لَّأَمْسَكْتُمْ خَشْيَةَ الْإِنفَاقِ ۚ وَكَانَ الْإِنسَانُ قَتُورًا
ಓ ಪೈಗಂಬರರೇ ಹೇಳಿರಿ: ನೀವು ನನ್ನ ಪ್ರಭುವಿನ ಕಾರುಣ್ಯದ ಭಂಡಾರಗಳ ಒಡೆಯರಾಗಿರುತ್ತಿದ್ದರೂ ಅದು ಖರ್ಚಾಗಿಬಿಡುವ ಭಯದಿಂದ ನೀವದನ್ನು ತಡೆದಿರಿಸಿಕೊಳ್ಳುತ್ತಿದ್ದಿರಿ ಮತ್ತು ಮನುಷ್ಯನು ಬಲು ಜಿಪುಣನೇ ಆಗಿದ್ದಾನೆ.
101وَلَقَدْ آتَيْنَا مُوسَىٰ تِسْعَ آيَاتٍ بَيِّنَاتٍ ۖ فَاسْأَلْ بَنِي إِسْرَائِيلَ إِذْ جَاءَهُمْ فَقَالَ لَهُ فِرْعَوْنُ إِنِّي لَأَظُنُّكَ يَا مُوسَىٰ مَسْحُورًا
(ಓ ಪೈಗಂಬರರೇ) ನಾವು ಮೂಸಾರವರಿಗೆ ಸುಸ್ಪಷ್ಟವಾದ ಒಂಬತ್ತು ದೃಷ್ಟಾಂತಗಳನ್ನು ದಯಪಾಲಿಸಿದೆವು. ಇನ್ನು ನೀವು ಇಸ್ರಾಯೀಲ್ ಸಂತತಿಗಳೊAದಿಗೆ ಕೇಳಿರಿ: ಅವರು (ಮೂಸಾರವರು) ಅವರೆಡೆಗೆ ಬಂದಾಗ ಫಿರ್‌ಔನ್ ಹೇಳಿದನು: ಓ ಮೂಸಾ, ಖಂಡಿತವಾಗಿಯು ನೀನೊಬ್ಬ ಮಾಟಬಾಧಿತನೆಂದು ನಾನು ಭಾವಿಸುತ್ತೇನೆ.
102قَالَ لَقَدْ عَلِمْتَ مَا أَنزَلَ هَٰؤُلَاءِ إِلَّا رَبُّ السَّمَاوَاتِ وَالْأَرْضِ بَصَائِرَ وَإِنِّي لَأَظُنُّكَ يَا فِرْعَوْنُ مَثْبُورًا
ಮೂಸಾ ಉತ್ತರಿಸಿದರು: ಈ ದೃಷ್ಟಾಂತಗಳನ್ನು(ಸತ್ಯವನ್ನು) ನಿನಗೆ ಮನವರಿಕೆ ಮಾಡಿಕೊಡಲು ಆಕಾಶಗಳ ಮತ್ತು ಭೂಮಿಯ ಪ್ರಭುವೇ ಇಳಿಸಿಕೊಟ್ಟಿರುವನೆಂದು ನಿನಗೆ ಚೆನ್ನಾಗಿ ತಿಳಿದಿದೆ. ಓ ಫಿರ್‌ಔನ್ ನಿಶ್ಚಯವಾಗಿಯೂ ನೀನು ನಾಶಕ್ಕೊಳಗಾಗಿರುವೆ ಎಂದು ನಾನು ಭಾವಿಸುತ್ತೇನೆ.
103فَأَرَادَ أَن يَسْتَفِزَّهُم مِّنَ الْأَرْضِ فَأَغْرَقْنَاهُ وَمَن مَّعَهُ جَمِيعًا
ಕೊನೆಗೆ ಫಿರ್‌ಔನ್ ಅವರನ್ನು ಭೂಮುಖದಿಂದಲೇ ಕಿತ್ತೆಸೆಯಲಿಕ್ಕಾಗಿ ನಿರ್ಧರಿಸಿದನು. ಆದರೆ ನಾವು ಅವನನ್ನು ಮತ್ತು ಅವನ ಜೊತೆಯಿದ್ದವರನ್ನು ಮುಳಿಗಿಸಿಬಿಟ್ಟೆವು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
101ಆಯತ್

ಅನುವಾದ — ಅಲ್-ಇಸ್ರಾ 101

ಸೂರಾ ಅಲ್-ಇಸ್ರಾ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಾವು ಮೂಸಾರವರಿಗೆ ಸುಸ್ಪಷ್ಟವಾದ ಒಂಬತ್ತು ದೃಷ್ಟಾಂತಗಳನ್ನು ದಯಪಾಲಿಸಿದೆವು. ಇನ್ನು ನೀವು…

ಸೂರಾ ಆಯತ್ 101/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 99–103. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers