ಅಲ್-ಇಸ್ರಾ · 102/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قَالَ لَقَدْ عَلِمْتَ مَا أَنزَلَ هَٰؤُلَاءِ إِلَّا رَبُّ السَّمَاوَاتِ وَالْأَرْضِ بَصَائِرَ وَإِنِّي لَأَظُنُّكَ يَا فِرْعَوْنُ مَثْبُورًا ۝١٠٢
Qaala laqad `alimta maaa anzala haaa`ulaaa`i illaa Rabbus samaawaati wal ardi basaaa`ira wa innee la azun nuka yaa Fir`awnu masbooraa
📖 ಕನ್ನಡ ಅರ್ಥ
ಮೂಸಾ ಉತ್ತರಿಸಿದರು: ಈ ದೃಷ್ಟಾಂತಗಳನ್ನು(ಸತ್ಯವನ್ನು) ನಿನಗೆ ಮನವರಿಕೆ ಮಾಡಿಕೊಡಲು ಆಕಾಶಗಳ ಮತ್ತು ಭೂಮಿಯ ಪ್ರಭುವೇ ಇಳಿಸಿಕೊಟ್ಟಿರುವನೆಂದು ನಿನಗೆ ಚೆನ್ನಾಗಿ ತಿಳಿದಿದೆ. ಓ ಫಿರ್‌ಔನ್ ನಿಶ್ಚಯವಾಗಿಯೂ ನೀನು ನಾಶಕ್ಕೊಳಗಾಗಿರುವೆ ಎಂದು ನಾನು ಭಾವಿಸುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 100-104 — ಸೂರಾ ಅಲ್-ಇಸ್ರಾ

100قُل لَّوْ أَنتُمْ تَمْلِكُونَ خَزَائِنَ رَحْمَةِ رَبِّي إِذًا لَّأَمْسَكْتُمْ خَشْيَةَ الْإِنفَاقِ ۚ وَكَانَ الْإِنسَانُ قَتُورًا
ಓ ಪೈಗಂಬರರೇ ಹೇಳಿರಿ: ನೀವು ನನ್ನ ಪ್ರಭುವಿನ ಕಾರುಣ್ಯದ ಭಂಡಾರಗಳ ಒಡೆಯರಾಗಿರುತ್ತಿದ್ದರೂ ಅದು ಖರ್ಚಾಗಿಬಿಡುವ ಭಯದಿಂದ ನೀವದನ್ನು ತಡೆದಿರಿಸಿಕೊಳ್ಳುತ್ತಿದ್ದಿರಿ ಮತ್ತು ಮನುಷ್ಯನು ಬಲು ಜಿಪುಣನೇ ಆಗಿದ್ದಾನೆ.
101وَلَقَدْ آتَيْنَا مُوسَىٰ تِسْعَ آيَاتٍ بَيِّنَاتٍ ۖ فَاسْأَلْ بَنِي إِسْرَائِيلَ إِذْ جَاءَهُمْ فَقَالَ لَهُ فِرْعَوْنُ إِنِّي لَأَظُنُّكَ يَا مُوسَىٰ مَسْحُورًا
(ಓ ಪೈಗಂಬರರೇ) ನಾವು ಮೂಸಾರವರಿಗೆ ಸುಸ್ಪಷ್ಟವಾದ ಒಂಬತ್ತು ದೃಷ್ಟಾಂತಗಳನ್ನು ದಯಪಾಲಿಸಿದೆವು. ಇನ್ನು ನೀವು ಇಸ್ರಾಯೀಲ್ ಸಂತತಿಗಳೊAದಿಗೆ ಕೇಳಿರಿ: ಅವರು (ಮೂಸಾರವರು) ಅವರೆಡೆಗೆ ಬಂದಾಗ ಫಿರ್‌ಔನ್ ಹೇಳಿದನು: ಓ ಮೂಸಾ, ಖಂಡಿತವಾಗಿಯು ನೀನೊಬ್ಬ ಮಾಟಬಾಧಿತನೆಂದು ನಾನು ಭಾವಿಸುತ್ತೇನೆ.
102قَالَ لَقَدْ عَلِمْتَ مَا أَنزَلَ هَٰؤُلَاءِ إِلَّا رَبُّ السَّمَاوَاتِ وَالْأَرْضِ بَصَائِرَ وَإِنِّي لَأَظُنُّكَ يَا فِرْعَوْنُ مَثْبُورًا
ಮೂಸಾ ಉತ್ತರಿಸಿದರು: ಈ ದೃಷ್ಟಾಂತಗಳನ್ನು(ಸತ್ಯವನ್ನು) ನಿನಗೆ ಮನವರಿಕೆ ಮಾಡಿಕೊಡಲು ಆಕಾಶಗಳ ಮತ್ತು ಭೂಮಿಯ ಪ್ರಭುವೇ ಇಳಿಸಿಕೊಟ್ಟಿರುವನೆಂದು ನಿನಗೆ ಚೆನ್ನಾಗಿ ತಿಳಿದಿದೆ. ಓ ಫಿರ್‌ಔನ್ ನಿಶ್ಚಯವಾಗಿಯೂ ನೀನು ನಾಶಕ್ಕೊಳಗಾಗಿರುವೆ ಎಂದು ನಾನು ಭಾವಿಸುತ್ತೇನೆ.
103فَأَرَادَ أَن يَسْتَفِزَّهُم مِّنَ الْأَرْضِ فَأَغْرَقْنَاهُ وَمَن مَّعَهُ جَمِيعًا
ಕೊನೆಗೆ ಫಿರ್‌ಔನ್ ಅವರನ್ನು ಭೂಮುಖದಿಂದಲೇ ಕಿತ್ತೆಸೆಯಲಿಕ್ಕಾಗಿ ನಿರ್ಧರಿಸಿದನು. ಆದರೆ ನಾವು ಅವನನ್ನು ಮತ್ತು ಅವನ ಜೊತೆಯಿದ್ದವರನ್ನು ಮುಳಿಗಿಸಿಬಿಟ್ಟೆವು.
104وَقُلْنَا مِن بَعْدِهِ لِبَنِي إِسْرَائِيلَ اسْكُنُوا الْأَرْضَ فَإِذَا جَاءَ وَعْدُ الْآخِرَةِ جِئْنَا بِكُمْ لَفِيفًا
ಅವನ ನಾಶದ ನಂತರ ನಾವು ಇಸ್ರಾಯೀಲ್ ಸಂತತಿಗಳಿಗೆ ಹೇಳಿದೆವು: ನೀವು ಈ ಭೂಪ್ರದೇಶದಲ್ಲಿ (ಫಲಸ್ತೀನ್) ವಾಸಿಸಿರಿ. ಇನ್ನು ಪರಲೋಕದ ವಾಗ್ದಾನವು ಬಂದುಬಿಟ್ಟರೆ ನಾವು ನಿಮ್ಮನ್ನು ಒಟ್ಟುಗೂಡಿಸಿ ತರುವೆವು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
102ಆಯತ್

ಅನುವಾದ — ಅಲ್-ಇಸ್ರಾ 102

ಸೂರಾ ಅಲ್-ಇಸ್ರಾ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಉತ್ತರಿಸಿದರು: ಈ ದೃಷ್ಟಾಂತಗಳನ್ನು(ಸತ್ಯವನ್ನು) ನಿನಗೆ ಮನವರಿಕೆ ಮಾಡಿಕೊಡಲು ಆಕಾಶಗಳ ಮತ್ತು ಭೂಮಿಯ…

ಸೂರಾ ಆಯತ್ 102/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 100–104. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers