ಅಲ್-ಇಸ್ರಾ · 104/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقُلْنَا مِن بَعْدِهِ لِبَنِي إِسْرَائِيلَ اسْكُنُوا الْأَرْضَ فَإِذَا جَاءَ وَعْدُ الْآخِرَةِ جِئْنَا بِكُمْ لَفِيفًا ۝١٠٤
Wa qulnaa mim ba`dihee li Baneee Israaa`eelas kunul arda faizaa jaaa`a wa`dulaakhirati ji`naa bikum lafeefaa
📖 ಕನ್ನಡ ಅರ್ಥ
ಅವನ ನಾಶದ ನಂತರ ನಾವು ಇಸ್ರಾಯೀಲ್ ಸಂತತಿಗಳಿಗೆ ಹೇಳಿದೆವು: ನೀವು ಈ ಭೂಪ್ರದೇಶದಲ್ಲಿ (ಫಲಸ್ತೀನ್) ವಾಸಿಸಿರಿ. ಇನ್ನು ಪರಲೋಕದ ವಾಗ್ದಾನವು ಬಂದುಬಿಟ್ಟರೆ ನಾವು ನಿಮ್ಮನ್ನು ಒಟ್ಟುಗೂಡಿಸಿ ತರುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಅಲ್-ಇಸ್ರಾ

102قَالَ لَقَدْ عَلِمْتَ مَا أَنزَلَ هَٰؤُلَاءِ إِلَّا رَبُّ السَّمَاوَاتِ وَالْأَرْضِ بَصَائِرَ وَإِنِّي لَأَظُنُّكَ يَا فِرْعَوْنُ مَثْبُورًا
ಮೂಸಾ ಉತ್ತರಿಸಿದರು: ಈ ದೃಷ್ಟಾಂತಗಳನ್ನು(ಸತ್ಯವನ್ನು) ನಿನಗೆ ಮನವರಿಕೆ ಮಾಡಿಕೊಡಲು ಆಕಾಶಗಳ ಮತ್ತು ಭೂಮಿಯ ಪ್ರಭುವೇ ಇಳಿಸಿಕೊಟ್ಟಿರುವನೆಂದು ನಿನಗೆ ಚೆನ್ನಾಗಿ ತಿಳಿದಿದೆ. ಓ ಫಿರ್‌ಔನ್ ನಿಶ್ಚಯವಾಗಿಯೂ ನೀನು ನಾಶಕ್ಕೊಳಗಾಗಿರುವೆ ಎಂದು ನಾನು ಭಾವಿಸುತ್ತೇನೆ.
103فَأَرَادَ أَن يَسْتَفِزَّهُم مِّنَ الْأَرْضِ فَأَغْرَقْنَاهُ وَمَن مَّعَهُ جَمِيعًا
ಕೊನೆಗೆ ಫಿರ್‌ಔನ್ ಅವರನ್ನು ಭೂಮುಖದಿಂದಲೇ ಕಿತ್ತೆಸೆಯಲಿಕ್ಕಾಗಿ ನಿರ್ಧರಿಸಿದನು. ಆದರೆ ನಾವು ಅವನನ್ನು ಮತ್ತು ಅವನ ಜೊತೆಯಿದ್ದವರನ್ನು ಮುಳಿಗಿಸಿಬಿಟ್ಟೆವು.
104وَقُلْنَا مِن بَعْدِهِ لِبَنِي إِسْرَائِيلَ اسْكُنُوا الْأَرْضَ فَإِذَا جَاءَ وَعْدُ الْآخِرَةِ جِئْنَا بِكُمْ لَفِيفًا
ಅವನ ನಾಶದ ನಂತರ ನಾವು ಇಸ್ರಾಯೀಲ್ ಸಂತತಿಗಳಿಗೆ ಹೇಳಿದೆವು: ನೀವು ಈ ಭೂಪ್ರದೇಶದಲ್ಲಿ (ಫಲಸ್ತೀನ್) ವಾಸಿಸಿರಿ. ಇನ್ನು ಪರಲೋಕದ ವಾಗ್ದಾನವು ಬಂದುಬಿಟ್ಟರೆ ನಾವು ನಿಮ್ಮನ್ನು ಒಟ್ಟುಗೂಡಿಸಿ ತರುವೆವು.
105وَبِالْحَقِّ أَنزَلْنَاهُ وَبِالْحَقِّ نَزَلَ ۗ وَمَا أَرْسَلْنَاكَ إِلَّا مُبَشِّرًا وَنَذِيرًا
ನಾವು ಈ ಕುರ್‌ಆನನ್ನು ಸತ್ಯದೊಂದಿಗೆ ಇಳಿಸಿರುತ್ತೇವೆ. ಮತ್ತು ಅದು ಸತ್ಯದೊಂದಿಗೇ ಇಳಿಯಿತು ಮತ್ತು (ಓ ಪೈಗಂಬರರೇ) ನಾವು ನಿಮ್ಮನ್ನು ಕೇವಲ ಸುವಾರ್ತೆ ನೀಡುವವನಾಗಿ, ಮುನ್ನೆಚ್ಚರಿಕೆ ಕೊಡುವವನಾಗಿ ಕಳುಹಿಸಿರುತ್ತೇವೆ.
106وَقُرْآنًا فَرَقْنَاهُ لِتَقْرَأَهُ عَلَى النَّاسِ عَلَىٰ مُكْثٍ وَنَزَّلْنَاهُ تَنزِيلًا
ನಾವು ಕುರ್‌ಆನನ್ನು ನೀವು ಜನರಿಗೆ ಸಂದರ್ಭಕ್ಕೆ ತಕ್ಕಂತೆ ಓದಿ ಕೊಡಲೆಂದು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿರುತ್ತೇವೆ. ಮತ್ತು ನಾವು ಸಹ ಅದನ್ನು ಹಂತ ಹಂತವಾಗಿ ಇಳಿಸಿರುತ್ತೇವೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
104ಆಯತ್

ಅನುವಾದ — ಅಲ್-ಇಸ್ರಾ 104

ಸೂರಾ ಅಲ್-ಇಸ್ರಾ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ನಾಶದ ನಂತರ ನಾವು ಇಸ್ರಾಯೀಲ್ ಸಂತತಿಗಳಿಗೆ ಹೇಳಿದೆವು: ನೀವು ಈ ಭೂಪ್ರದೇಶದಲ್ಲಿ…

ಸೂರಾ ಆಯತ್ 104/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers