ಅಲ್-ಇಸ್ರಾ · 106/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقُرْآنًا فَرَقْنَاهُ لِتَقْرَأَهُ عَلَى النَّاسِ عَلَىٰ مُكْثٍ وَنَزَّلْنَاهُ تَنزِيلًا ۝١٠٦
Wa quraanan faraqnaahu litaqra ahoo `alan naasi `alaa muksinw wa nazzalnaahu tanzeelaa
📖 ಕನ್ನಡ ಅರ್ಥ
ನಾವು ಕುರ್‌ಆನನ್ನು ನೀವು ಜನರಿಗೆ ಸಂದರ್ಭಕ್ಕೆ ತಕ್ಕಂತೆ ಓದಿ ಕೊಡಲೆಂದು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿರುತ್ತೇವೆ. ಮತ್ತು ನಾವು ಸಹ ಅದನ್ನು ಹಂತ ಹಂತವಾಗಿ ಇಳಿಸಿರುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 104-108 — ಸೂರಾ ಅಲ್-ಇಸ್ರಾ

104وَقُلْنَا مِن بَعْدِهِ لِبَنِي إِسْرَائِيلَ اسْكُنُوا الْأَرْضَ فَإِذَا جَاءَ وَعْدُ الْآخِرَةِ جِئْنَا بِكُمْ لَفِيفًا
ಅವನ ನಾಶದ ನಂತರ ನಾವು ಇಸ್ರಾಯೀಲ್ ಸಂತತಿಗಳಿಗೆ ಹೇಳಿದೆವು: ನೀವು ಈ ಭೂಪ್ರದೇಶದಲ್ಲಿ (ಫಲಸ್ತೀನ್) ವಾಸಿಸಿರಿ. ಇನ್ನು ಪರಲೋಕದ ವಾಗ್ದಾನವು ಬಂದುಬಿಟ್ಟರೆ ನಾವು ನಿಮ್ಮನ್ನು ಒಟ್ಟುಗೂಡಿಸಿ ತರುವೆವು.
105وَبِالْحَقِّ أَنزَلْنَاهُ وَبِالْحَقِّ نَزَلَ ۗ وَمَا أَرْسَلْنَاكَ إِلَّا مُبَشِّرًا وَنَذِيرًا
ನಾವು ಈ ಕುರ್‌ಆನನ್ನು ಸತ್ಯದೊಂದಿಗೆ ಇಳಿಸಿರುತ್ತೇವೆ. ಮತ್ತು ಅದು ಸತ್ಯದೊಂದಿಗೇ ಇಳಿಯಿತು ಮತ್ತು (ಓ ಪೈಗಂಬರರೇ) ನಾವು ನಿಮ್ಮನ್ನು ಕೇವಲ ಸುವಾರ್ತೆ ನೀಡುವವನಾಗಿ, ಮುನ್ನೆಚ್ಚರಿಕೆ ಕೊಡುವವನಾಗಿ ಕಳುಹಿಸಿರುತ್ತೇವೆ.
106وَقُرْآنًا فَرَقْنَاهُ لِتَقْرَأَهُ عَلَى النَّاسِ عَلَىٰ مُكْثٍ وَنَزَّلْنَاهُ تَنزِيلًا
ನಾವು ಕುರ್‌ಆನನ್ನು ನೀವು ಜನರಿಗೆ ಸಂದರ್ಭಕ್ಕೆ ತಕ್ಕಂತೆ ಓದಿ ಕೊಡಲೆಂದು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿರುತ್ತೇವೆ. ಮತ್ತು ನಾವು ಸಹ ಅದನ್ನು ಹಂತ ಹಂತವಾಗಿ ಇಳಿಸಿರುತ್ತೇವೆ.
107قُلْ آمِنُوا بِهِ أَوْ لَا تُؤْمِنُوا ۚ إِنَّ الَّذِينَ أُوتُوا الْعِلْمَ مِن قَبْلِهِ إِذَا يُتْلَىٰ عَلَيْهِمْ يَخِرُّونَ لِلْأَذْقَانِ سُجَّدًا
ಹೇಳಿರಿ: (ಓ ಸತ್ಯನಿಷೇಧಿಗಳೇ) ನೀವು ಇದರಲ್ಲಿ ವಿಶ್ವಾಸವಿಡಿರಿ: ಇಲ್ಲವೇ ವಿಶ್ವಾಸವಿಡದಿರಿ. ಖಂಡಿತವಾಗಿಯು ಇದಕ್ಕೆ ಮೊದಲು ಜ್ಞಾನ ನೀಡಲಾದವರ ಬಳಿ ಇದನ್ನು ಓದಿ ಹೇಳಲಾದಾಗ ಅವರು ಅಡ್ಡಬಿದ್ದು ಸಾಷ್ಟಾಂಗವೆರಗಿ ಬಿಡುತ್ತಾರೆ.
108وَيَقُولُونَ سُبْحَانَ رَبِّنَا إِن كَانَ وَعْدُ رَبِّنَا لَمَفْعُولًا
ಮತ್ತು ಅವರು ಹೇಳುತ್ತಾರೆ: ನಮ್ಮ ಪ್ರಭುವು ಅದೆಷ್ಟೋ ಪರಮ ಪಾವನನು ನಿಸ್ಸಂದೇಹವಾಗಿಯು ನಮ್ಮ ಪ್ರಭುವಿನ ವಾಗ್ದಾನವು ನಡೆದೇ ತೀರುವುದು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
106ಆಯತ್

ಅನುವಾದ — ಅಲ್-ಇಸ್ರಾ 106

ಸೂರಾ ಅಲ್-ಇಸ್ರಾ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಕುರ್‌ಆನನ್ನು ನೀವು ಜನರಿಗೆ ಸಂದರ್ಭಕ್ಕೆ ತಕ್ಕಂತೆ ಓದಿ ಕೊಡಲೆಂದು ಸ್ವಲ್ಪ ಸ್ವಲ್ಪವಾಗಿ…

ಸೂರಾ ಆಯತ್ 106/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 104–108. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers