ಅಲ್-ಇಸ್ರಾ · 108/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَيَقُولُونَ سُبْحَانَ رَبِّنَا إِن كَانَ وَعْدُ رَبِّنَا لَمَفْعُولًا ۝١٠٨
Wa yaqooloona Subhaana Rabbinaaa in kaana wa`du Rabbinaa lamaf`oolaa
📖 ಕನ್ನಡ ಅರ್ಥ
ಮತ್ತು ಅವರು ಹೇಳುತ್ತಾರೆ: ನಮ್ಮ ಪ್ರಭುವು ಅದೆಷ್ಟೋ ಪರಮ ಪಾವನನು ನಿಸ್ಸಂದೇಹವಾಗಿಯು ನಮ್ಮ ಪ್ರಭುವಿನ ವಾಗ್ದಾನವು ನಡೆದೇ ತೀರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 106-110 — ಸೂರಾ ಅಲ್-ಇಸ್ರಾ

106وَقُرْآنًا فَرَقْنَاهُ لِتَقْرَأَهُ عَلَى النَّاسِ عَلَىٰ مُكْثٍ وَنَزَّلْنَاهُ تَنزِيلًا
ನಾವು ಕುರ್‌ಆನನ್ನು ನೀವು ಜನರಿಗೆ ಸಂದರ್ಭಕ್ಕೆ ತಕ್ಕಂತೆ ಓದಿ ಕೊಡಲೆಂದು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿರುತ್ತೇವೆ. ಮತ್ತು ನಾವು ಸಹ ಅದನ್ನು ಹಂತ ಹಂತವಾಗಿ ಇಳಿಸಿರುತ್ತೇವೆ.
107قُلْ آمِنُوا بِهِ أَوْ لَا تُؤْمِنُوا ۚ إِنَّ الَّذِينَ أُوتُوا الْعِلْمَ مِن قَبْلِهِ إِذَا يُتْلَىٰ عَلَيْهِمْ يَخِرُّونَ لِلْأَذْقَانِ سُجَّدًا
ಹೇಳಿರಿ: (ಓ ಸತ್ಯನಿಷೇಧಿಗಳೇ) ನೀವು ಇದರಲ್ಲಿ ವಿಶ್ವಾಸವಿಡಿರಿ: ಇಲ್ಲವೇ ವಿಶ್ವಾಸವಿಡದಿರಿ. ಖಂಡಿತವಾಗಿಯು ಇದಕ್ಕೆ ಮೊದಲು ಜ್ಞಾನ ನೀಡಲಾದವರ ಬಳಿ ಇದನ್ನು ಓದಿ ಹೇಳಲಾದಾಗ ಅವರು ಅಡ್ಡಬಿದ್ದು ಸಾಷ್ಟಾಂಗವೆರಗಿ ಬಿಡುತ್ತಾರೆ.
108وَيَقُولُونَ سُبْحَانَ رَبِّنَا إِن كَانَ وَعْدُ رَبِّنَا لَمَفْعُولًا
ಮತ್ತು ಅವರು ಹೇಳುತ್ತಾರೆ: ನಮ್ಮ ಪ್ರಭುವು ಅದೆಷ್ಟೋ ಪರಮ ಪಾವನನು ನಿಸ್ಸಂದೇಹವಾಗಿಯು ನಮ್ಮ ಪ್ರಭುವಿನ ವಾಗ್ದಾನವು ನಡೆದೇ ತೀರುವುದು.
109وَيَخِرُّونَ لِلْأَذْقَانِ يَبْكُونَ وَيَزِيدُهُمْ خُشُوعًا ۩
ಅವರು ರೋಧಿಸುತ್ತಾ ಮುಖವನ್ನು ನೆಲಕ್ಕಿಟ್ಟು ಅಡ್ಡಬೀಳುತ್ತಾರೆ. ಮತ್ತು ಈ ಕುರ್‌ಆನ್ ಅವರ ಭಯ, ಭಕ್ತಿಯನ್ನು ಹೆಚ್ಚಿಸುತ್ತದೆ.
110قُلِ ادْعُوا اللَّهَ أَوِ ادْعُوا الرَّحْمَٰنَ ۖ أَيًّا مَّا تَدْعُوا فَلَهُ الْأَسْمَاءُ الْحُسْنَىٰ ۚ وَلَا تَجْهَرْ بِصَلَاتِكَ وَلَا تُخَافِتْ بِهَا وَابْتَغِ بَيْنَ ذَٰلِكَ سَبِيلًا
ಹೇಳಿರಿ: ನೀವು ಅಲ್ಲಾಹನನ್ನು ಅಲ್ಲಾಹನೆಂದು ಕರೆಯಿರಿ ಇಲ್ಲವೇ ರಹ್ಮಾನ್ ಎಂದು ಕರೆಯಿರಿ. ನೀವು ಯಾವ ನಾಮದಿಂದ ಕರೆದರು ಅವನಿಗೇ ಅತ್ಯುತ್ತಮ ನಾಮಗಳಿವೆ. ಮತ್ತು ನೀವು ನಿಮ್ಮ ನಮಾಝನ್ನು ಉಚ್ಛಸ್ವರದಲ್ಲಾಗಲಿ ಅಥವಾ ಮೆಲು ಧ್ವನಿಯಲ್ಲಾಗಲಿ ನಿರ್ವಹಿಸದಿರಿ. ಬದಲಿಗೆ ಅವುಗಳ ಮಧ್ಯಮ ಮಾರ್ಗವನ್ನು ಅರಸಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
108ಆಯತ್

ಅನುವಾದ — ಅಲ್-ಇಸ್ರಾ 108

ಸೂರಾ ಅಲ್-ಇಸ್ರಾ ಆಯತ್ 108 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಹೇಳುತ್ತಾರೆ: ನಮ್ಮ ಪ್ರಭುವು ಅದೆಷ್ಟೋ ಪರಮ ಪಾವನನು ನಿಸ್ಸಂದೇಹವಾಗಿಯು ನಮ್ಮ…

ಸೂರಾ ಆಯತ್ 108/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 106–110. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers