ಅಲ್-ಇಸ್ರಾ · 111/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقُلِ الْحَمْدُ لِلَّهِ الَّذِي لَمْ يَتَّخِذْ وَلَدًا وَلَمْ يَكُن لَّهُ شَرِيكٌ فِي الْمُلْكِ وَلَمْ يَكُن لَّهُ وَلِيٌّ مِّنَ الذُّلِّ ۖ وَكَبِّرْهُ تَكْبِيرًا ١١١
Transliteration
Wa qulil hamdu lillaahil lazee lam yattakhiz waladanw wa lam yakul lahoo shareekun fil mulki wa lam yakul lahoo waliyyum minaz zulli wa kabbirhu takbeeraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮಿಸಲು. ಅವನು ಯಾರನ್ನು ಪುತ್ರನನ್ನಾಗಿ ಮಾಡಿಕೊಂಡಿಲ್ಲ. ಅವನ ಅಧಿಪತ್ಯದಲ್ಲಿ ಯಾರೂ ಸಹಭಾಗಿ ಇಲ್ಲ ತನ್ನನ್ನು ದೌರ್ಬಲ್ಯದಿಂದ ರಕ್ಷಿಸುವ ಸಹಾಯಕರ ಅಗತ್ಯವೂ ಅವನಿಗಿಲ್ಲ. ಆದ್ದರಿಂದ ನೀವು ಸಂಪೂರ್ಣವಾಗಿ ಅವನ ಹಿರಿಮೆಯನ್ನು ಕೊಂಡಾಡಿರಿ.
Additional reference in தமிழ்
🎧 ಆಲಿಸಿ
📜 ಆಯತ್ 109-111 — ಸೂರಾ ಅಲ್-ಇಸ್ರಾ
109وَيَخِرُّونَ لِلْأَذْقَانِ يَبْكُونَ وَيَزِيدُهُمْ خُشُوعًا ۩
ಅವರು ರೋಧಿಸುತ್ತಾ ಮುಖವನ್ನು ನೆಲಕ್ಕಿಟ್ಟು ಅಡ್ಡಬೀಳುತ್ತಾರೆ. ಮತ್ತು ಈ ಕುರ್‌ಆನ್ ಅವರ ಭಯ, ಭಕ್ತಿಯನ್ನು ಹೆಚ್ಚಿಸುತ್ತದೆ.
110قُلِ ادْعُوا اللَّهَ أَوِ ادْعُوا الرَّحْمَٰنَ ۖ أَيًّا مَّا تَدْعُوا فَلَهُ الْأَسْمَاءُ الْحُسْنَىٰ ۚ وَلَا تَجْهَرْ بِصَلَاتِكَ وَلَا تُخَافِتْ بِهَا وَابْتَغِ بَيْنَ ذَٰلِكَ سَبِيلًا
ಹೇಳಿರಿ: ನೀವು ಅಲ್ಲಾಹನನ್ನು ಅಲ್ಲಾಹನೆಂದು ಕರೆಯಿರಿ ಇಲ್ಲವೇ ರಹ್ಮಾನ್ ಎಂದು ಕರೆಯಿರಿ. ನೀವು ಯಾವ ನಾಮದಿಂದ ಕರೆದರು ಅವನಿಗೇ ಅತ್ಯುತ್ತಮ ನಾಮಗಳಿವೆ. ಮತ್ತು ನೀವು ನಿಮ್ಮ ನಮಾಝನ್ನು ಉಚ್ಛಸ್ವರದಲ್ಲಾಗಲಿ ಅಥವಾ ಮೆಲು ಧ್ವನಿಯಲ್ಲಾಗಲಿ ನಿರ್ವಹಿಸದಿರಿ. ಬದಲಿಗೆ ಅವುಗಳ ಮಧ್ಯಮ ಮಾರ್ಗವನ್ನು ಅರಸಿರಿ.
111وَقُلِ الْحَمْدُ لِلَّهِ الَّذِي لَمْ يَتَّخِذْ وَلَدًا وَلَمْ يَكُن لَّهُ شَرِيكٌ فِي الْمُلْكِ وَلَمْ يَكُن لَّهُ وَلِيٌّ مِّنَ الذُّلِّ ۖ وَكَبِّرْهُ تَكْبِيرًا
ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮಿಸಲು. ಅವನು ಯಾರನ್ನು ಪುತ್ರನನ್ನಾಗಿ ಮಾಡಿಕೊಂಡಿಲ್ಲ. ಅವನ ಅಧಿಪತ್ಯದಲ್ಲಿ ಯಾರೂ ಸಹಭಾಗಿ ಇಲ್ಲ ತನ್ನನ್ನು ದೌರ್ಬಲ್ಯದಿಂದ ರಕ್ಷಿಸುವ ಸಹಾಯಕರ ಅಗತ್ಯವೂ ಅವನಿಗಿಲ್ಲ. ಆದ್ದರಿಂದ ನೀವು ಸಂಪೂರ್ಣವಾಗಿ ಅವನ ಹಿರಿಮೆಯನ್ನು ಕೊಂಡಾಡಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
111ಆಯತ್
ಅನುವಾದ — ಅಲ್-ಇಸ್ರಾ 111
ಸೂರಾ ಅಲ್-ಇಸ್ರಾ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮಿಸಲು. ಅವನು ಯಾರನ್ನು ಪುತ್ರನನ್ನಾಗಿ ಮಾಡಿಕೊಂಡಿಲ್ಲ. ಅವನ ಅಧಿಪತ್ಯದಲ್ಲಿ…ಸೂರಾ ಆಯತ್ 111/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 109–111. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








