ಅಲ್-ಇಸ್ರಾ · 12/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَجَعَلْنَا اللَّيْلَ وَالنَّهَارَ آيَتَيْنِ ۖ فَمَحَوْنَا آيَةَ اللَّيْلِ وَجَعَلْنَا آيَةَ النَّهَارِ مُبْصِرَةً لِّتَبْتَغُوا فَضْلًا مِّن رَّبِّكُمْ وَلِتَعْلَمُوا عَدَدَ السِّنِينَ وَالْحِسَابَ ۚ وَكُلَّ شَيْءٍ فَصَّلْنَاهُ تَفْصِيلًا ۝١٢
Wa ja`alnal laila wannahaara Aayatayni famahawnaaa Aayatal laili wa ja`alnaaa Aayatan nahaari mubsiratal litabtaghoo fadlam mir Rabbikum wa lita`lamoo `adadas sineena walhisaab; wa kulla shai`in fassalnaahu tafseelaa
📖 ಕನ್ನಡ ಅರ್ಥ
ರಾತ್ರಿ ಮತ್ತು ಹಗಲನ್ನು ನಾವು ಎರಡು ದೃಷ್ಟಾಂತಗಳನ್ನಾಗಿ ಮಾಡಿರುವೆವು. ನೀವು ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸಿರೆಂದು ವರ್ಷಗಳ ಗಣನೆಯನ್ನು, ಲೆಕ್ಕಾಚಾರವನ್ನು ತಿಳಿದುಕೊಳ್ಳೆಂದೂ ನಾವು ರಾತ್ರಿಯ ದೃಷ್ಟಾಂತವನ್ನು ಪ್ರಕಾಶರಹಿತವನ್ನಾಗಿಯೂ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಯÀವನ್ನಾಗಿಯೂ ಮಾಡಿದೆವು ಮತ್ತು ಪ್ರತಿಯೊಂದನ್ನು ನಾವು ಬಹಳ ಸ್ಪಷ್ಟವಾಗಿ ವಿವರಿಸಿ ಕೊಟ್ಟಿದ್ದೇವೆ.

🎧 ಆಲಿಸಿ


📜 ಆಯತ್ 10-14 — ಸೂರಾ ಅಲ್-ಇಸ್ರಾ

10وَأَنَّ الَّذِينَ لَا يُؤْمِنُونَ بِالْآخِرَةِ أَعْتَدْنَا لَهُمْ عَذَابًا أَلِيمًا
ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವನ್ನಿಡದವರಿಗೆ ನಾವು ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.
11وَيَدْعُ الْإِنسَانُ بِالشَّرِّ دُعَاءَهُ بِالْخَيْرِ ۖ وَكَانَ الْإِنسَانُ عَجُولًا
ಮಾನವನು ತನ್ನ ಒಳಿತಿಗೆ ಪ್ರಾರ್ಥಿಸುವಂತೆಯೇ ಕೆಡುಕಿಗೂ ಪ್ರಾರ್ಥಿಸತೊಡಗುತ್ತಾನೆ ಮತ್ತು ಮಾನವನು ಮಹಾ ದುಡುಕು ಸ್ವಭಾವದವನಾಗಿದ್ದಾನೆ.
12وَجَعَلْنَا اللَّيْلَ وَالنَّهَارَ آيَتَيْنِ ۖ فَمَحَوْنَا آيَةَ اللَّيْلِ وَجَعَلْنَا آيَةَ النَّهَارِ مُبْصِرَةً لِّتَبْتَغُوا فَضْلًا مِّن رَّبِّكُمْ وَلِتَعْلَمُوا عَدَدَ السِّنِينَ وَالْحِسَابَ ۚ وَكُلَّ شَيْءٍ فَصَّلْنَاهُ تَفْصِيلًا
ರಾತ್ರಿ ಮತ್ತು ಹಗಲನ್ನು ನಾವು ಎರಡು ದೃಷ್ಟಾಂತಗಳನ್ನಾಗಿ ಮಾಡಿರುವೆವು. ನೀವು ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸಿರೆಂದು ವರ್ಷಗಳ ಗಣನೆಯನ್ನು, ಲೆಕ್ಕಾಚಾರವನ್ನು ತಿಳಿದುಕೊಳ್ಳೆಂದೂ ನಾವು ರಾತ್ರಿಯ ದೃಷ್ಟಾಂತವನ್ನು ಪ್ರಕಾಶರಹಿತವನ್ನಾಗಿಯೂ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಯÀವನ್ನಾಗಿಯೂ ಮಾಡಿದೆವು ಮತ್ತು ಪ್ರತಿಯೊಂದನ್ನು ನಾವು ಬಹಳ ಸ್ಪಷ್ಟವಾಗಿ ವಿವರಿಸಿ ಕೊಟ್ಟಿದ್ದೇವೆ.
13وَكُلَّ إِنسَانٍ أَلْزَمْنَاهُ طَائِرَهُ فِي عُنُقِهِ ۖ وَنُخْرِجُ لَهُ يَوْمَ الْقِيَامَةِ كِتَابًا يَلْقَاهُ مَنشُورًا
ನಾವು ಪ್ರತಿಯೊಬ್ಬ ಮನುಷ್ಯನ ಕರ್ಮಗಳನ್ನು ಅವನ ಕೊರಳಿಗೆ ಕಟ್ಟಿಬಿಟ್ಟದ್ದೇವೆ ಮತ್ತು ಪ್ರಳಯ ದಿನದಂದು ನಾವು ಅವನಿಗಾಗಿ ಒಂದು ಗ್ರಂಥವನ್ನು ಹೊರ ತರುವೆವು. ಅವನು ಅದನ್ನು ತನ್ನ ಮುಂದೆ ತೆರೆದಿಟ್ಟಿರುವುದಾಗಿಯೇ ಕಾಣುವನು.
14اقْرَأْ كِتَابَكَ كَفَىٰ بِنَفْسِكَ الْيَوْمَ عَلَيْكَ حَسِيبًا
ಸ್ವತಃ ನೀನೇ ನಿನ್ನ ಕರ್ಮಗ್ರಂಥವನ್ನು ಓದು. ಇಂದು ನಿನ್ನ ಲೆಕ್ಕ ತೆಗೆಯಲು ನೀನೇ ಸಾಕು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
12ಆಯತ್

ಅನುವಾದ — ಅಲ್-ಇಸ್ರಾ 12

ಸೂರಾ ಅಲ್-ಇಸ್ರಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ರಾತ್ರಿ ಮತ್ತು ಹಗಲನ್ನು ನಾವು ಎರಡು ದೃಷ್ಟಾಂತಗಳನ್ನಾಗಿ ಮಾಡಿರುವೆವು. ನೀವು ನಿಮ್ಮ ಪ್ರಭುವಿನ…

ಸೂರಾ ಆಯತ್ 12/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers