ಅಲ್-ಇಸ್ರಾ · 14/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
اقْرَأْ كِتَابَكَ كَفَىٰ بِنَفْسِكَ الْيَوْمَ عَلَيْكَ حَسِيبًا ۝١٤
Iqra kitaabak kafaa binafsikal Yawma `alaika haseebaa
📖 ಕನ್ನಡ ಅರ್ಥ
ಸ್ವತಃ ನೀನೇ ನಿನ್ನ ಕರ್ಮಗ್ರಂಥವನ್ನು ಓದು. ಇಂದು ನಿನ್ನ ಲೆಕ್ಕ ತೆಗೆಯಲು ನೀನೇ ಸಾಕು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಇಸ್ರಾ

12وَجَعَلْنَا اللَّيْلَ وَالنَّهَارَ آيَتَيْنِ ۖ فَمَحَوْنَا آيَةَ اللَّيْلِ وَجَعَلْنَا آيَةَ النَّهَارِ مُبْصِرَةً لِّتَبْتَغُوا فَضْلًا مِّن رَّبِّكُمْ وَلِتَعْلَمُوا عَدَدَ السِّنِينَ وَالْحِسَابَ ۚ وَكُلَّ شَيْءٍ فَصَّلْنَاهُ تَفْصِيلًا
ರಾತ್ರಿ ಮತ್ತು ಹಗಲನ್ನು ನಾವು ಎರಡು ದೃಷ್ಟಾಂತಗಳನ್ನಾಗಿ ಮಾಡಿರುವೆವು. ನೀವು ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸಿರೆಂದು ವರ್ಷಗಳ ಗಣನೆಯನ್ನು, ಲೆಕ್ಕಾಚಾರವನ್ನು ತಿಳಿದುಕೊಳ್ಳೆಂದೂ ನಾವು ರಾತ್ರಿಯ ದೃಷ್ಟಾಂತವನ್ನು ಪ್ರಕಾಶರಹಿತವನ್ನಾಗಿಯೂ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಯÀವನ್ನಾಗಿಯೂ ಮಾಡಿದೆವು ಮತ್ತು ಪ್ರತಿಯೊಂದನ್ನು ನಾವು ಬಹಳ ಸ್ಪಷ್ಟವಾಗಿ ವಿವರಿಸಿ ಕೊಟ್ಟಿದ್ದೇವೆ.
13وَكُلَّ إِنسَانٍ أَلْزَمْنَاهُ طَائِرَهُ فِي عُنُقِهِ ۖ وَنُخْرِجُ لَهُ يَوْمَ الْقِيَامَةِ كِتَابًا يَلْقَاهُ مَنشُورًا
ನಾವು ಪ್ರತಿಯೊಬ್ಬ ಮನುಷ್ಯನ ಕರ್ಮಗಳನ್ನು ಅವನ ಕೊರಳಿಗೆ ಕಟ್ಟಿಬಿಟ್ಟದ್ದೇವೆ ಮತ್ತು ಪ್ರಳಯ ದಿನದಂದು ನಾವು ಅವನಿಗಾಗಿ ಒಂದು ಗ್ರಂಥವನ್ನು ಹೊರ ತರುವೆವು. ಅವನು ಅದನ್ನು ತನ್ನ ಮುಂದೆ ತೆರೆದಿಟ್ಟಿರುವುದಾಗಿಯೇ ಕಾಣುವನು.
14اقْرَأْ كِتَابَكَ كَفَىٰ بِنَفْسِكَ الْيَوْمَ عَلَيْكَ حَسِيبًا
ಸ್ವತಃ ನೀನೇ ನಿನ್ನ ಕರ್ಮಗ್ರಂಥವನ್ನು ಓದು. ಇಂದು ನಿನ್ನ ಲೆಕ್ಕ ತೆಗೆಯಲು ನೀನೇ ಸಾಕು.
15مَّنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۚ وَلَا تَزِرُ وَازِرَةٌ وِزْرَ أُخْرَىٰ ۗ وَمَا كُنَّا مُعَذِّبِينَ حَتَّىٰ نَبْعَثَ رَسُولًا
ಯಾರು ಸನ್ಮಾರ್ಗ ಸ್ವೀಕರಿಸುತ್ತಾನೋ ಅವನು ಸ್ವತಃ ತನ್ನ ಒಳಿತಿಗೆಂದೇ ಸನ್ಮಾರ್ಗ ಸ್ವೀಕರಿಸುತ್ತಾನೆ ಹಾಗೂ ಯಾರು ಪಥ ಭ್ರಷ್ಟನಾಗುತ್ತನೋ ಪಥ ಭ್ರಷ್ಟತೆಯ ಭಾರವು ಅವನ ಮೇಲೆಯೇ ಇರುವುದು ಮತ್ತು ಭಾರ ಹೊತ್ತ ಯಾವೊಬ್ಬನೂ ಬೇರೊಬ್ಬ ವ್ಯಕ್ತಿಯ ಭಾರವನ್ನು ಹೊರುವುದಿಲ್ಲ ಮತ್ತು ಒಬ್ಬ ಸಂದೇಶವಾಹಕನನ್ನು ಕಳುಹಿಸುವ ಮೊದಲೇ (ಯಾವುದೇ ಜನಾಂಗವನ್ನು) ನಾವು ಶಿಕ್ಷಿಸುವುದಿಲ್ಲ.
16وَإِذَا أَرَدْنَا أَن نُّهْلِكَ قَرْيَةً أَمَرْنَا مُتْرَفِيهَا فَفَسَقُوا فِيهَا فَحَقَّ عَلَيْهَا الْقَوْلُ فَدَمَّرْنَاهَا تَدْمِيرًا
ನಾವು ಯಾವುದಾದರೂ ನಾಡನ್ನು ನಾಶಗೊಳಿಸಲಿಚ್ಛಿಸಿದಾಗ ಅಲ್ಲಿನ ಸುಖ ಲೋಲುಪರಿಗೆ ಆದೇಶ ನೀಡುತ್ತೇವೆ ಮತ್ತು ಅವರು ಆ ನಾಡಲ್ಲಿ (ಆದೇಶಗಳನ್ನು) ಧಿಕ್ಕಾರವನ್ನೆಸಗತೊಡಗುತ್ತಾರೆ. ಆಗ ಅವರ ಮೇಲೆ (ಯಾತನೆಯ) ಮಾತು ನಿಜವಾಗಿ ಬಿಡುತ್ತದೆ ಮತ್ತು ನಾವು ಅದನ್ನು ಸಂಪೂರ್ಣವಾಗಿ ನಾಶ ಮಾಡಿ ಬಿಡುತ್ತೇವೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
14ಆಯತ್

ಅನುವಾದ — ಅಲ್-ಇಸ್ರಾ 14

ಸೂರಾ ಅಲ್-ಇಸ್ರಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಸ್ವತಃ ನೀನೇ ನಿನ್ನ ಕರ್ಮಗ್ರಂಥವನ್ನು ಓದು. ಇಂದು ನಿನ್ನ ಲೆಕ್ಕ ತೆಗೆಯಲು ನೀನೇ…

ಸೂರಾ ಆಯತ್ 14/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers