ಅಲ್-ಇಸ್ರಾ · 15/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
مَّنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۚ وَلَا تَزِرُ وَازِرَةٌ وِزْرَ أُخْرَىٰ ۗ وَمَا كُنَّا مُعَذِّبِينَ حَتَّىٰ نَبْعَثَ رَسُولًا ۝١٥
Manihtadaa fa innamaa yahtadee linafsihee wa man dalla fa innamaa yadillu `alaihaa; wa laa taziru waaziratunw wizra ukhraa; wa maa kunnaa mu`azzibeena hatta nab`asa Rasoola
📖 ಕನ್ನಡ ಅರ್ಥ
ಯಾರು ಸನ್ಮಾರ್ಗ ಸ್ವೀಕರಿಸುತ್ತಾನೋ ಅವನು ಸ್ವತಃ ತನ್ನ ಒಳಿತಿಗೆಂದೇ ಸನ್ಮಾರ್ಗ ಸ್ವೀಕರಿಸುತ್ತಾನೆ ಹಾಗೂ ಯಾರು ಪಥ ಭ್ರಷ್ಟನಾಗುತ್ತನೋ ಪಥ ಭ್ರಷ್ಟತೆಯ ಭಾರವು ಅವನ ಮೇಲೆಯೇ ಇರುವುದು ಮತ್ತು ಭಾರ ಹೊತ್ತ ಯಾವೊಬ್ಬನೂ ಬೇರೊಬ್ಬ ವ್ಯಕ್ತಿಯ ಭಾರವನ್ನು ಹೊರುವುದಿಲ್ಲ ಮತ್ತು ಒಬ್ಬ ಸಂದೇಶವಾಹಕನನ್ನು ಕಳುಹಿಸುವ ಮೊದಲೇ (ಯಾವುದೇ ಜನಾಂಗವನ್ನು) ನಾವು ಶಿಕ್ಷಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಇಸ್ರಾ

13وَكُلَّ إِنسَانٍ أَلْزَمْنَاهُ طَائِرَهُ فِي عُنُقِهِ ۖ وَنُخْرِجُ لَهُ يَوْمَ الْقِيَامَةِ كِتَابًا يَلْقَاهُ مَنشُورًا
ನಾವು ಪ್ರತಿಯೊಬ್ಬ ಮನುಷ್ಯನ ಕರ್ಮಗಳನ್ನು ಅವನ ಕೊರಳಿಗೆ ಕಟ್ಟಿಬಿಟ್ಟದ್ದೇವೆ ಮತ್ತು ಪ್ರಳಯ ದಿನದಂದು ನಾವು ಅವನಿಗಾಗಿ ಒಂದು ಗ್ರಂಥವನ್ನು ಹೊರ ತರುವೆವು. ಅವನು ಅದನ್ನು ತನ್ನ ಮುಂದೆ ತೆರೆದಿಟ್ಟಿರುವುದಾಗಿಯೇ ಕಾಣುವನು.
14اقْرَأْ كِتَابَكَ كَفَىٰ بِنَفْسِكَ الْيَوْمَ عَلَيْكَ حَسِيبًا
ಸ್ವತಃ ನೀನೇ ನಿನ್ನ ಕರ್ಮಗ್ರಂಥವನ್ನು ಓದು. ಇಂದು ನಿನ್ನ ಲೆಕ್ಕ ತೆಗೆಯಲು ನೀನೇ ಸಾಕು.
15مَّنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۚ وَلَا تَزِرُ وَازِرَةٌ وِزْرَ أُخْرَىٰ ۗ وَمَا كُنَّا مُعَذِّبِينَ حَتَّىٰ نَبْعَثَ رَسُولًا
ಯಾರು ಸನ್ಮಾರ್ಗ ಸ್ವೀಕರಿಸುತ್ತಾನೋ ಅವನು ಸ್ವತಃ ತನ್ನ ಒಳಿತಿಗೆಂದೇ ಸನ್ಮಾರ್ಗ ಸ್ವೀಕರಿಸುತ್ತಾನೆ ಹಾಗೂ ಯಾರು ಪಥ ಭ್ರಷ್ಟನಾಗುತ್ತನೋ ಪಥ ಭ್ರಷ್ಟತೆಯ ಭಾರವು ಅವನ ಮೇಲೆಯೇ ಇರುವುದು ಮತ್ತು ಭಾರ ಹೊತ್ತ ಯಾವೊಬ್ಬನೂ ಬೇರೊಬ್ಬ ವ್ಯಕ್ತಿಯ ಭಾರವನ್ನು ಹೊರುವುದಿಲ್ಲ ಮತ್ತು ಒಬ್ಬ ಸಂದೇಶವಾಹಕನನ್ನು ಕಳುಹಿಸುವ ಮೊದಲೇ (ಯಾವುದೇ ಜನಾಂಗವನ್ನು) ನಾವು ಶಿಕ್ಷಿಸುವುದಿಲ್ಲ.
16وَإِذَا أَرَدْنَا أَن نُّهْلِكَ قَرْيَةً أَمَرْنَا مُتْرَفِيهَا فَفَسَقُوا فِيهَا فَحَقَّ عَلَيْهَا الْقَوْلُ فَدَمَّرْنَاهَا تَدْمِيرًا
ನಾವು ಯಾವುದಾದರೂ ನಾಡನ್ನು ನಾಶಗೊಳಿಸಲಿಚ್ಛಿಸಿದಾಗ ಅಲ್ಲಿನ ಸುಖ ಲೋಲುಪರಿಗೆ ಆದೇಶ ನೀಡುತ್ತೇವೆ ಮತ್ತು ಅವರು ಆ ನಾಡಲ್ಲಿ (ಆದೇಶಗಳನ್ನು) ಧಿಕ್ಕಾರವನ್ನೆಸಗತೊಡಗುತ್ತಾರೆ. ಆಗ ಅವರ ಮೇಲೆ (ಯಾತನೆಯ) ಮಾತು ನಿಜವಾಗಿ ಬಿಡುತ್ತದೆ ಮತ್ತು ನಾವು ಅದನ್ನು ಸಂಪೂರ್ಣವಾಗಿ ನಾಶ ಮಾಡಿ ಬಿಡುತ್ತೇವೆ.
17وَكَمْ أَهْلَكْنَا مِنَ الْقُرُونِ مِن بَعْدِ نُوحٍ ۗ وَكَفَىٰ بِرَبِّكَ بِذُنُوبِ عِبَادِهِ خَبِيرًا بَصِيرًا
ನೂಹರ ನಂತರ ನಾವು ಅದೇಷ್ಟೋ ತಲೆಮಾರುಗಳನ್ನು ನಾಶಗೊಳಿಸಿರುವೆವು ಮತ್ತು ತನ್ನ ದಾಸರ ಪಾಪಗಳನ್ನು ಸೂಕ್ಷö್ಮವಾಗಿ ತಿಳಿಯಲಿಕ್ಕು, ವೀಕ್ಷಿಸಲಿಕ್ಕು ನಿನ್ನ ಪ್ರಭುವೇ ಸಾಕು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
15ಆಯತ್

ಅನುವಾದ — ಅಲ್-ಇಸ್ರಾ 15

ಸೂರಾ ಅಲ್-ಇಸ್ರಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸನ್ಮಾರ್ಗ ಸ್ವೀಕರಿಸುತ್ತಾನೋ ಅವನು ಸ್ವತಃ ತನ್ನ ಒಳಿತಿಗೆಂದೇ ಸನ್ಮಾರ್ಗ ಸ್ವೀಕರಿಸುತ್ತಾನೆ ಹಾಗೂ…

ಸೂರಾ ಆಯತ್ 15/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers