ಅಲ್-ಇಸ್ರಾ · 20/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
كُلًّا نُّمِدُّ هَٰؤُلَاءِ وَهَٰؤُلَاءِ مِنْ عَطَاءِ رَبِّكَ ۚ وَمَا كَانَ عَطَاءُ رَبِّكَ مَحْظُورًا ۝٢٠
Kullan numiddu haaa `ulaaa`i wa haaa`ulaaa`i min `ataaa`i rabbik; wa maa kaana `ataaa`u rabbika mahzooraa
📖 ಕನ್ನಡ ಅರ್ಥ
(ಓ ಪೈಗಂಬರರೇ) ನಾವು ಪ್ರತಿಯೊಬ್ಬರಿಗೂ (ಲೌಕಿಕ ಕೊಡುಗೆಗಳಿಂದ) ನೀಡುವೆವು ಅವರಿಗೂ (ಪರಲೋಕ ಬಯಸುವವರಿಗೆ), ಇವರಿಗೂ (ಇಹಲೋಕ ಬಹಯಸುವವರಿಗೆ) ಮತ್ತು ನಿಮ್ಮ ಪ್ರಭುವಿನ ಕೊಡುಗೆಯೂ (ಯಾರಿಂದರಲೂ) ತಡೆದಿರಿಸಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಇಸ್ರಾ

18مَّن كَانَ يُرِيدُ الْعَاجِلَةَ عَجَّلْنَا لَهُ فِيهَا مَا نَشَاءُ لِمَن نُّرِيدُ ثُمَّ جَعَلْنَا لَهُ جَهَنَّمَ يَصْلَاهَا مَذْمُومًا مَّدْحُورًا
ಯಾರಾದರೂ ಶೀಘ್ರವಾಗಿ ದೊರಕುವುದನ್ನು ಅಪೇಕ್ಷಿಸಿದರೆ ನಾವಿಚ್ಛಿಸಿದವನಿಗೆ ಇಹಲೋಕದಲ್ಲೇ ನಾವಿಚ್ಛಿಸಿದ್ದನ್ನು ಶೀಘ್ರವಾಗಿ ನೀಡುತ್ತೇವೆ. ಅನಂತರ ನಾವು ಅವನಿಗೆ ನರಕವನ್ನು ನಿಶ್ಚಯಿಸುತ್ತೇವೆ. ಅಲ್ಲಿ ಅವನು ಅಪಮಾನಿತನೂ, ತಿರಸ್ಕರಿಸಲ್ಪಟ್ಟವನೂ ಆಗಿ ಪ್ರವೇಶಿಸುವನು.
19وَمَنْ أَرَادَ الْآخِرَةَ وَسَعَىٰ لَهَا سَعْيَهَا وَهُوَ مُؤْمِنٌ فَأُولَٰئِكَ كَانَ سَعْيُهُم مَّشْكُورًا
ಮತ್ತು ಯಾರಾದರು ಪರಲೋಕವನ್ನು ಅಪೇಕ್ಷಿಸಿ ಹಾಗೂ ಸತ್ಯ ವಿಶ್ವಾಸಿಯಾಗಿದ್ದುಕೊಂಡು ಅದಕ್ಕಾಗಿ ಶ್ರಮ ವಹಿಸಬೇಕಾದಂತೆ ಶ್ರಮ ವಹಿಸಿದರೆ ಅಂಥವರ ಪರಿಶ್ರಮವು ಕೃತಜ್ಞಾರ್ಹವಾಗುವುದು.
20كُلًّا نُّمِدُّ هَٰؤُلَاءِ وَهَٰؤُلَاءِ مِنْ عَطَاءِ رَبِّكَ ۚ وَمَا كَانَ عَطَاءُ رَبِّكَ مَحْظُورًا
(ಓ ಪೈಗಂಬರರೇ) ನಾವು ಪ್ರತಿಯೊಬ್ಬರಿಗೂ (ಲೌಕಿಕ ಕೊಡುಗೆಗಳಿಂದ) ನೀಡುವೆವು ಅವರಿಗೂ (ಪರಲೋಕ ಬಯಸುವವರಿಗೆ), ಇವರಿಗೂ (ಇಹಲೋಕ ಬಹಯಸುವವರಿಗೆ) ಮತ್ತು ನಿಮ್ಮ ಪ್ರಭುವಿನ ಕೊಡುಗೆಯೂ (ಯಾರಿಂದರಲೂ) ತಡೆದಿರಿಸಲಾಗದು.
21انظُرْ كَيْفَ فَضَّلْنَا بَعْضَهُمْ عَلَىٰ بَعْضٍ ۚ وَلَلْآخِرَةُ أَكْبَرُ دَرَجَاتٍ وَأَكْبَرُ تَفْضِيلًا
ನಾವು ಅವರ ಪೈಕಿ ಕೆಲವರನ್ನು ಇನ್ನು ಕೆಲವರ ಮೇಲೆ ಹೇಗೆ ಶ್ರೇಷ್ಠತೆ ನೀಡಿದ್ದೇವೆಂಬುದನ್ನು ನೋಡಿರಿ. ಪರಲೋಕವಂತು ಸ್ಥಾನಮಾನಗಳಲ್ಲಿ ಹೆಚ್ಚು ಹಿರಿದಾದುದ್ದು ಮತ್ತು ಶ್ರೇಷ್ಠತೆಯಲ್ಲೂ ಅತ್ಯಂತ ಹಿರಿದಾದ್ದುದಾಗಿದೆ.
22لَّا تَجْعَلْ مَعَ اللَّهِ إِلَٰهًا آخَرَ فَتَقْعُدَ مَذْمُومًا مَّخْذُولًا
ನೀವು ಅಲ್ಲಾಹನೊಂದಿಗೆ ಬೇರಾವ ಆರಾಧ್ಯನನ್ನು ನಿಶ್ಚಯಿಸದಿರಿ. ಅನ್ಯಥಾ ನೀವು ನಿಂದ್ಯರಾಗಿಯೂ, ನಿಸ್ಸಹಾಯಕರಾಗಿಯೂ ಕುಳಿತು ಬಿಡುವಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
20ಆಯತ್

ಅನುವಾದ — ಅಲ್-ಇಸ್ರಾ 20

ಸೂರಾ ಅಲ್-ಇಸ್ರಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಾವು ಪ್ರತಿಯೊಬ್ಬರಿಗೂ (ಲೌಕಿಕ ಕೊಡುಗೆಗಳಿಂದ) ನೀಡುವೆವು ಅವರಿಗೂ (ಪರಲೋಕ ಬಯಸುವವರಿಗೆ),…

ಸೂರಾ ಆಯತ್ 20/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers