ಅಲ್-ಇಸ್ರಾ · 21/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
انظُرْ كَيْفَ فَضَّلْنَا بَعْضَهُمْ عَلَىٰ بَعْضٍ ۚ وَلَلْآخِرَةُ أَكْبَرُ دَرَجَاتٍ وَأَكْبَرُ تَفْضِيلًا ۝٢١
Unzur kaifa faddalnaa ba`dahum `alaa ba`d; wa lal Aakhiratu akbaru darajaatinw wa akbaru tafdeelaa
📖 ಕನ್ನಡ ಅರ್ಥ
ನಾವು ಅವರ ಪೈಕಿ ಕೆಲವರನ್ನು ಇನ್ನು ಕೆಲವರ ಮೇಲೆ ಹೇಗೆ ಶ್ರೇಷ್ಠತೆ ನೀಡಿದ್ದೇವೆಂಬುದನ್ನು ನೋಡಿರಿ. ಪರಲೋಕವಂತು ಸ್ಥಾನಮಾನಗಳಲ್ಲಿ ಹೆಚ್ಚು ಹಿರಿದಾದುದ್ದು ಮತ್ತು ಶ್ರೇಷ್ಠತೆಯಲ್ಲೂ ಅತ್ಯಂತ ಹಿರಿದಾದ್ದುದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಇಸ್ರಾ

19وَمَنْ أَرَادَ الْآخِرَةَ وَسَعَىٰ لَهَا سَعْيَهَا وَهُوَ مُؤْمِنٌ فَأُولَٰئِكَ كَانَ سَعْيُهُم مَّشْكُورًا
ಮತ್ತು ಯಾರಾದರು ಪರಲೋಕವನ್ನು ಅಪೇಕ್ಷಿಸಿ ಹಾಗೂ ಸತ್ಯ ವಿಶ್ವಾಸಿಯಾಗಿದ್ದುಕೊಂಡು ಅದಕ್ಕಾಗಿ ಶ್ರಮ ವಹಿಸಬೇಕಾದಂತೆ ಶ್ರಮ ವಹಿಸಿದರೆ ಅಂಥವರ ಪರಿಶ್ರಮವು ಕೃತಜ್ಞಾರ್ಹವಾಗುವುದು.
20كُلًّا نُّمِدُّ هَٰؤُلَاءِ وَهَٰؤُلَاءِ مِنْ عَطَاءِ رَبِّكَ ۚ وَمَا كَانَ عَطَاءُ رَبِّكَ مَحْظُورًا
(ಓ ಪೈಗಂಬರರೇ) ನಾವು ಪ್ರತಿಯೊಬ್ಬರಿಗೂ (ಲೌಕಿಕ ಕೊಡುಗೆಗಳಿಂದ) ನೀಡುವೆವು ಅವರಿಗೂ (ಪರಲೋಕ ಬಯಸುವವರಿಗೆ), ಇವರಿಗೂ (ಇಹಲೋಕ ಬಹಯಸುವವರಿಗೆ) ಮತ್ತು ನಿಮ್ಮ ಪ್ರಭುವಿನ ಕೊಡುಗೆಯೂ (ಯಾರಿಂದರಲೂ) ತಡೆದಿರಿಸಲಾಗದು.
21انظُرْ كَيْفَ فَضَّلْنَا بَعْضَهُمْ عَلَىٰ بَعْضٍ ۚ وَلَلْآخِرَةُ أَكْبَرُ دَرَجَاتٍ وَأَكْبَرُ تَفْضِيلًا
ನಾವು ಅವರ ಪೈಕಿ ಕೆಲವರನ್ನು ಇನ್ನು ಕೆಲವರ ಮೇಲೆ ಹೇಗೆ ಶ್ರೇಷ್ಠತೆ ನೀಡಿದ್ದೇವೆಂಬುದನ್ನು ನೋಡಿರಿ. ಪರಲೋಕವಂತು ಸ್ಥಾನಮಾನಗಳಲ್ಲಿ ಹೆಚ್ಚು ಹಿರಿದಾದುದ್ದು ಮತ್ತು ಶ್ರೇಷ್ಠತೆಯಲ್ಲೂ ಅತ್ಯಂತ ಹಿರಿದಾದ್ದುದಾಗಿದೆ.
22لَّا تَجْعَلْ مَعَ اللَّهِ إِلَٰهًا آخَرَ فَتَقْعُدَ مَذْمُومًا مَّخْذُولًا
ನೀವು ಅಲ್ಲಾಹನೊಂದಿಗೆ ಬೇರಾವ ಆರಾಧ್ಯನನ್ನು ನಿಶ್ಚಯಿಸದಿರಿ. ಅನ್ಯಥಾ ನೀವು ನಿಂದ್ಯರಾಗಿಯೂ, ನಿಸ್ಸಹಾಯಕರಾಗಿಯೂ ಕುಳಿತು ಬಿಡುವಿರಿ.
23۞ وَقَضَىٰ رَبُّكَ أَلَّا تَعْبُدُوا إِلَّا إِيَّاهُ وَبِالْوَالِدَيْنِ إِحْسَانًا ۚ إِمَّا يَبْلُغَنَّ عِندَكَ الْكِبَرَ أَحَدُهُمَا أَوْ كِلَاهُمَا فَلَا تَقُل لَّهُمَا أُفٍّ وَلَا تَنْهَرْهُمَا وَقُل لَّهُمَا قَوْلًا كَرِيمًا
ನೀವು ಅವನ ಹೊರತು ಇನ್ನಾರನ್ನೂ ಆರಾಧಿಸಕೂಡದು ಮತ್ತು ಮಾತಾಪಿತರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ನಿಮ್ಮ ಪ್ರಭೂ ತೀರ್ಮಾನಿಸಿದ್ದಾನೆ. ನಿಮ್ಮ ಜೀವನದಲ್ಲಿ ಅವರಿಬ್ಬರ ಪೈಕಿ ಒಬ್ಬರು ಅಥವಾ ಅವರಿಬ್ಬರೂ ವೃದ್ಧಾಪ್ಯವನ್ನು ತಲುಪಿದರೆ ನೀವು ಅವರಿಗೆ ಛೇ ಎಂದು ಹೇಳಬೇಡಿ ಮತ್ತು ಅವರಿಗೆ ಗದರಿಸಬೇಡಿರಿ, ಮಾತ್ರವಲ್ಲ ನೀವು ಅವರೊಂದಿಗೆ ಗೌರವಪೂರ್ವಕವಾಗಿ ಮಾತನ್ನಾಡಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
21ಆಯತ್

ಅನುವಾದ — ಅಲ್-ಇಸ್ರಾ 21

ಸೂರಾ ಅಲ್-ಇಸ್ರಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರ ಪೈಕಿ ಕೆಲವರನ್ನು ಇನ್ನು ಕೆಲವರ ಮೇಲೆ ಹೇಗೆ ಶ್ರೇಷ್ಠತೆ ನೀಡಿದ್ದೇವೆಂಬುದನ್ನು…

ಸೂರಾ ಆಯತ್ 21/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers