ಅಲ್-ಇಸ್ರಾ · 26/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَآتِ ذَا الْقُرْبَىٰ حَقَّهُ وَالْمِسْكِينَ وَابْنَ السَّبِيلِ وَلَا تُبَذِّرْ تَبْذِيرًا ۝٢٦
Wa aati zal qurbaa haqqahoo walmiskeena wabnas sabeeli wa laa tubazzir tabzeeraa
📖 ಕನ್ನಡ ಅರ್ಥ
ನೀವು ಸಂಬAಧಿಕರಿಗೆ, ನಿರ್ಗತಿಕರಿಗೆ ಮತ್ತು ಯಾತ್ರಿಕರಿಗೆ ಅವರ ಹಕ್ಕನ್ನು ಕೊಡಿ ಮತ್ತು ದುಂದುವೆಚ್ಚ ಮಾಡಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಇಸ್ರಾ

24وَاخْفِضْ لَهُمَا جَنَاحَ الذُّلِّ مِنَ الرَّحْمَةِ وَقُل رَّبِّ ارْحَمْهُمَا كَمَا رَبَّيَانِي صَغِيرًا
ಮತ್ತು ಕರುಣೆಯಿಂದ ಅವರ ಮುಂದೆ ನಯವಿನಯದ ಭುಜವನ್ನು ತಗ್ಗಿಸಿರಿ ಹಾಗೂ ಓ ನನ್ನ ಪ್ರಭುವೇ, ಅವರು ನನ್ನ ಬಾಲ್ಯದಲ್ಲಿ ಪಾಲನೆ-ಪೋಷಣೆ ಮಾಡಿದಂತೆಯೇ ಅವರ ಮೇಲೆ ಕರುಣೆ ತೋರು ಎಂದು ಪ್ರಾರ್ಥಿಸಿರಿ.
25رَّبُّكُمْ أَعْلَمُ بِمَا فِي نُفُوسِكُمْ ۚ إِن تَكُونُوا صَالِحِينَ فَإِنَّهُ كَانَ لِلْأَوَّابِينَ غَفُورًا
ನಿಮ್ಮ ಪ್ರಭುವು ನಿಮ್ಮ ಅಂತರAಗದಲ್ಲಿರುವುದನ್ನು ಚೆನ್ನಾಗಿ ಬಲ್ಲನು. ನೀವು ಸಜ್ಜನರಾಗಿದ್ದರೆ ಖಂಡಿತವಾಗಿಯೂ ಅವನು ಪಶ್ಚಾತ್ತಾಪ ಹೊಂದಿ ಮರಳಿ ಬರುವವರಿಗೆ ಕ್ಷಮಾಶೀಲನಾಗಿರುತ್ತಾನೆ.
26وَآتِ ذَا الْقُرْبَىٰ حَقَّهُ وَالْمِسْكِينَ وَابْنَ السَّبِيلِ وَلَا تُبَذِّرْ تَبْذِيرًا
ನೀವು ಸಂಬAಧಿಕರಿಗೆ, ನಿರ್ಗತಿಕರಿಗೆ ಮತ್ತು ಯಾತ್ರಿಕರಿಗೆ ಅವರ ಹಕ್ಕನ್ನು ಕೊಡಿ ಮತ್ತು ದುಂದುವೆಚ್ಚ ಮಾಡಬೇಡಿರಿ.
27إِنَّ الْمُبَذِّرِينَ كَانُوا إِخْوَانَ الشَّيَاطِينِ ۖ وَكَانَ الشَّيْطَانُ لِرَبِّهِ كَفُورًا
ದುಂದುವೆಚ್ಚ ಮಾಡುವವರು ಶೈತಾನನ ಸಹೋದರರಾಗಿದ್ದಾರೆ ಮತ್ತು ಶೈತಾನನು ತನ್ನ ಪ್ರಭುವಿನ ಕೃತಘ್ನನಾಗಿದ್ದಾನೆ.
28وَإِمَّا تُعْرِضَنَّ عَنْهُمُ ابْتِغَاءَ رَحْمَةٍ مِّن رَّبِّكَ تَرْجُوهَا فَقُل لَّهُمْ قَوْلًا مَّيْسُورًا
ನೀವು ನಿರೀಕ್ಷಿಸುತ್ತಿರುವಂತಹ ನಿಮ್ಮ ಪ್ರಭುವಿನ ಕಾರುಣ್ಯದ ಹಂಬಲದಿAದ ನಿಮಗೆ ಅವರಿಂದ (ನಿರ್ಗತಿಕ ಸಂಬAಧಿಕರಿAದ) ವಿಮುಖನಾಗಬೇಕಾಗಿ ಬಂದರೂ ನೀವು ಅವರೊಂದಿಗೆ ಮೃದುತ್ವದೊಂದಿಗೆ ಮಾತನಾಡಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
26ಆಯತ್

ಅನುವಾದ — ಅಲ್-ಇಸ್ರಾ 26

ಸೂರಾ ಅಲ್-ಇಸ್ರಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸಂಬAಧಿಕರಿಗೆ, ನಿರ್ಗತಿಕರಿಗೆ ಮತ್ತು ಯಾತ್ರಿಕರಿಗೆ ಅವರ ಹಕ್ಕನ್ನು ಕೊಡಿ ಮತ್ತು ದುಂದುವೆಚ್ಚ…

ಸೂರಾ ಆಯತ್ 26/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers