ಅಲ್-ಇಸ್ರಾ · 29/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَا تَجْعَلْ يَدَكَ مَغْلُولَةً إِلَىٰ عُنُقِكَ وَلَا تَبْسُطْهَا كُلَّ الْبَسْطِ فَتَقْعُدَ مَلُومًا مَّحْسُورًا ۝٢٩
Wa laa taj`al yadaka maghloolatan il `unuqika wa laa tabsut haa kullal basti fataq`uda maloomam mahsooraa
📖 ಕನ್ನಡ ಅರ್ಥ
ನೀವು ನಿಮ್ಮ ಕೈಯನ್ನು (ಜಿಪುಣತನದಿಂದ) ನಿಮ್ಮ ಕೊರಳಿಗೆಸಟೆದುಕೊಳ್ಳಬೇಡಿ ಮತ್ತು ಅದನ್ನು ಸಂಪೂರ್ಣವಾಗಿ ತೆರೆದಿಡಬೇಡಿ. ಅನ್ಯಥಾ ನೀವು ನಿಂದಿಸಲ್ಪಟ್ಟವರಾಗಿಯೂ, ನಿಸ್ಸಹಾಯಕರಗಿಯೂ ಕುಳಿತಿರಬೇಕಾದಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಲ್-ಇಸ್ರಾ

27إِنَّ الْمُبَذِّرِينَ كَانُوا إِخْوَانَ الشَّيَاطِينِ ۖ وَكَانَ الشَّيْطَانُ لِرَبِّهِ كَفُورًا
ದುಂದುವೆಚ್ಚ ಮಾಡುವವರು ಶೈತಾನನ ಸಹೋದರರಾಗಿದ್ದಾರೆ ಮತ್ತು ಶೈತಾನನು ತನ್ನ ಪ್ರಭುವಿನ ಕೃತಘ್ನನಾಗಿದ್ದಾನೆ.
28وَإِمَّا تُعْرِضَنَّ عَنْهُمُ ابْتِغَاءَ رَحْمَةٍ مِّن رَّبِّكَ تَرْجُوهَا فَقُل لَّهُمْ قَوْلًا مَّيْسُورًا
ನೀವು ನಿರೀಕ್ಷಿಸುತ್ತಿರುವಂತಹ ನಿಮ್ಮ ಪ್ರಭುವಿನ ಕಾರುಣ್ಯದ ಹಂಬಲದಿAದ ನಿಮಗೆ ಅವರಿಂದ (ನಿರ್ಗತಿಕ ಸಂಬAಧಿಕರಿAದ) ವಿಮುಖನಾಗಬೇಕಾಗಿ ಬಂದರೂ ನೀವು ಅವರೊಂದಿಗೆ ಮೃದುತ್ವದೊಂದಿಗೆ ಮಾತನಾಡಿರಿ.
29وَلَا تَجْعَلْ يَدَكَ مَغْلُولَةً إِلَىٰ عُنُقِكَ وَلَا تَبْسُطْهَا كُلَّ الْبَسْطِ فَتَقْعُدَ مَلُومًا مَّحْسُورًا
ನೀವು ನಿಮ್ಮ ಕೈಯನ್ನು (ಜಿಪುಣತನದಿಂದ) ನಿಮ್ಮ ಕೊರಳಿಗೆಸಟೆದುಕೊಳ್ಳಬೇಡಿ ಮತ್ತು ಅದನ್ನು ಸಂಪೂರ್ಣವಾಗಿ ತೆರೆದಿಡಬೇಡಿ. ಅನ್ಯಥಾ ನೀವು ನಿಂದಿಸಲ್ಪಟ್ಟವರಾಗಿಯೂ, ನಿಸ್ಸಹಾಯಕರಗಿಯೂ ಕುಳಿತಿರಬೇಕಾದಿತು.
30إِنَّ رَبَّكَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّهُ كَانَ بِعِبَادِهِ خَبِيرًا بَصِيرًا
ನಿಶ್ಚಯವಾಗಿಯು ನಿಮ್ಮ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಸ್ತರಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ನಿಜವಾಗಿಯು ಅವನು ತನ್ನ ದಾಸರ ವಿಚಾರದಲ್ಲಿ ಅರಿವುಳ್ಳವನು, ಚೆನ್ನಾಗಿ ನೋಡುವವನು ಆಗಿದ್ದಾನೆ.
31وَلَا تَقْتُلُوا أَوْلَادَكُمْ خَشْيَةَ إِمْلَاقٍ ۖ نَّحْنُ نَرْزُقُهُمْ وَإِيَّاكُمْ ۚ إِنَّ قَتْلَهُمْ كَانَ خِطْئًا كَبِيرًا
ನೀವು ನಿಮ್ಮ ಮಕ್ಕಳನ್ನು ದಾರಿದ್ರö್ಯದ ಭೀತಿಯಿಂದ ಕೊಲ್ಲಬೇಡಿರಿ. ನಾವು ಅವರಿಗೂ ಆಹಾರ ನೀಡುತ್ತೇವೆ ಮತ್ತು ನಿಮಗೂ ಸಹ ನಿಸ್ಸಂಶಯವಾಗಿಯು ಅವರನ್ನು ಕೊಲ್ಲುವುದು ಮಹಾಅಪರಾಧವಾಗಿದೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
29ಆಯತ್

ಅನುವಾದ — ಅಲ್-ಇಸ್ರಾ 29

ಸೂರಾ ಅಲ್-ಇಸ್ರಾ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ಕೈಯನ್ನು (ಜಿಪುಣತನದಿಂದ) ನಿಮ್ಮ ಕೊರಳಿಗೆಸಟೆದುಕೊಳ್ಳಬೇಡಿ ಮತ್ತು ಅದನ್ನು ಸಂಪೂರ್ಣವಾಗಿ ತೆರೆದಿಡಬೇಡಿ.…

ಸೂರಾ ಆಯತ್ 29/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers