ಅಲ್-ಇಸ್ರಾ · 36/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَا تَقْفُ مَا لَيْسَ لَكَ بِهِ عِلْمٌ ۚ إِنَّ السَّمْعَ وَالْبَصَرَ وَالْفُؤَادَ كُلُّ أُولَٰئِكَ كَانَ عَنْهُ مَسْئُولًا ۝٣٦
Wa laa taqfu maa laisa laka bihee `ilm; innas sam`a walbasara walfu`aada kullu ulaaa`ika kaana `anhu mas`oolaa
📖 ಕನ್ನಡ ಅರ್ಥ
ನಿಮಗೆ ಅರಿವಿಲ್ಲದಂತಹ ವಿಚಾರವನ್ನು ಹಿಂಬಾಲಿಸದಿರಿ. ಏಕೆಂದರೆ ಕಿವಿ, ಕಣ್ಣು ಹಾಗೂ ಹೃದಯ ಪ್ರತಿಯೊಂದರ ಬಗ್ಗೆ ಪ್ರಶ್ನಿಸಲಾಗುವುದು.

🎧 ಆಲಿಸಿ


📜 ಆಯತ್ 34-38 — ಸೂರಾ ಅಲ್-ಇಸ್ರಾ

34وَلَا تَقْرَبُوا مَالَ الْيَتِيمِ إِلَّا بِالَّتِي هِيَ أَحْسَنُ حَتَّىٰ يَبْلُغَ أَشُدَّهُ ۚ وَأَوْفُوا بِالْعَهْدِ ۖ إِنَّ الْعَهْدَ كَانَ مَسْئُولًا
ಅನಾಥನ ಸೊತ್ತನ್ನು ಅತ್ಯುತ್ತಮ ರೀತಿಯಲ್ಲೇ ಹೊರತು ಸಮೀಪಿಸಬೇಡಿರಿ. ಅವನು ಪ್ರಾಯಕ್ಕೆ ತಲುಪುವ ತನಕ ಮತ್ತು ನೀವು ಒಪ್ಪಂದವನ್ನು ಪೂರ್ತಿಗೊಳಿಸಿರಿ. ಖಂಡಿತವಾಗಿಯು ನೀವು ಒಪ್ಪಂದದ ಕುರಿತು ವಿಚಾರಿಸಲ್ಪಡುವಿರಿ.
35وَأَوْفُوا الْكَيْلَ إِذَا كِلْتُمْ وَزِنُوا بِالْقِسْطَاسِ الْمُسْتَقِيمِ ۚ ذَٰلِكَ خَيْرٌ وَأَحْسَنُ تَأْوِيلًا
ನೀವು ಅಳೆದು ಕೊಡುವಾಗ ಪರಿಪೂರ್ಣವಾಗಿ ಅಳೆಯಿರಿ ಮತ್ತು ಸಮತೋಲನವುಳ್ಳ ತಕ್ಕಡಿಯಿಂದ ತೂಕ ಮಾಡಿರಿ ಇದುವೇ ಉತ್ತಮ ಮತ್ತು ಪರಿಣಾಮದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ.
36وَلَا تَقْفُ مَا لَيْسَ لَكَ بِهِ عِلْمٌ ۚ إِنَّ السَّمْعَ وَالْبَصَرَ وَالْفُؤَادَ كُلُّ أُولَٰئِكَ كَانَ عَنْهُ مَسْئُولًا
ನಿಮಗೆ ಅರಿವಿಲ್ಲದಂತಹ ವಿಚಾರವನ್ನು ಹಿಂಬಾಲಿಸದಿರಿ. ಏಕೆಂದರೆ ಕಿವಿ, ಕಣ್ಣು ಹಾಗೂ ಹೃದಯ ಪ್ರತಿಯೊಂದರ ಬಗ್ಗೆ ಪ್ರಶ್ನಿಸಲಾಗುವುದು.
37وَلَا تَمْشِ فِي الْأَرْضِ مَرَحًا ۖ إِنَّكَ لَن تَخْرِقَ الْأَرْضَ وَلَن تَبْلُغَ الْجِبَالَ طُولًا
ನೀವು ಭೂಮಿಯಲ್ಲಿ ದರ್ಪದಿಂದ ನಡೆಯದಿರಿ. ನೀವು ಭೂಮಿಯನ್ನು ಸೀಳಲಾರಿರಿ. ಮತ್ತು ಎತ್ತರದಲ್ಲಿ ಪರ್ವತಗಳನ್ನೂ ತಲುಪಲಾರಿರಿ.
38كُلُّ ذَٰلِكَ كَانَ سَيِّئُهُ عِندَ رَبِّكَ مَكْرُوهًا
ಈ ಎಲ್ಲಾ ಕೆಡುಕುಗಳು ನಿಮ್ಮ ಪ್ರಭುವಿನ ಬಳಿ ಅತ್ಯಂತ ಅಪ್ರಿಯವಾಗಿವೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
36ಆಯತ್

ಅನುವಾದ — ಅಲ್-ಇಸ್ರಾ 36

ಸೂರಾ ಅಲ್-ಇಸ್ರಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಅರಿವಿಲ್ಲದಂತಹ ವಿಚಾರವನ್ನು ಹಿಂಬಾಲಿಸದಿರಿ. ಏಕೆಂದರೆ ಕಿವಿ, ಕಣ್ಣು ಹಾಗೂ ಹೃದಯ ಪ್ರತಿಯೊಂದರ…

ಸೂರಾ ಆಯತ್ 36/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers