ಅಲ್-ಇಸ್ರಾ · 37/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَا تَمْشِ فِي الْأَرْضِ مَرَحًا ۖ إِنَّكَ لَن تَخْرِقَ الْأَرْضَ وَلَن تَبْلُغَ الْجِبَالَ طُولًا ۝٣٧
Wa laa tamshi fil ardi marahan innaka lan takhriqal arda wa lan tablughal jibaala toola
📖 ಕನ್ನಡ ಅರ್ಥ
ನೀವು ಭೂಮಿಯಲ್ಲಿ ದರ್ಪದಿಂದ ನಡೆಯದಿರಿ. ನೀವು ಭೂಮಿಯನ್ನು ಸೀಳಲಾರಿರಿ. ಮತ್ತು ಎತ್ತರದಲ್ಲಿ ಪರ್ವತಗಳನ್ನೂ ತಲುಪಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಲ್-ಇಸ್ರಾ

35وَأَوْفُوا الْكَيْلَ إِذَا كِلْتُمْ وَزِنُوا بِالْقِسْطَاسِ الْمُسْتَقِيمِ ۚ ذَٰلِكَ خَيْرٌ وَأَحْسَنُ تَأْوِيلًا
ನೀವು ಅಳೆದು ಕೊಡುವಾಗ ಪರಿಪೂರ್ಣವಾಗಿ ಅಳೆಯಿರಿ ಮತ್ತು ಸಮತೋಲನವುಳ್ಳ ತಕ್ಕಡಿಯಿಂದ ತೂಕ ಮಾಡಿರಿ ಇದುವೇ ಉತ್ತಮ ಮತ್ತು ಪರಿಣಾಮದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ.
36وَلَا تَقْفُ مَا لَيْسَ لَكَ بِهِ عِلْمٌ ۚ إِنَّ السَّمْعَ وَالْبَصَرَ وَالْفُؤَادَ كُلُّ أُولَٰئِكَ كَانَ عَنْهُ مَسْئُولًا
ನಿಮಗೆ ಅರಿವಿಲ್ಲದಂತಹ ವಿಚಾರವನ್ನು ಹಿಂಬಾಲಿಸದಿರಿ. ಏಕೆಂದರೆ ಕಿವಿ, ಕಣ್ಣು ಹಾಗೂ ಹೃದಯ ಪ್ರತಿಯೊಂದರ ಬಗ್ಗೆ ಪ್ರಶ್ನಿಸಲಾಗುವುದು.
37وَلَا تَمْشِ فِي الْأَرْضِ مَرَحًا ۖ إِنَّكَ لَن تَخْرِقَ الْأَرْضَ وَلَن تَبْلُغَ الْجِبَالَ طُولًا
ನೀವು ಭೂಮಿಯಲ್ಲಿ ದರ್ಪದಿಂದ ನಡೆಯದಿರಿ. ನೀವು ಭೂಮಿಯನ್ನು ಸೀಳಲಾರಿರಿ. ಮತ್ತು ಎತ್ತರದಲ್ಲಿ ಪರ್ವತಗಳನ್ನೂ ತಲುಪಲಾರಿರಿ.
38كُلُّ ذَٰلِكَ كَانَ سَيِّئُهُ عِندَ رَبِّكَ مَكْرُوهًا
ಈ ಎಲ್ಲಾ ಕೆಡುಕುಗಳು ನಿಮ್ಮ ಪ್ರಭುವಿನ ಬಳಿ ಅತ್ಯಂತ ಅಪ್ರಿಯವಾಗಿವೆ.
39ذَٰلِكَ مِمَّا أَوْحَىٰ إِلَيْكَ رَبُّكَ مِنَ الْحِكْمَةِ ۗ وَلَا تَجْعَلْ مَعَ اللَّهِ إِلَٰهًا آخَرَ فَتُلْقَىٰ فِي جَهَنَّمَ مَلُومًا مَّدْحُورًا
(ಓ ಪೈಗಂಬರರೇ) ಇದು ನಿಮ್ಮ ಪ್ರಭುವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸುಜ್ಞಾನದಲ್ಲೊಂದಾಗಿದೆ. ನೀವು ಅಲ್ಲಾಹನೊಂದಿಗೆ ಇತರ ಯಾರನ್ನು ಆರಾಧ್ಯರನ್ನಾಗಿ ನಿಶ್ಚಯಿಸದಿರಿ. ಅನ್ಯಥಾ ನೀವು ನರಕದೊಳಗೆ ನಿಂದಿಸಲ್ಪಟ್ಟವರಾಗಿ ಮತ್ತು ತಿರಸ್ಕರಿಸಲ್ಪಟ್ಟವರಾಗಿ ಎಸೆಯಲ್ಪಡುವಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
37ಆಯತ್

ಅನುವಾದ — ಅಲ್-ಇಸ್ರಾ 37

ಸೂರಾ ಅಲ್-ಇಸ್ರಾ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಭೂಮಿಯಲ್ಲಿ ದರ್ಪದಿಂದ ನಡೆಯದಿರಿ. ನೀವು ಭೂಮಿಯನ್ನು ಸೀಳಲಾರಿರಿ. ಮತ್ತು ಎತ್ತರದಲ್ಲಿ ಪರ್ವತಗಳನ್ನೂ…

ಸೂರಾ ಆಯತ್ 37/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers