ಅಲ್-ಇಸ್ರಾ · 39/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
ذَٰلِكَ مِمَّا أَوْحَىٰ إِلَيْكَ رَبُّكَ مِنَ الْحِكْمَةِ ۗ وَلَا تَجْعَلْ مَعَ اللَّهِ إِلَٰهًا آخَرَ فَتُلْقَىٰ فِي جَهَنَّمَ مَلُومًا مَّدْحُورًا ۝٣٩
Zaalika mimmaaa awhaaa ilaika Rabbuka minal hikmah; wa laa taj`al ma`allaahi ilaahan aakhara fatulqaa fee Jahannama maloomam mad hooraa
📖 ಕನ್ನಡ ಅರ್ಥ
(ಓ ಪೈಗಂಬರರೇ) ಇದು ನಿಮ್ಮ ಪ್ರಭುವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸುಜ್ಞಾನದಲ್ಲೊಂದಾಗಿದೆ. ನೀವು ಅಲ್ಲಾಹನೊಂದಿಗೆ ಇತರ ಯಾರನ್ನು ಆರಾಧ್ಯರನ್ನಾಗಿ ನಿಶ್ಚಯಿಸದಿರಿ. ಅನ್ಯಥಾ ನೀವು ನರಕದೊಳಗೆ ನಿಂದಿಸಲ್ಪಟ್ಟವರಾಗಿ ಮತ್ತು ತಿರಸ್ಕರಿಸಲ್ಪಟ್ಟವರಾಗಿ ಎಸೆಯಲ್ಪಡುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅಲ್-ಇಸ್ರಾ

37وَلَا تَمْشِ فِي الْأَرْضِ مَرَحًا ۖ إِنَّكَ لَن تَخْرِقَ الْأَرْضَ وَلَن تَبْلُغَ الْجِبَالَ طُولًا
ನೀವು ಭೂಮಿಯಲ್ಲಿ ದರ್ಪದಿಂದ ನಡೆಯದಿರಿ. ನೀವು ಭೂಮಿಯನ್ನು ಸೀಳಲಾರಿರಿ. ಮತ್ತು ಎತ್ತರದಲ್ಲಿ ಪರ್ವತಗಳನ್ನೂ ತಲುಪಲಾರಿರಿ.
38كُلُّ ذَٰلِكَ كَانَ سَيِّئُهُ عِندَ رَبِّكَ مَكْرُوهًا
ಈ ಎಲ್ಲಾ ಕೆಡುಕುಗಳು ನಿಮ್ಮ ಪ್ರಭುವಿನ ಬಳಿ ಅತ್ಯಂತ ಅಪ್ರಿಯವಾಗಿವೆ.
39ذَٰلِكَ مِمَّا أَوْحَىٰ إِلَيْكَ رَبُّكَ مِنَ الْحِكْمَةِ ۗ وَلَا تَجْعَلْ مَعَ اللَّهِ إِلَٰهًا آخَرَ فَتُلْقَىٰ فِي جَهَنَّمَ مَلُومًا مَّدْحُورًا
(ಓ ಪೈಗಂಬರರೇ) ಇದು ನಿಮ್ಮ ಪ್ರಭುವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸುಜ್ಞಾನದಲ್ಲೊಂದಾಗಿದೆ. ನೀವು ಅಲ್ಲಾಹನೊಂದಿಗೆ ಇತರ ಯಾರನ್ನು ಆರಾಧ್ಯರನ್ನಾಗಿ ನಿಶ್ಚಯಿಸದಿರಿ. ಅನ್ಯಥಾ ನೀವು ನರಕದೊಳಗೆ ನಿಂದಿಸಲ್ಪಟ್ಟವರಾಗಿ ಮತ್ತು ತಿರಸ್ಕರಿಸಲ್ಪಟ್ಟವರಾಗಿ ಎಸೆಯಲ್ಪಡುವಿರಿ.
40أَفَأَصْفَاكُمْ رَبُّكُم بِالْبَنِينَ وَاتَّخَذَ مِنَ الْمَلَائِكَةِ إِنَاثًا ۚ إِنَّكُمْ لَتَقُولُونَ قَوْلًا عَظِيمًا
(ಓ ಸತ್ಯನಿಷೇಧಿಗಳೇ) ಏನು ನಿಮ್ಮ ಪ್ರಭು ನಿಮ್ಮನ್ನು ಪುತ್ರರಿಗೋಸ್ಕರ ಆರಿಸಿಕೊಂಡಿರುವನೇ ಮತ್ತು ಸ್ವತಃ ತನಗಾಗಿ ದೇವಚರರನ್ನು ಪುತ್ರಿಯರನ್ನಾಗಿ ಮಾಡಿಕೊಂಡಿರುವನೇ? ನಿಸ್ಸಂಶಯವಾಗಿಯೂ ನೀವು ಘೋರವಾದ ಮಾತನ್ನು ಆಡುತ್ತಿರುವಿರಿ!.
41وَلَقَدْ صَرَّفْنَا فِي هَٰذَا الْقُرْآنِ لِيَذَّكَّرُوا وَمَا يَزِيدُهُمْ إِلَّا نُفُورًا
ನಾವು (ಖಂಡಿತವಾಗಿಯೂ) ಈ ಕುರ್‌ಆನಿನಲ್ಲಿ ಅವರು ವಿವೇಚಿಸಿಕೊಳ್ಳಲೆಂದು ವಿವಿಧ ಶೈಲಿಯಲ್ಲಿ ವಿವರಿಸಿಕೊಟ್ಟಿದ್ದೇವೆ. ಆದರೆ ಇದು ಅವರ ಬೇಸರವನ್ನೆ ಹೆಚ್ಚಿಸುತ್ತದೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
39ಆಯತ್

ಅನುವಾದ — ಅಲ್-ಇಸ್ರಾ 39

ಸೂರಾ ಅಲ್-ಇಸ್ರಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಇದು ನಿಮ್ಮ ಪ್ರಭುವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸುಜ್ಞಾನದಲ್ಲೊಂದಾಗಿದೆ. ನೀವು ಅಲ್ಲಾಹನೊಂದಿಗೆ…

ಸೂರಾ ಆಯತ್ 39/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers