ಅಲ್-ಇಸ್ರಾ · 4/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقَضَيْنَا إِلَىٰ بَنِي إِسْرَائِيلَ فِي الْكِتَابِ لَتُفْسِدُنَّ فِي الْأَرْضِ مَرَّتَيْنِ وَلَتَعْلُنَّ عُلُوًّا كَبِيرًا ۝٤
Wa qadainaaa ilaa Baneee Israaa`eela fil Kitaabi latufsidunna fil ardi marratain; wa lata`lunna`uluwwan kabeeraa
📖 ಕನ್ನಡ ಅರ್ಥ
ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್)ಗ್ರಂಥದಲ್ಲಿ. ನೀವು ಭೂಮಿಯಲ್ಲಿ ಎರಡು ಬಾರಿ ಕ್ಷೆÆÃಭೆ ಹರಡಲಿದ್ದೀರಿ ಮತ್ತು ಮಹಾ ಅತಿಕ್ರಮಗಳನ್ನು ಎಸಗುವಿರಿ ಎಂದು ವಿಧಿಸಿದ್ದೇವು. (ಎಚ್ಚರಿಸಿದ್ದೆವು)

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಇಸ್ರಾ

2وَآتَيْنَا مُوسَى الْكِتَابَ وَجَعَلْنَاهُ هُدًى لِّبَنِي إِسْرَائِيلَ أَلَّا تَتَّخِذُوا مِن دُونِي وَكِيلًا
ನಾವು ಮೂಸಾರಿಗೆ ಗ್ರಂಥವನ್ನು ದಯಪಾಲಿಸಿದೆವು ಮತ್ತು ನನ್ನ ಹೊರತು ಯಾರನ್ನೂ ಕಾರ್ಯಸಾಧಕನನ್ನಾಗಿ ಮಾಡಬಾರದೆಂಬ ಆಜ್ಞೆಯೊಂದಿಗೆ ನಾವು ಅದನ್ನು ಇಸ್ರಾಯೀಲ್ ಸಂತತಿಗಳೆಡೆಗೆ ಮಾರ್ಗದರ್ಶನವನ್ನಾಗಿ ಮಾಡಿದೆವು.
3ذُرِّيَّةَ مَنْ حَمَلْنَا مَعَ نُوحٍ ۚ إِنَّهُ كَانَ عَبْدًا شَكُورًا
(ಓ ಜನರೇ) ನೀವು ನೂಹ್‌ರವರ ಜೊತೆ ಹಡಗಿನಲ್ಲಿ ನಾವು ಸವಾರಿಗೊಳಿಸಿದವರ ಸಂತತಿಗಳಾಗಿದ್ದೀರಿ. ನಿಜಕ್ಕೂ ಅವರು ಓರ್ವ ಕೃತಜ್ಞ ದಾಸರಾಗಿದ್ದರು.
4وَقَضَيْنَا إِلَىٰ بَنِي إِسْرَائِيلَ فِي الْكِتَابِ لَتُفْسِدُنَّ فِي الْأَرْضِ مَرَّتَيْنِ وَلَتَعْلُنَّ عُلُوًّا كَبِيرًا
ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್)ಗ್ರಂಥದಲ್ಲಿ. ನೀವು ಭೂಮಿಯಲ್ಲಿ ಎರಡು ಬಾರಿ ಕ್ಷೆÆÃಭೆ ಹರಡಲಿದ್ದೀರಿ ಮತ್ತು ಮಹಾ ಅತಿಕ್ರಮಗಳನ್ನು ಎಸಗುವಿರಿ ಎಂದು ವಿಧಿಸಿದ್ದೇವು. (ಎಚ್ಚರಿಸಿದ್ದೆವು)
5فَإِذَا جَاءَ وَعْدُ أُولَاهُمَا بَعَثْنَا عَلَيْكُمْ عِبَادًا لَّنَا أُولِي بَأْسٍ شَدِيدٍ فَجَاسُوا خِلَالَ الدِّيَارِ ۚ وَكَانَ وَعْدًا مَّفْعُولًا
ಅವೆರಡು ವಾಗ್ದಾನಗಳ ಪೈಕಿ ಮೊದಲನೆಯದು ಬರುತ್ತಲೇ ನಾವು ನಿಮ್ಮ ವಿರುದ್ಧ ಮಹಾ ರಣಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮ ಮನೆಗಳೊಳಗೆ ನುಗ್ಗಿದರು ಮತ್ತು ಅಲ್ಲಾಹನ ಈ ವಾಗ್ದಾನವು ಪೂರ್ತಿಯಾಗಲೇ ಬೇಕಿತ್ತು.
6ثُمَّ رَدَدْنَا لَكُمُ الْكَرَّةَ عَلَيْهِمْ وَأَمْدَدْنَاكُم بِأَمْوَالٍ وَبَنِينَ وَجَعَلْنَاكُمْ أَكْثَرَ نَفِيرًا
ಅನಂತರ ನಾವು ನಿಮಗೆ ಅವರ ಮೇಲೆ ಪ್ರಾಬಲ್ಯದ ಸರದಿಯನ್ನು ಮರುಕಳಿಸಿಕೊಟ್ಟೆವು ಮತ್ತು ಸಂಪತ್ತು, ಸಂತಾನಗಳ ಮೂಲಕ ನಿಮಗೆ ಸಹಾಯವನ್ನು ನೀಡಿದೆವು ಹಾಗೂ ನಾವು ನಿಮ್ಮನ್ನು ಸಂಖ್ಯಾ ಬಲವುಳ್ಳವರನ್ನಾಗಿ ಮಾಡಿದೆವು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
4ಆಯತ್

ಅನುವಾದ — ಅಲ್-ಇಸ್ರಾ 4

ಸೂರಾ ಅಲ್-ಇಸ್ರಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್)ಗ್ರಂಥದಲ್ಲಿ. ನೀವು ಭೂಮಿಯಲ್ಲಿ ಎರಡು ಬಾರಿ ಕ್ಷೆÆÃಭೆ ಹರಡಲಿದ್ದೀರಿ…

ಸೂರಾ ಆಯತ್ 4/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers