ಅಲ್-ಇಸ್ರಾ · 41/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَقَدْ صَرَّفْنَا فِي هَٰذَا الْقُرْآنِ لِيَذَّكَّرُوا وَمَا يَزِيدُهُمْ إِلَّا نُفُورًا ٤١
Transliteration
Wa laqad sarrafnaa fee haazal Quraani liyazzakkaroo wa maa yazeeduhum illaa nufooraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು (ಖಂಡಿತವಾಗಿಯೂ) ಈ ಕುರ್‌ಆನಿನಲ್ಲಿ ಅವರು ವಿವೇಚಿಸಿಕೊಳ್ಳಲೆಂದು ವಿವಿಧ ಶೈಲಿಯಲ್ಲಿ ವಿವರಿಸಿಕೊಟ್ಟಿದ್ದೇವೆ. ಆದರೆ ಇದು ಅವರ ಬೇಸರವನ್ನೆ ಹೆಚ್ಚಿಸುತ್ತದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 39-43 — ಸೂರಾ ಅಲ್-ಇಸ್ರಾ
39ذَٰلِكَ مِمَّا أَوْحَىٰ إِلَيْكَ رَبُّكَ مِنَ الْحِكْمَةِ ۗ وَلَا تَجْعَلْ مَعَ اللَّهِ إِلَٰهًا آخَرَ فَتُلْقَىٰ فِي جَهَنَّمَ مَلُومًا مَّدْحُورًا
(ಓ ಪೈಗಂಬರರೇ) ಇದು ನಿಮ್ಮ ಪ್ರಭುವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸುಜ್ಞಾನದಲ್ಲೊಂದಾಗಿದೆ. ನೀವು ಅಲ್ಲಾಹನೊಂದಿಗೆ ಇತರ ಯಾರನ್ನು ಆರಾಧ್ಯರನ್ನಾಗಿ ನಿಶ್ಚಯಿಸದಿರಿ. ಅನ್ಯಥಾ ನೀವು ನರಕದೊಳಗೆ ನಿಂದಿಸಲ್ಪಟ್ಟವರಾಗಿ ಮತ್ತು ತಿರಸ್ಕರಿಸಲ್ಪಟ್ಟವರಾಗಿ ಎಸೆಯಲ್ಪಡುವಿರಿ.
40أَفَأَصْفَاكُمْ رَبُّكُم بِالْبَنِينَ وَاتَّخَذَ مِنَ الْمَلَائِكَةِ إِنَاثًا ۚ إِنَّكُمْ لَتَقُولُونَ قَوْلًا عَظِيمًا
(ಓ ಸತ್ಯನಿಷೇಧಿಗಳೇ) ಏನು ನಿಮ್ಮ ಪ್ರಭು ನಿಮ್ಮನ್ನು ಪುತ್ರರಿಗೋಸ್ಕರ ಆರಿಸಿಕೊಂಡಿರುವನೇ ಮತ್ತು ಸ್ವತಃ ತನಗಾಗಿ ದೇವಚರರನ್ನು ಪುತ್ರಿಯರನ್ನಾಗಿ ಮಾಡಿಕೊಂಡಿರುವನೇ? ನಿಸ್ಸಂಶಯವಾಗಿಯೂ ನೀವು ಘೋರವಾದ ಮಾತನ್ನು ಆಡುತ್ತಿರುವಿರಿ!.
41وَلَقَدْ صَرَّفْنَا فِي هَٰذَا الْقُرْآنِ لِيَذَّكَّرُوا وَمَا يَزِيدُهُمْ إِلَّا نُفُورًا
ನಾವು (ಖಂಡಿತವಾಗಿಯೂ) ಈ ಕುರ್‌ಆನಿನಲ್ಲಿ ಅವರು ವಿವೇಚಿಸಿಕೊಳ್ಳಲೆಂದು ವಿವಿಧ ಶೈಲಿಯಲ್ಲಿ ವಿವರಿಸಿಕೊಟ್ಟಿದ್ದೇವೆ. ಆದರೆ ಇದು ಅವರ ಬೇಸರವನ್ನೆ ಹೆಚ್ಚಿಸುತ್ತದೆ.
42قُل لَّوْ كَانَ مَعَهُ آلِهَةٌ كَمَا يَقُولُونَ إِذًا لَّابْتَغَوْا إِلَىٰ ذِي الْعَرْشِ سَبِيلًا
ಹೇಳಿರಿ: ಅವರು ಹೇಳುತ್ತಿರುವಂತೆ ಅಲ್ಲಾಹನೊಂದಿಗೆ ಇತರ ಆರಾಧ್ಯರಿರುತ್ತಿದ್ದರೆ ಖಂಡಿತ ಅವರು ಸಿಂಹಾಸನದ ಒಡೆಯನೆಡೆಗೆ ಮಾರ್ಗವನ್ನು ಹುಡುಕಿಕೊಳ್ಳುತ್ತಿದ್ದರು.
43سُبْحَانَهُ وَتَعَالَىٰ عَمَّا يَقُولُونَ عُلُوًّا كَبِيرًا
ಅವನು ಪರಮ ಪಾವನನು, ಮಹೋನ್ನತನು ಮತ್ತು ಅವರು ಹೇಳುತ್ತಿರುವ ಮಾತುಗಳಿಂದ ಅವನು ಉನ್ನತನೂ, ಮಹಾನನು ಆಗಿದ್ದಾನೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
41ಆಯತ್
ಅನುವಾದ — ಅಲ್-ಇಸ್ರಾ 41
ಸೂರಾ ಅಲ್-ಇಸ್ರಾ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು (ಖಂಡಿತವಾಗಿಯೂ) ಈ ಕುರ್‌ಆನಿನಲ್ಲಿ ಅವರು ವಿವೇಚಿಸಿಕೊಳ್ಳಲೆಂದು ವಿವಿಧ ಶೈಲಿಯಲ್ಲಿ ವಿವರಿಸಿಕೊಟ್ಟಿದ್ದೇವೆ. ಆದರೆ…ಸೂರಾ ಆಯತ್ 41/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 39–43. ಕನ್ನಡ ಅರ್ಥ: தமிழ்.
ಸೂರಾ ಅಲ್-ಇಸ್ರಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


