ಅಲ್-ಇಸ್ರಾ · 42/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قُل لَّوْ كَانَ مَعَهُ آلِهَةٌ كَمَا يَقُولُونَ إِذًا لَّابْتَغَوْا إِلَىٰ ذِي الْعَرْشِ سَبِيلًا ۝٤٢
Qul law kaana ma`ahooo aalihatun kamaa yaqooloona izal labtaghaw ilaa zil `Arshi Sabeela
📖 ಕನ್ನಡ ಅರ್ಥ
ಹೇಳಿರಿ: ಅವರು ಹೇಳುತ್ತಿರುವಂತೆ ಅಲ್ಲಾಹನೊಂದಿಗೆ ಇತರ ಆರಾಧ್ಯರಿರುತ್ತಿದ್ದರೆ ಖಂಡಿತ ಅವರು ಸಿಂಹಾಸನದ ಒಡೆಯನೆಡೆಗೆ ಮಾರ್ಗವನ್ನು ಹುಡುಕಿಕೊಳ್ಳುತ್ತಿದ್ದರು.

🎧 ಆಲಿಸಿ


📜 ಆಯತ್ 40-44 — ಸೂರಾ ಅಲ್-ಇಸ್ರಾ

40أَفَأَصْفَاكُمْ رَبُّكُم بِالْبَنِينَ وَاتَّخَذَ مِنَ الْمَلَائِكَةِ إِنَاثًا ۚ إِنَّكُمْ لَتَقُولُونَ قَوْلًا عَظِيمًا
(ಓ ಸತ್ಯನಿಷೇಧಿಗಳೇ) ಏನು ನಿಮ್ಮ ಪ್ರಭು ನಿಮ್ಮನ್ನು ಪುತ್ರರಿಗೋಸ್ಕರ ಆರಿಸಿಕೊಂಡಿರುವನೇ ಮತ್ತು ಸ್ವತಃ ತನಗಾಗಿ ದೇವಚರರನ್ನು ಪುತ್ರಿಯರನ್ನಾಗಿ ಮಾಡಿಕೊಂಡಿರುವನೇ? ನಿಸ್ಸಂಶಯವಾಗಿಯೂ ನೀವು ಘೋರವಾದ ಮಾತನ್ನು ಆಡುತ್ತಿರುವಿರಿ!.
41وَلَقَدْ صَرَّفْنَا فِي هَٰذَا الْقُرْآنِ لِيَذَّكَّرُوا وَمَا يَزِيدُهُمْ إِلَّا نُفُورًا
ನಾವು (ಖಂಡಿತವಾಗಿಯೂ) ಈ ಕುರ್‌ಆನಿನಲ್ಲಿ ಅವರು ವಿವೇಚಿಸಿಕೊಳ್ಳಲೆಂದು ವಿವಿಧ ಶೈಲಿಯಲ್ಲಿ ವಿವರಿಸಿಕೊಟ್ಟಿದ್ದೇವೆ. ಆದರೆ ಇದು ಅವರ ಬೇಸರವನ್ನೆ ಹೆಚ್ಚಿಸುತ್ತದೆ.
42قُل لَّوْ كَانَ مَعَهُ آلِهَةٌ كَمَا يَقُولُونَ إِذًا لَّابْتَغَوْا إِلَىٰ ذِي الْعَرْشِ سَبِيلًا
ಹೇಳಿರಿ: ಅವರು ಹೇಳುತ್ತಿರುವಂತೆ ಅಲ್ಲಾಹನೊಂದಿಗೆ ಇತರ ಆರಾಧ್ಯರಿರುತ್ತಿದ್ದರೆ ಖಂಡಿತ ಅವರು ಸಿಂಹಾಸನದ ಒಡೆಯನೆಡೆಗೆ ಮಾರ್ಗವನ್ನು ಹುಡುಕಿಕೊಳ್ಳುತ್ತಿದ್ದರು.
43سُبْحَانَهُ وَتَعَالَىٰ عَمَّا يَقُولُونَ عُلُوًّا كَبِيرًا
ಅವನು ಪರಮ ಪಾವನನು, ಮಹೋನ್ನತನು ಮತ್ತು ಅವರು ಹೇಳುತ್ತಿರುವ ಮಾತುಗಳಿಂದ ಅವನು ಉನ್ನತನೂ, ಮಹಾನನು ಆಗಿದ್ದಾನೆ.
44تُسَبِّحُ لَهُ السَّمَاوَاتُ السَّبْعُ وَالْأَرْضُ وَمَن فِيهِنَّ ۚ وَإِن مِّن شَيْءٍ إِلَّا يُسَبِّحُ بِحَمْدِهِ وَلَٰكِن لَّا تَفْقَهُونَ تَسْبِيحَهُمْ ۗ إِنَّهُ كَانَ حَلِيمًا غَفُورًا
ಎಳು ಆಕಾಶಗಳು ಮತ್ತು ಭೂಮಿಯೂ ಹಾಗೂ ಅವುಗಳಲ್ಲಿರುವ ಸಕಲವೂ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಿವೆ. ಮತ್ತು ಅವನ ಸ್ತುತಿಯೊಂದಿಗೆ ಅವನ ಕೀರ್ತನೆ ಮಾಡದ ಯಾವ ವಸ್ತುವೂ ಇಲ್ಲ. ಅದರೆ ಅವುಗಳ ಕೀರ್ತನೆಯನ್ನು ನೀವು ಗ್ರಹಿಸಿಕೊಳ್ಳಲಾರಿರಿ. ವಾಸ್ತವದಲ್ಲಿ ಅವನು ಸಹನಾಶೀಲನು ಕ್ಷಮಾಶೀಲನು ಆಗಿದ್ದಾನೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
42ಆಯತ್

ಅನುವಾದ — ಅಲ್-ಇಸ್ರಾ 42

ಸೂರಾ ಅಲ್-ಇಸ್ರಾ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅವರು ಹೇಳುತ್ತಿರುವಂತೆ ಅಲ್ಲಾಹನೊಂದಿಗೆ ಇತರ ಆರಾಧ್ಯರಿರುತ್ತಿದ್ದರೆ ಖಂಡಿತ ಅವರು ಸಿಂಹಾಸನದ ಒಡೆಯನೆಡೆಗೆ…

ಸೂರಾ ಆಯತ್ 42/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 40–44. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers