ಅಲ್-ಇಸ್ರಾ · 49/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقَالُوا أَإِذَا كُنَّا عِظَامًا وَرُفَاتًا أَإِنَّا لَمَبْعُوثُونَ خَلْقًا جَدِيدًا ۝٤٩
Wa qaalooo`a izaa kunnaa `izaamanw wa rufaatan `a innaa lamab`oosoona khalqan jadeedaa
📖 ಕನ್ನಡ ಅರ್ಥ
ಅವರು ಹೇಳುತ್ತಾರೆ(ಸತ್ಯನಿಷೇಧಿಗಳು): ನಾವು ಎಲುಬುಗಳಾಗಿ ಚೂರು ಚೂರಾದ (ಮಣ್ಣಾದ) ಬಳಿಕವೂ ಹೊಸ ಸೃಷ್ಠಿಯಾಗಿ ಎಬ್ಬಿಸಲ್ಪಡುತ್ತೇವೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅಲ್-ಇಸ್ರಾ

47نَّحْنُ أَعْلَمُ بِمَا يَسْتَمِعُونَ بِهِ إِذْ يَسْتَمِعُونَ إِلَيْكَ وَإِذْ هُمْ نَجْوَىٰ إِذْ يَقُولُ الظَّالِمُونَ إِن تَتَّبِعُونَ إِلَّا رَجُلًا مَّسْحُورًا
ಅವರು ನಿಮ್ಮೆಡೆಗೆ ಕಿವಿಗೊಟ್ಟು ಆಲಿಸುತ್ತಿರುವಾಗ ಅವರು ಯಾವ ಉದ್ದೇಶದಿಂದ ಆಲಿಸುತ್ತಿದ್ದಾರೆಂಬುದನ್ನೂ, (ನಾವು ಚೆನ್ನಾಗಿ ತಿಳಿದಿದ್ದೇವೆ) ಅವರು ಪರಸ್ಪರ ರಹಸ್ಯವಾಗಿ ಮಾತುಕತೆಯಲ್ಲಿರುವುದೂ (ಅದೂ ನಮಗೆ ಚೆನ್ನಾಗಿ ಗೊತ್ತು, ಅವರು ತಮ್ಮ ಬುಡಕಟ್ಟಿನ ಮುಸ್ಲಿಮರಿಗೆ) ನೀವು ಅನುಸರಿಸುತ್ತಿರುವ ವ್ಯಕ್ತಿಯು ಮಾಟಬಾಧಿತನಾಗಿದ್ದಾನೆ ಎಂದು ಈ ಅಕ್ರಮಿಗಳು ಹೇಳುತ್ತಿರುವುದನ್ನು ನಾವು ಚೆನ್ನಾಗಿ ಅರಿತಿದ್ದೇವೆ.
48انظُرْ كَيْفَ ضَرَبُوا لَكَ الْأَمْثَالَ فَضَلُّوا فَلَا يَسْتَطِيعُونَ سَبِيلًا
ಅವರು ನಿಮಗೆ ಹೇಗೆ ಉಪಮೆಗಳನ್ನು ಕೊಡುತ್ತಿದ್ದಾರೆಂಬುದನ್ನು ನೋಡಿರಿ. ಹೀಗೆ ಅವರು ಮಾರ್ಗ ಭ್ರಷ್ಟರಾದರು. ಇನ್ನು ಮಾರ್ಗ ಪಡೆಯುವುದು ಅವರ ಸಾಮರ್ಥ್ಯದಲ್ಲಿಲ್ಲ.
49وَقَالُوا أَإِذَا كُنَّا عِظَامًا وَرُفَاتًا أَإِنَّا لَمَبْعُوثُونَ خَلْقًا جَدِيدًا
ಅವರು ಹೇಳುತ್ತಾರೆ(ಸತ್ಯನಿಷೇಧಿಗಳು): ನಾವು ಎಲುಬುಗಳಾಗಿ ಚೂರು ಚೂರಾದ (ಮಣ್ಣಾದ) ಬಳಿಕವೂ ಹೊಸ ಸೃಷ್ಠಿಯಾಗಿ ಎಬ್ಬಿಸಲ್ಪಡುತ್ತೇವೆಯೇ?
50۞ قُلْ كُونُوا حِجَارَةً أَوْ حَدِيدًا
ಹೇಳಿರಿ: ನೀವು ಕಲ್ಲಾಗಿರಿ ಅಥವಾ ಕಬ್ಬಿಣವೇ ಆಗಿಬಿಡಿರಿ.
51أَوْ خَلْقًا مِّمَّا يَكْبُرُ فِي صُدُورِكُمْ ۚ فَسَيَقُولُونَ مَن يُعِيدُنَا ۖ قُلِ الَّذِي فَطَرَكُمْ أَوَّلَ مَرَّةٍ ۚ فَسَيُنْغِضُونَ إِلَيْكَ رُءُوسَهُمْ وَيَقُولُونَ مَتَىٰ هُوَ ۖ قُلْ عَسَىٰ أَن يَكُونَ قَرِيبًا
ಅಥವಾ ನಿಮ್ಮ ಹೃದಯಗಳಲ್ಲಿ ಅತ್ಯಂತ ಕಠಿಣವೆಂದು ತೋರುವ ಯಾವುದೇ ಸೃಷ್ಟಿಯಾಗಿರಿ. ನಂತರ ಅವರು ತಕ್ಷಣ ಕೇಳುವರು: ನಮ್ಮನ್ನು ಮರಳಿಸುವವರಾರು? ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದವನೆಂದು ಉತ್ತರಿಸಿರಿ. ಆಗ ಅವರು ತಮ್ಮ ತಲೆಗಳನ್ನು ತೂಗುತ್ತಾ ಹೇಳುವರು. ಸರಿ ಅದು ಯಾವಾಗ ಸಂಭವಿಸುವುದು? ಆಗ ನೀವು ಹೇಳಿರಿ: ಅದು ಸಮೀಪವೇ ಇರಬಹುದು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
49ಆಯತ್

ಅನುವಾದ — ಅಲ್-ಇಸ್ರಾ 49

ಸೂರಾ ಅಲ್-ಇಸ್ರಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುತ್ತಾರೆ(ಸತ್ಯನಿಷೇಧಿಗಳು): ನಾವು ಎಲುಬುಗಳಾಗಿ ಚೂರು ಚೂರಾದ (ಮಣ್ಣಾದ) ಬಳಿಕವೂ ಹೊಸ ಸೃಷ್ಠಿಯಾಗಿ…

ಸೂರಾ ಆಯತ್ 49/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers