ಅಲ್-ಇಸ್ರಾ · 5/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
فَإِذَا جَاءَ وَعْدُ أُولَاهُمَا بَعَثْنَا عَلَيْكُمْ عِبَادًا لَّنَا أُولِي بَأْسٍ شَدِيدٍ فَجَاسُوا خِلَالَ الدِّيَارِ ۚ وَكَانَ وَعْدًا مَّفْعُولًا ۝٥
Fa-izaa jaaa`a wa`duoolaahumaa ba`asnaaa `alykurr `ibaadai-lanaaa ulee baasin shadeedin fajaasoo khilaalad diyaar; wa kaana wa`dam maf`oolaa
📖 ಕನ್ನಡ ಅರ್ಥ
ಅವೆರಡು ವಾಗ್ದಾನಗಳ ಪೈಕಿ ಮೊದಲನೆಯದು ಬರುತ್ತಲೇ ನಾವು ನಿಮ್ಮ ವಿರುದ್ಧ ಮಹಾ ರಣಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮ ಮನೆಗಳೊಳಗೆ ನುಗ್ಗಿದರು ಮತ್ತು ಅಲ್ಲಾಹನ ಈ ವಾಗ್ದಾನವು ಪೂರ್ತಿಯಾಗಲೇ ಬೇಕಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಇಸ್ರಾ

3ذُرِّيَّةَ مَنْ حَمَلْنَا مَعَ نُوحٍ ۚ إِنَّهُ كَانَ عَبْدًا شَكُورًا
(ಓ ಜನರೇ) ನೀವು ನೂಹ್‌ರವರ ಜೊತೆ ಹಡಗಿನಲ್ಲಿ ನಾವು ಸವಾರಿಗೊಳಿಸಿದವರ ಸಂತತಿಗಳಾಗಿದ್ದೀರಿ. ನಿಜಕ್ಕೂ ಅವರು ಓರ್ವ ಕೃತಜ್ಞ ದಾಸರಾಗಿದ್ದರು.
4وَقَضَيْنَا إِلَىٰ بَنِي إِسْرَائِيلَ فِي الْكِتَابِ لَتُفْسِدُنَّ فِي الْأَرْضِ مَرَّتَيْنِ وَلَتَعْلُنَّ عُلُوًّا كَبِيرًا
ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್)ಗ್ರಂಥದಲ್ಲಿ. ನೀವು ಭೂಮಿಯಲ್ಲಿ ಎರಡು ಬಾರಿ ಕ್ಷೆÆÃಭೆ ಹರಡಲಿದ್ದೀರಿ ಮತ್ತು ಮಹಾ ಅತಿಕ್ರಮಗಳನ್ನು ಎಸಗುವಿರಿ ಎಂದು ವಿಧಿಸಿದ್ದೇವು. (ಎಚ್ಚರಿಸಿದ್ದೆವು)
5فَإِذَا جَاءَ وَعْدُ أُولَاهُمَا بَعَثْنَا عَلَيْكُمْ عِبَادًا لَّنَا أُولِي بَأْسٍ شَدِيدٍ فَجَاسُوا خِلَالَ الدِّيَارِ ۚ وَكَانَ وَعْدًا مَّفْعُولًا
ಅವೆರಡು ವಾಗ್ದಾನಗಳ ಪೈಕಿ ಮೊದಲನೆಯದು ಬರುತ್ತಲೇ ನಾವು ನಿಮ್ಮ ವಿರುದ್ಧ ಮಹಾ ರಣಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮ ಮನೆಗಳೊಳಗೆ ನುಗ್ಗಿದರು ಮತ್ತು ಅಲ್ಲಾಹನ ಈ ವಾಗ್ದಾನವು ಪೂರ್ತಿಯಾಗಲೇ ಬೇಕಿತ್ತು.
6ثُمَّ رَدَدْنَا لَكُمُ الْكَرَّةَ عَلَيْهِمْ وَأَمْدَدْنَاكُم بِأَمْوَالٍ وَبَنِينَ وَجَعَلْنَاكُمْ أَكْثَرَ نَفِيرًا
ಅನಂತರ ನಾವು ನಿಮಗೆ ಅವರ ಮೇಲೆ ಪ್ರಾಬಲ್ಯದ ಸರದಿಯನ್ನು ಮರುಕಳಿಸಿಕೊಟ್ಟೆವು ಮತ್ತು ಸಂಪತ್ತು, ಸಂತಾನಗಳ ಮೂಲಕ ನಿಮಗೆ ಸಹಾಯವನ್ನು ನೀಡಿದೆವು ಹಾಗೂ ನಾವು ನಿಮ್ಮನ್ನು ಸಂಖ್ಯಾ ಬಲವುಳ್ಳವರನ್ನಾಗಿ ಮಾಡಿದೆವು.
7إِنْ أَحْسَنتُمْ أَحْسَنتُمْ لِأَنفُسِكُمْ ۖ وَإِنْ أَسَأْتُمْ فَلَهَا ۚ فَإِذَا جَاءَ وَعْدُ الْآخِرَةِ لِيَسُوءُوا وُجُوهَكُمْ وَلِيَدْخُلُوا الْمَسْجِدَ كَمَا دَخَلُوهُ أَوَّلَ مَرَّةٍ وَلِيُتَبِّرُوا مَا عَلَوْا تَتْبِيرًا
ನೀವು ಒಳಿತು ಮಾಡುವುದಾದರೆ ಸ್ವತಃ ನಿಮಗಾಗಿಯೇ ಒಳಿತು ಮಾಡುವಿರಿ ಮತ್ತು ನೀವು ಕೆಡುಕು ಮಾಡುವುದಾದರೆ ಸ್ವತಃ ಅದು ನಿಮಗಾಗಿಯೇ ಇರುವುದು. ಅನಂತರ ಮತ್ತೊಂದು ವಾಗ್ದಾನದ ಸಮಯ ಬಂದಾಗ ನಿಮ್ಮ ಮುಖಗಳನ್ನು ವಿರೂಪಗೊಳಿಸಲೆಂದೂ, ಮೊದಲ ಬಾರಿಯಂತೆಯೇ ಪುನಃ ಆ ಮಸೀದಿಗೆ ನುಗ್ಗಲೆಂದೂ ಹಾಗೂ ಅವರು ನಿಯಂತ್ರಣ ಸಾಧಿಸಿದೆಲ್ಲವನ್ನು, ಮೂಲೋತ್ಪಾಟನೆ ಮಾಡಲೆಂದೂ (ನಾವು ಬೇರೆ ದಾಸರನ್ನು) ಕಳುಹಿಸಿದೆವು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
5ಆಯತ್

ಅನುವಾದ — ಅಲ್-ಇಸ್ರಾ 5

ಸೂರಾ ಅಲ್-ಇಸ್ರಾ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವೆರಡು ವಾಗ್ದಾನಗಳ ಪೈಕಿ ಮೊದಲನೆಯದು ಬರುತ್ತಲೇ ನಾವು ನಿಮ್ಮ ವಿರುದ್ಧ ಮಹಾ ರಣಶೂರರಾದ…

ಸೂರಾ ಆಯತ್ 5/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers