ಅಲ್-ಇಸ್ರಾ · 51/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
أَوْ خَلْقًا مِّمَّا يَكْبُرُ فِي صُدُورِكُمْ ۚ فَسَيَقُولُونَ مَن يُعِيدُنَا ۖ قُلِ الَّذِي فَطَرَكُمْ أَوَّلَ مَرَّةٍ ۚ فَسَيُنْغِضُونَ إِلَيْكَ رُءُوسَهُمْ وَيَقُولُونَ مَتَىٰ هُوَ ۖ قُلْ عَسَىٰ أَن يَكُونَ قَرِيبًا ٥١
Transliteration
aw khalqam mimmaa yakburu fee sudoorikum; fasa yaqooloona mai yu`eedunaa qulil lazee fatarakum awwala marrah; fasa yunghidoona ilaika ru`oosahum wa yaqooloona mataa huwa qul `asaaa any yakoona qareeba
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಥವಾ ನಿಮ್ಮ ಹೃದಯಗಳಲ್ಲಿ ಅತ್ಯಂತ ಕಠಿಣವೆಂದು ತೋರುವ ಯಾವುದೇ ಸೃಷ್ಟಿಯಾಗಿರಿ. ನಂತರ ಅವರು ತಕ್ಷಣ ಕೇಳುವರು: ನಮ್ಮನ್ನು ಮರಳಿಸುವವರಾರು? ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದವನೆಂದು ಉತ್ತರಿಸಿರಿ. ಆಗ ಅವರು ತಮ್ಮ ತಲೆಗಳನ್ನು ತೂಗುತ್ತಾ ಹೇಳುವರು. ಸರಿ ಅದು ಯಾವಾಗ ಸಂಭವಿಸುವುದು? ಆಗ ನೀವು ಹೇಳಿರಿ: ಅದು ಸಮೀಪವೇ ಇರಬಹುದು.
Additional reference in தமிழ்
🎧 ಆಲಿಸಿ
📜 ಆಯತ್ 49-53 — ಸೂರಾ ಅಲ್-ಇಸ್ರಾ
49وَقَالُوا أَإِذَا كُنَّا عِظَامًا وَرُفَاتًا أَإِنَّا لَمَبْعُوثُونَ خَلْقًا جَدِيدًا
ಅವರು ಹೇಳುತ್ತಾರೆ(ಸತ್ಯನಿಷೇಧಿಗಳು): ನಾವು ಎಲುಬುಗಳಾಗಿ ಚೂರು ಚೂರಾದ (ಮಣ್ಣಾದ) ಬಳಿಕವೂ ಹೊಸ ಸೃಷ್ಠಿಯಾಗಿ ಎಬ್ಬಿಸಲ್ಪಡುತ್ತೇವೆಯೇ?
50۞ قُلْ كُونُوا حِجَارَةً أَوْ حَدِيدًا
ಹೇಳಿರಿ: ನೀವು ಕಲ್ಲಾಗಿರಿ ಅಥವಾ ಕಬ್ಬಿಣವೇ ಆಗಿಬಿಡಿರಿ.
51أَوْ خَلْقًا مِّمَّا يَكْبُرُ فِي صُدُورِكُمْ ۚ فَسَيَقُولُونَ مَن يُعِيدُنَا ۖ قُلِ الَّذِي فَطَرَكُمْ أَوَّلَ مَرَّةٍ ۚ فَسَيُنْغِضُونَ إِلَيْكَ رُءُوسَهُمْ وَيَقُولُونَ مَتَىٰ هُوَ ۖ قُلْ عَسَىٰ أَن يَكُونَ قَرِيبًا
ಅಥವಾ ನಿಮ್ಮ ಹೃದಯಗಳಲ್ಲಿ ಅತ್ಯಂತ ಕಠಿಣವೆಂದು ತೋರುವ ಯಾವುದೇ ಸೃಷ್ಟಿಯಾಗಿರಿ. ನಂತರ ಅವರು ತಕ್ಷಣ ಕೇಳುವರು: ನಮ್ಮನ್ನು ಮರಳಿಸುವವರಾರು? ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದವನೆಂದು ಉತ್ತರಿಸಿರಿ. ಆಗ ಅವರು ತಮ್ಮ ತಲೆಗಳನ್ನು ತೂಗುತ್ತಾ ಹೇಳುವರು. ಸರಿ ಅದು ಯಾವಾಗ ಸಂಭವಿಸುವುದು? ಆಗ ನೀವು ಹೇಳಿರಿ: ಅದು ಸಮೀಪವೇ ಇರಬಹುದು.
52يَوْمَ يَدْعُوكُمْ فَتَسْتَجِيبُونَ بِحَمْدِهِ وَتَظُنُّونَ إِن لَّبِثْتُمْ إِلَّا قَلِيلًا
ಅವನು ನಿಮ್ಮನ್ನು ಕರೆಯುವ ದಿನದಂದು ನೀವು ಅವನ ಸ್ತುತಿಯೊಂದಿಗೆ ಓ ಗೊಡುವಿರಿ ಮತ್ತು ಇಹದಲ್ಲಿ ಅಲ್ಪಕಾಲ ಮಾತ್ರ ವಾಸಿಸಿದ್ದೀರಿ ಎಂದು ನೀವು ಭಾವಿಸಿಕೊಳ್ಳುವಿರಿ.
53وَقُل لِّعِبَادِي يَقُولُوا الَّتِي هِيَ أَحْسَنُ ۚ إِنَّ الشَّيْطَانَ يَنزَغُ بَيْنَهُمْ ۚ إِنَّ الشَّيْطَانَ كَانَ لِلْإِنسَانِ عَدُوًّا مُّبِينًا
(ಓ ಪೈಗಂಬರರೇ) ನೀವು ನನ್ನ ದಾಸರಿಗೆ: ಅವರು ಅತ್ಯುತ್ತಮ ಮಾತನ್ನಾಡಲು ಹೇಳಿರಿ. ವಾಸ್ತವದಲ್ಲಿ ಶೈತಾನನು ಅವರ ನಡುವೆ ಒಡಕು ಹಾಕುತ್ತಾನೆ. ನಿಸ್ಸಂಶಯವಾಗಿಯೂ ಶೈತಾನನು ಮನುಷ್ಯನಿಗೆ ಸ್ಪಷ್ಟ ಶತ್ರುವಾಗಿದ್ದಾನೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
51ಆಯತ್
ಅನುವಾದ — ಅಲ್-ಇಸ್ರಾ 51
ಸೂರಾ ಅಲ್-ಇಸ್ರಾ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ನಿಮ್ಮ ಹೃದಯಗಳಲ್ಲಿ ಅತ್ಯಂತ ಕಠಿಣವೆಂದು ತೋರುವ ಯಾವುದೇ ಸೃಷ್ಟಿಯಾಗಿರಿ. ನಂತರ ಅವರು…ಸೂರಾ ಆಯತ್ 51/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 49–53. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








