ಅಲ್-ಇಸ್ರಾ · 52/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
يَوْمَ يَدْعُوكُمْ فَتَسْتَجِيبُونَ بِحَمْدِهِ وَتَظُنُّونَ إِن لَّبِثْتُمْ إِلَّا قَلِيلًا ۝٥٢
Yawma yad`ookum fatastajeeboona bihamdihee wa tazunnoona il labistum illaa qaleela
📖 ಕನ್ನಡ ಅರ್ಥ
ಅವನು ನಿಮ್ಮನ್ನು ಕರೆಯುವ ದಿನದಂದು ನೀವು ಅವನ ಸ್ತುತಿಯೊಂದಿಗೆ ಓ ಗೊಡುವಿರಿ ಮತ್ತು ಇಹದಲ್ಲಿ ಅಲ್ಪಕಾಲ ಮಾತ್ರ ವಾಸಿಸಿದ್ದೀರಿ ಎಂದು ನೀವು ಭಾವಿಸಿಕೊಳ್ಳುವಿರಿ.

🎧 ಆಲಿಸಿ


📜 ಆಯತ್ 50-54 — ಸೂರಾ ಅಲ್-ಇಸ್ರಾ

50۞ قُلْ كُونُوا حِجَارَةً أَوْ حَدِيدًا
ಹೇಳಿರಿ: ನೀವು ಕಲ್ಲಾಗಿರಿ ಅಥವಾ ಕಬ್ಬಿಣವೇ ಆಗಿಬಿಡಿರಿ.
51أَوْ خَلْقًا مِّمَّا يَكْبُرُ فِي صُدُورِكُمْ ۚ فَسَيَقُولُونَ مَن يُعِيدُنَا ۖ قُلِ الَّذِي فَطَرَكُمْ أَوَّلَ مَرَّةٍ ۚ فَسَيُنْغِضُونَ إِلَيْكَ رُءُوسَهُمْ وَيَقُولُونَ مَتَىٰ هُوَ ۖ قُلْ عَسَىٰ أَن يَكُونَ قَرِيبًا
ಅಥವಾ ನಿಮ್ಮ ಹೃದಯಗಳಲ್ಲಿ ಅತ್ಯಂತ ಕಠಿಣವೆಂದು ತೋರುವ ಯಾವುದೇ ಸೃಷ್ಟಿಯಾಗಿರಿ. ನಂತರ ಅವರು ತಕ್ಷಣ ಕೇಳುವರು: ನಮ್ಮನ್ನು ಮರಳಿಸುವವರಾರು? ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದವನೆಂದು ಉತ್ತರಿಸಿರಿ. ಆಗ ಅವರು ತಮ್ಮ ತಲೆಗಳನ್ನು ತೂಗುತ್ತಾ ಹೇಳುವರು. ಸರಿ ಅದು ಯಾವಾಗ ಸಂಭವಿಸುವುದು? ಆಗ ನೀವು ಹೇಳಿರಿ: ಅದು ಸಮೀಪವೇ ಇರಬಹುದು.
52يَوْمَ يَدْعُوكُمْ فَتَسْتَجِيبُونَ بِحَمْدِهِ وَتَظُنُّونَ إِن لَّبِثْتُمْ إِلَّا قَلِيلًا
ಅವನು ನಿಮ್ಮನ್ನು ಕರೆಯುವ ದಿನದಂದು ನೀವು ಅವನ ಸ್ತುತಿಯೊಂದಿಗೆ ಓ ಗೊಡುವಿರಿ ಮತ್ತು ಇಹದಲ್ಲಿ ಅಲ್ಪಕಾಲ ಮಾತ್ರ ವಾಸಿಸಿದ್ದೀರಿ ಎಂದು ನೀವು ಭಾವಿಸಿಕೊಳ್ಳುವಿರಿ.
53وَقُل لِّعِبَادِي يَقُولُوا الَّتِي هِيَ أَحْسَنُ ۚ إِنَّ الشَّيْطَانَ يَنزَغُ بَيْنَهُمْ ۚ إِنَّ الشَّيْطَانَ كَانَ لِلْإِنسَانِ عَدُوًّا مُّبِينًا
(ಓ ಪೈಗಂಬರರೇ) ನೀವು ನನ್ನ ದಾಸರಿಗೆ: ಅವರು ಅತ್ಯುತ್ತಮ ಮಾತನ್ನಾಡಲು ಹೇಳಿರಿ. ವಾಸ್ತವದಲ್ಲಿ ಶೈತಾನನು ಅವರ ನಡುವೆ ಒಡಕು ಹಾಕುತ್ತಾನೆ. ನಿಸ್ಸಂಶಯವಾಗಿಯೂ ಶೈತಾನನು ಮನುಷ್ಯನಿಗೆ ಸ್ಪಷ್ಟ ಶತ್ರುವಾಗಿದ್ದಾನೆ.
54رَّبُّكُمْ أَعْلَمُ بِكُمْ ۖ إِن يَشَأْ يَرْحَمْكُمْ أَوْ إِن يَشَأْ يُعَذِّبْكُمْ ۚ وَمَا أَرْسَلْنَاكَ عَلَيْهِمْ وَكِيلًا
. ನಿಮ್ಮ ಪ್ರಭುವು ನಿಮ್ಮನ್ನು ಚೆನ್ನಾಗಿ ಬಲ್ಲನು. ಅವನು ಇಚ್ಛಿಸಿದರೆ ನಿಮ್ಮ ಮೇಲೆ ಕರುಣೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. ನಾವು ನಿಮ್ಮನ್ನು ಅವರ ಮೇಲೆ ಮೇಲ್ನೋಟಗಾರರನ್ನಾಗಿ ಮಾಡಿ ಕಳುಹಿಸಿರುವುದಿಲ್ಲ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
52ಆಯತ್

ಅನುವಾದ — ಅಲ್-ಇಸ್ರಾ 52

ಸೂರಾ ಅಲ್-ಇಸ್ರಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಿಮ್ಮನ್ನು ಕರೆಯುವ ದಿನದಂದು ನೀವು ಅವನ ಸ್ತುತಿಯೊಂದಿಗೆ ಓ ಗೊಡುವಿರಿ ಮತ್ತು…

ಸೂರಾ ಆಯತ್ 52/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 50–54. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers