ಅಲ್-ಇಸ್ರಾ · 54/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
رَّبُّكُمْ أَعْلَمُ بِكُمْ ۖ إِن يَشَأْ يَرْحَمْكُمْ أَوْ إِن يَشَأْ يُعَذِّبْكُمْ ۚ وَمَا أَرْسَلْنَاكَ عَلَيْهِمْ وَكِيلًا ۝٥٤
Rabbukum a`lamu bikum iny yashaaa yarhamkum aw iny yashaa yu`azzibkum; wa maaa arsalnaaka `alaihim wakeelaa
📖 ಕನ್ನಡ ಅರ್ಥ
. ನಿಮ್ಮ ಪ್ರಭುವು ನಿಮ್ಮನ್ನು ಚೆನ್ನಾಗಿ ಬಲ್ಲನು. ಅವನು ಇಚ್ಛಿಸಿದರೆ ನಿಮ್ಮ ಮೇಲೆ ಕರುಣೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. ನಾವು ನಿಮ್ಮನ್ನು ಅವರ ಮೇಲೆ ಮೇಲ್ನೋಟಗಾರರನ್ನಾಗಿ ಮಾಡಿ ಕಳುಹಿಸಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅಲ್-ಇಸ್ರಾ

52يَوْمَ يَدْعُوكُمْ فَتَسْتَجِيبُونَ بِحَمْدِهِ وَتَظُنُّونَ إِن لَّبِثْتُمْ إِلَّا قَلِيلًا
ಅವನು ನಿಮ್ಮನ್ನು ಕರೆಯುವ ದಿನದಂದು ನೀವು ಅವನ ಸ್ತುತಿಯೊಂದಿಗೆ ಓ ಗೊಡುವಿರಿ ಮತ್ತು ಇಹದಲ್ಲಿ ಅಲ್ಪಕಾಲ ಮಾತ್ರ ವಾಸಿಸಿದ್ದೀರಿ ಎಂದು ನೀವು ಭಾವಿಸಿಕೊಳ್ಳುವಿರಿ.
53وَقُل لِّعِبَادِي يَقُولُوا الَّتِي هِيَ أَحْسَنُ ۚ إِنَّ الشَّيْطَانَ يَنزَغُ بَيْنَهُمْ ۚ إِنَّ الشَّيْطَانَ كَانَ لِلْإِنسَانِ عَدُوًّا مُّبِينًا
(ಓ ಪೈಗಂಬರರೇ) ನೀವು ನನ್ನ ದಾಸರಿಗೆ: ಅವರು ಅತ್ಯುತ್ತಮ ಮಾತನ್ನಾಡಲು ಹೇಳಿರಿ. ವಾಸ್ತವದಲ್ಲಿ ಶೈತಾನನು ಅವರ ನಡುವೆ ಒಡಕು ಹಾಕುತ್ತಾನೆ. ನಿಸ್ಸಂಶಯವಾಗಿಯೂ ಶೈತಾನನು ಮನುಷ್ಯನಿಗೆ ಸ್ಪಷ್ಟ ಶತ್ರುವಾಗಿದ್ದಾನೆ.
54رَّبُّكُمْ أَعْلَمُ بِكُمْ ۖ إِن يَشَأْ يَرْحَمْكُمْ أَوْ إِن يَشَأْ يُعَذِّبْكُمْ ۚ وَمَا أَرْسَلْنَاكَ عَلَيْهِمْ وَكِيلًا
. ನಿಮ್ಮ ಪ್ರಭುವು ನಿಮ್ಮನ್ನು ಚೆನ್ನಾಗಿ ಬಲ್ಲನು. ಅವನು ಇಚ್ಛಿಸಿದರೆ ನಿಮ್ಮ ಮೇಲೆ ಕರುಣೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. ನಾವು ನಿಮ್ಮನ್ನು ಅವರ ಮೇಲೆ ಮೇಲ್ನೋಟಗಾರರನ್ನಾಗಿ ಮಾಡಿ ಕಳುಹಿಸಿರುವುದಿಲ್ಲ.
55وَرَبُّكَ أَعْلَمُ بِمَن فِي السَّمَاوَاتِ وَالْأَرْضِ ۗ وَلَقَدْ فَضَّلْنَا بَعْضَ النَّبِيِّينَ عَلَىٰ بَعْضٍ ۖ وَآتَيْنَا دَاوُودَ زَبُورًا
ಮತ್ತು ನಿಮ್ಮ ಪ್ರಭುವು ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ಸಕಲವನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ. ನಿಶ್ಚಯವಾಗಿಯೂ ನಾವು ಕೆಲವು ಪೈಗಂಬರರನ್ನು ಇನ್ನು ಕೆಲವರ ಮೇಲೆ ಶ್ರೇಷ್ಟತೆಯನ್ನು ನೀಡಿದ್ದೇವೆ. ಮತ್ತು ನಾವು ದಾವೂದರವರಿಗೆ ಝಬೂರನ್ನು ದಯಪಾಲಿಸಿರುತ್ತೇವೆ.
56قُلِ ادْعُوا الَّذِينَ زَعَمْتُم مِّن دُونِهِ فَلَا يَمْلِكُونَ كَشْفَ الضُّرِّ عَنكُمْ وَلَا تَحْوِيلًا
ಹೇಳಿರಿ: ನೀವು ಅಲ್ಲಾಹನ ಹೊರತು ಯಾರನ್ನು ಆರಾಧ್ಯರೆಂದು ಭಾವಿಸುತ್ತಿರುವಿರೋ ಅವರನ್ನು ಕರೆದುಬೇಡಿಕೊಳ್ಳಿರಿ. ಆದರೆ ಅವರು ನಿಮ್ಮಿಂದ ಯಾವುದೇ ಸಂಕಷ್ಟವನ್ನು ನೀಗಿಸುವ ಮತ್ತು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
54ಆಯತ್

ಅನುವಾದ — ಅಲ್-ಇಸ್ರಾ 54

ಸೂರಾ ಅಲ್-ಇಸ್ರಾ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : . ನಿಮ್ಮ ಪ್ರಭುವು ನಿಮ್ಮನ್ನು ಚೆನ್ನಾಗಿ ಬಲ್ಲನು. ಅವನು ಇಚ್ಛಿಸಿದರೆ ನಿಮ್ಮ ಮೇಲೆ…

ಸೂರಾ ಆಯತ್ 54/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers