ಅಲ್-ಇಸ್ರಾ · 55/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَرَبُّكَ أَعْلَمُ بِمَن فِي السَّمَاوَاتِ وَالْأَرْضِ ۗ وَلَقَدْ فَضَّلْنَا بَعْضَ النَّبِيِّينَ عَلَىٰ بَعْضٍ ۖ وَآتَيْنَا دَاوُودَ زَبُورًا ۝٥٥
Wa Rabbuka a`lamu biman fis samaawaati wal lard; wa laqad faddalnaa ba`dan Nabiyyeena `alaa ba`dinw wa aatainaaa Daawooda Zabooraa
📖 ಕನ್ನಡ ಅರ್ಥ
ಮತ್ತು ನಿಮ್ಮ ಪ್ರಭುವು ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ಸಕಲವನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ. ನಿಶ್ಚಯವಾಗಿಯೂ ನಾವು ಕೆಲವು ಪೈಗಂಬರರನ್ನು ಇನ್ನು ಕೆಲವರ ಮೇಲೆ ಶ್ರೇಷ್ಟತೆಯನ್ನು ನೀಡಿದ್ದೇವೆ. ಮತ್ತು ನಾವು ದಾವೂದರವರಿಗೆ ಝಬೂರನ್ನು ದಯಪಾಲಿಸಿರುತ್ತೇವೆ.

🎧 ಆಲಿಸಿ


📜 ಆಯತ್ 53-57 — ಸೂರಾ ಅಲ್-ಇಸ್ರಾ

53وَقُل لِّعِبَادِي يَقُولُوا الَّتِي هِيَ أَحْسَنُ ۚ إِنَّ الشَّيْطَانَ يَنزَغُ بَيْنَهُمْ ۚ إِنَّ الشَّيْطَانَ كَانَ لِلْإِنسَانِ عَدُوًّا مُّبِينًا
(ಓ ಪೈಗಂಬರರೇ) ನೀವು ನನ್ನ ದಾಸರಿಗೆ: ಅವರು ಅತ್ಯುತ್ತಮ ಮಾತನ್ನಾಡಲು ಹೇಳಿರಿ. ವಾಸ್ತವದಲ್ಲಿ ಶೈತಾನನು ಅವರ ನಡುವೆ ಒಡಕು ಹಾಕುತ್ತಾನೆ. ನಿಸ್ಸಂಶಯವಾಗಿಯೂ ಶೈತಾನನು ಮನುಷ್ಯನಿಗೆ ಸ್ಪಷ್ಟ ಶತ್ರುವಾಗಿದ್ದಾನೆ.
54رَّبُّكُمْ أَعْلَمُ بِكُمْ ۖ إِن يَشَأْ يَرْحَمْكُمْ أَوْ إِن يَشَأْ يُعَذِّبْكُمْ ۚ وَمَا أَرْسَلْنَاكَ عَلَيْهِمْ وَكِيلًا
. ನಿಮ್ಮ ಪ್ರಭುವು ನಿಮ್ಮನ್ನು ಚೆನ್ನಾಗಿ ಬಲ್ಲನು. ಅವನು ಇಚ್ಛಿಸಿದರೆ ನಿಮ್ಮ ಮೇಲೆ ಕರುಣೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. ನಾವು ನಿಮ್ಮನ್ನು ಅವರ ಮೇಲೆ ಮೇಲ್ನೋಟಗಾರರನ್ನಾಗಿ ಮಾಡಿ ಕಳುಹಿಸಿರುವುದಿಲ್ಲ.
55وَرَبُّكَ أَعْلَمُ بِمَن فِي السَّمَاوَاتِ وَالْأَرْضِ ۗ وَلَقَدْ فَضَّلْنَا بَعْضَ النَّبِيِّينَ عَلَىٰ بَعْضٍ ۖ وَآتَيْنَا دَاوُودَ زَبُورًا
ಮತ್ತು ನಿಮ್ಮ ಪ್ರಭುವು ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ಸಕಲವನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ. ನಿಶ್ಚಯವಾಗಿಯೂ ನಾವು ಕೆಲವು ಪೈಗಂಬರರನ್ನು ಇನ್ನು ಕೆಲವರ ಮೇಲೆ ಶ್ರೇಷ್ಟತೆಯನ್ನು ನೀಡಿದ್ದೇವೆ. ಮತ್ತು ನಾವು ದಾವೂದರವರಿಗೆ ಝಬೂರನ್ನು ದಯಪಾಲಿಸಿರುತ್ತೇವೆ.
56قُلِ ادْعُوا الَّذِينَ زَعَمْتُم مِّن دُونِهِ فَلَا يَمْلِكُونَ كَشْفَ الضُّرِّ عَنكُمْ وَلَا تَحْوِيلًا
ಹೇಳಿರಿ: ನೀವು ಅಲ್ಲಾಹನ ಹೊರತು ಯಾರನ್ನು ಆರಾಧ್ಯರೆಂದು ಭಾವಿಸುತ್ತಿರುವಿರೋ ಅವರನ್ನು ಕರೆದುಬೇಡಿಕೊಳ್ಳಿರಿ. ಆದರೆ ಅವರು ನಿಮ್ಮಿಂದ ಯಾವುದೇ ಸಂಕಷ್ಟವನ್ನು ನೀಗಿಸುವ ಮತ್ತು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ.
57أُولَٰئِكَ الَّذِينَ يَدْعُونَ يَبْتَغُونَ إِلَىٰ رَبِّهِمُ الْوَسِيلَةَ أَيُّهُمْ أَقْرَبُ وَيَرْجُونَ رَحْمَتَهُ وَيَخَافُونَ عَذَابَهُ ۚ إِنَّ عَذَابَ رَبِّكَ كَانَ مَحْذُورًا
ಇವರು ಯಾರನ್ನು ಕರೆದು ಬೇಡುತ್ತಿದ್ದಾರೋ ಸ್ವತಃ ಅವರೇ ತಮ್ಮ ಪ್ರಭುವಿನ ಸಾಮಿಪ್ಯ ಪಡೆಯುವ ಸಾಧನವನ್ನು ಅರಸುತ್ತಾರೆ ತಮ್ಮಲ್ಲಿ ಯಾರು ಅತ್ಯಂತ ನಿಕಟನಾಗುವನೆಂದು. ಸ್ವತಃ ಅವರೇ ಅವನ ಕಾರುಣ್ಯವನ್ನು ಆಶಿಸುತ್ತಿದ್ದಾರೆ ಹಾಗೂ ಅವರು ಯಾತನೆಯನ್ನು ಭಯಪಡುತ್ತಿದ್ದಾರೆ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಯಾತನೆಯು ಭಯಪಡಬೇಕಾದುದ್ದೆ ಆಗಿದೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
55ಆಯತ್

ಅನುವಾದ — ಅಲ್-ಇಸ್ರಾ 55

ಸೂರಾ ಅಲ್-ಇಸ್ರಾ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮ್ಮ ಪ್ರಭುವು ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ಸಕಲವನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ. ನಿಶ್ಚಯವಾಗಿಯೂ…

ಸೂರಾ ಆಯತ್ 55/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 53–57. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers