ಅಲ್-ಇಸ್ರಾ · 57/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
أُولَٰئِكَ الَّذِينَ يَدْعُونَ يَبْتَغُونَ إِلَىٰ رَبِّهِمُ الْوَسِيلَةَ أَيُّهُمْ أَقْرَبُ وَيَرْجُونَ رَحْمَتَهُ وَيَخَافُونَ عَذَابَهُ ۚ إِنَّ عَذَابَ رَبِّكَ كَانَ مَحْذُورًا ۝٥٧
Ulaaa`ikal lazeena yad`oona yabtaghoona ilaa Rabbihimul waseelata ayyuhum aqrabu wa yarjoona rahmatahoo wa yakhaafoona `azaabah; inna `azaaba rabbika kaana mahzooraa
📖 ಕನ್ನಡ ಅರ್ಥ
ಇವರು ಯಾರನ್ನು ಕರೆದು ಬೇಡುತ್ತಿದ್ದಾರೋ ಸ್ವತಃ ಅವರೇ ತಮ್ಮ ಪ್ರಭುವಿನ ಸಾಮಿಪ್ಯ ಪಡೆಯುವ ಸಾಧನವನ್ನು ಅರಸುತ್ತಾರೆ ತಮ್ಮಲ್ಲಿ ಯಾರು ಅತ್ಯಂತ ನಿಕಟನಾಗುವನೆಂದು. ಸ್ವತಃ ಅವರೇ ಅವನ ಕಾರುಣ್ಯವನ್ನು ಆಶಿಸುತ್ತಿದ್ದಾರೆ ಹಾಗೂ ಅವರು ಯಾತನೆಯನ್ನು ಭಯಪಡುತ್ತಿದ್ದಾರೆ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಯಾತನೆಯು ಭಯಪಡಬೇಕಾದುದ್ದೆ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಲ್-ಇಸ್ರಾ

55وَرَبُّكَ أَعْلَمُ بِمَن فِي السَّمَاوَاتِ وَالْأَرْضِ ۗ وَلَقَدْ فَضَّلْنَا بَعْضَ النَّبِيِّينَ عَلَىٰ بَعْضٍ ۖ وَآتَيْنَا دَاوُودَ زَبُورًا
ಮತ್ತು ನಿಮ್ಮ ಪ್ರಭುವು ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ಸಕಲವನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ. ನಿಶ್ಚಯವಾಗಿಯೂ ನಾವು ಕೆಲವು ಪೈಗಂಬರರನ್ನು ಇನ್ನು ಕೆಲವರ ಮೇಲೆ ಶ್ರೇಷ್ಟತೆಯನ್ನು ನೀಡಿದ್ದೇವೆ. ಮತ್ತು ನಾವು ದಾವೂದರವರಿಗೆ ಝಬೂರನ್ನು ದಯಪಾಲಿಸಿರುತ್ತೇವೆ.
56قُلِ ادْعُوا الَّذِينَ زَعَمْتُم مِّن دُونِهِ فَلَا يَمْلِكُونَ كَشْفَ الضُّرِّ عَنكُمْ وَلَا تَحْوِيلًا
ಹೇಳಿರಿ: ನೀವು ಅಲ್ಲಾಹನ ಹೊರತು ಯಾರನ್ನು ಆರಾಧ್ಯರೆಂದು ಭಾವಿಸುತ್ತಿರುವಿರೋ ಅವರನ್ನು ಕರೆದುಬೇಡಿಕೊಳ್ಳಿರಿ. ಆದರೆ ಅವರು ನಿಮ್ಮಿಂದ ಯಾವುದೇ ಸಂಕಷ್ಟವನ್ನು ನೀಗಿಸುವ ಮತ್ತು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ.
57أُولَٰئِكَ الَّذِينَ يَدْعُونَ يَبْتَغُونَ إِلَىٰ رَبِّهِمُ الْوَسِيلَةَ أَيُّهُمْ أَقْرَبُ وَيَرْجُونَ رَحْمَتَهُ وَيَخَافُونَ عَذَابَهُ ۚ إِنَّ عَذَابَ رَبِّكَ كَانَ مَحْذُورًا
ಇವರು ಯಾರನ್ನು ಕರೆದು ಬೇಡುತ್ತಿದ್ದಾರೋ ಸ್ವತಃ ಅವರೇ ತಮ್ಮ ಪ್ರಭುವಿನ ಸಾಮಿಪ್ಯ ಪಡೆಯುವ ಸಾಧನವನ್ನು ಅರಸುತ್ತಾರೆ ತಮ್ಮಲ್ಲಿ ಯಾರು ಅತ್ಯಂತ ನಿಕಟನಾಗುವನೆಂದು. ಸ್ವತಃ ಅವರೇ ಅವನ ಕಾರುಣ್ಯವನ್ನು ಆಶಿಸುತ್ತಿದ್ದಾರೆ ಹಾಗೂ ಅವರು ಯಾತನೆಯನ್ನು ಭಯಪಡುತ್ತಿದ್ದಾರೆ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಯಾತನೆಯು ಭಯಪಡಬೇಕಾದುದ್ದೆ ಆಗಿದೆ.
58وَإِن مِّن قَرْيَةٍ إِلَّا نَحْنُ مُهْلِكُوهَا قَبْلَ يَوْمِ الْقِيَامَةِ أَوْ مُعَذِّبُوهَا عَذَابًا شَدِيدًا ۚ كَانَ ذَٰلِكَ فِي الْكِتَابِ مَسْطُورًا
ಪ್ರಳಯ ದಿನಕ್ಕಿಂತ ಮುಂಚೆ (ಸತ್ಯನಿಷೇಧ ಹಾಗೂ ದೇವಸಹಭಾಗಿತ್ವ ಮಾಡುವವರನ್ನು) ನಾವು ನಾಶಗೊಳಿಸದ ಅಥವಾ ಕಠಿಣವಾಗಿ ಶಿಕ್ಷಿಸದ ಯಾವುದೇ ನಾಡಿರುವುದಿಲ್ಲ. ಇದು ಗ್ರಂಥದಲ್ಲಿ ದಾಖಲಿಸಲ್ಪಟ್ಟಿದೆ.
59وَمَا مَنَعَنَا أَن نُّرْسِلَ بِالْآيَاتِ إِلَّا أَن كَذَّبَ بِهَا الْأَوَّلُونَ ۚ وَآتَيْنَا ثَمُودَ النَّاقَةَ مُبْصِرَةً فَظَلَمُوا بِهَا ۚ وَمَا نُرْسِلُ بِالْآيَاتِ إِلَّا تَخْوِيفًا
ದೃಷ್ಟಾಂತಗಳನ್ನು ಕಳುಹಿಸುವುದರಿಂದ ನಮ್ಮನ್ನು ತಡೆದಿರುವುದು ಕೇವಲ ಅವುಗಳನ್ನು ಪೂರ್ವಜರು ಸುಳ್ಳಾಗಿಸಿಬಿಟ್ಟಿದ್ದರೆಂಬ ಸಂಗತಿಯಾಗಿದೆ ನಾವು ಸಮೂದ್ ಜನಾಂಗಕ್ಕೆ ಸ್ಪಷ್ಟ ದೃಷ್ಟಾಂತವಾಗಿ ಒಂಟೆಯನ್ನು ನೀಡಿದ್ದೆವು. ಆದರೆ ಅವರು ಅದರೊಂದಿಗೆ ಅಕ್ರಮವೆಸಗಿದರು ಮತ್ತು ನಾವು ಭಯ ಹುಟ್ಟಿಸಲೆಂದೇ ದೃಷ್ಟಾಂತಗಳನ್ನು ಕಳುಹಿಸುತ್ತೇವೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
57ಆಯತ್

ಅನುವಾದ — ಅಲ್-ಇಸ್ರಾ 57

ಸೂರಾ ಅಲ್-ಇಸ್ರಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಇವರು ಯಾರನ್ನು ಕರೆದು ಬೇಡುತ್ತಿದ್ದಾರೋ ಸ್ವತಃ ಅವರೇ ತಮ್ಮ ಪ್ರಭುವಿನ ಸಾಮಿಪ್ಯ ಪಡೆಯುವ…

ಸೂರಾ ಆಯತ್ 57/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers