ಅಲ್-ಇಸ್ರಾ · 60/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَإِذْ قُلْنَا لَكَ إِنَّ رَبَّكَ أَحَاطَ بِالنَّاسِ ۚ وَمَا جَعَلْنَا الرُّؤْيَا الَّتِي أَرَيْنَاكَ إِلَّا فِتْنَةً لِّلنَّاسِ وَالشَّجَرَةَ الْمَلْعُونَةَ فِي الْقُرْآنِ ۚ وَنُخَوِّفُهُمْ فَمَا يَزِيدُهُمْ إِلَّا طُغْيَانًا كَبِيرًا ۝٦٠
Wa iz qulnaa laka inna rabbaka ahaata binnaas; wa maa ja`alnar ru`yal lateee arainaaka illaa fitnatal linnaasi washshajaratal mal`oonata fil quraan; wa nukhaw wifuhum famaa yazeeduhum illa tughyaanan kabeeraa
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿಶ್ಚಯವಾಗಿಯೂ ನಿಮ್ಮ ಪ್ರಭು ಜನರನ್ನು ಸುತ್ತುವರೆದಿದ್ದಾನೆ ಎಂದು ನಾವು ನಿಮಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಾವು ನಿಮಗೆ ತೋರಿಸಿದಂತಹ ಆ ದೃಶ್ಯವು (ಮೇರಾಜ್‌ನ್ ರಾತ್ರಿ) ಜನರಿಗೆ ಸ್ಪಷ್ಟ ಪರೀಕ್ಷೆಯೇ ಆಗಿತ್ತು ಮತ್ತು ಕುರ್‌ಆನಿನಲ್ಲಿ ಶಪಿಸಲ್ಪಟ್ಟ ಆ ವೃಕ್ಷವು ಸಹ. ನಾವು ಅವರನ್ನು ಹೆದರಿಸುತ್ತಲೇ ಇದ್ದೇವೆ. ಆದರೆ ಅದು ಅವರಿಗೆ ಮಹಾ ಅತಿಕ್ರಮವನ್ನೇ ಹೆಚ್ಚಿಸುತ್ತಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ಇಸ್ರಾ

58وَإِن مِّن قَرْيَةٍ إِلَّا نَحْنُ مُهْلِكُوهَا قَبْلَ يَوْمِ الْقِيَامَةِ أَوْ مُعَذِّبُوهَا عَذَابًا شَدِيدًا ۚ كَانَ ذَٰلِكَ فِي الْكِتَابِ مَسْطُورًا
ಪ್ರಳಯ ದಿನಕ್ಕಿಂತ ಮುಂಚೆ (ಸತ್ಯನಿಷೇಧ ಹಾಗೂ ದೇವಸಹಭಾಗಿತ್ವ ಮಾಡುವವರನ್ನು) ನಾವು ನಾಶಗೊಳಿಸದ ಅಥವಾ ಕಠಿಣವಾಗಿ ಶಿಕ್ಷಿಸದ ಯಾವುದೇ ನಾಡಿರುವುದಿಲ್ಲ. ಇದು ಗ್ರಂಥದಲ್ಲಿ ದಾಖಲಿಸಲ್ಪಟ್ಟಿದೆ.
59وَمَا مَنَعَنَا أَن نُّرْسِلَ بِالْآيَاتِ إِلَّا أَن كَذَّبَ بِهَا الْأَوَّلُونَ ۚ وَآتَيْنَا ثَمُودَ النَّاقَةَ مُبْصِرَةً فَظَلَمُوا بِهَا ۚ وَمَا نُرْسِلُ بِالْآيَاتِ إِلَّا تَخْوِيفًا
ದೃಷ್ಟಾಂತಗಳನ್ನು ಕಳುಹಿಸುವುದರಿಂದ ನಮ್ಮನ್ನು ತಡೆದಿರುವುದು ಕೇವಲ ಅವುಗಳನ್ನು ಪೂರ್ವಜರು ಸುಳ್ಳಾಗಿಸಿಬಿಟ್ಟಿದ್ದರೆಂಬ ಸಂಗತಿಯಾಗಿದೆ ನಾವು ಸಮೂದ್ ಜನಾಂಗಕ್ಕೆ ಸ್ಪಷ್ಟ ದೃಷ್ಟಾಂತವಾಗಿ ಒಂಟೆಯನ್ನು ನೀಡಿದ್ದೆವು. ಆದರೆ ಅವರು ಅದರೊಂದಿಗೆ ಅಕ್ರಮವೆಸಗಿದರು ಮತ್ತು ನಾವು ಭಯ ಹುಟ್ಟಿಸಲೆಂದೇ ದೃಷ್ಟಾಂತಗಳನ್ನು ಕಳುಹಿಸುತ್ತೇವೆ.
60وَإِذْ قُلْنَا لَكَ إِنَّ رَبَّكَ أَحَاطَ بِالنَّاسِ ۚ وَمَا جَعَلْنَا الرُّؤْيَا الَّتِي أَرَيْنَاكَ إِلَّا فِتْنَةً لِّلنَّاسِ وَالشَّجَرَةَ الْمَلْعُونَةَ فِي الْقُرْآنِ ۚ وَنُخَوِّفُهُمْ فَمَا يَزِيدُهُمْ إِلَّا طُغْيَانًا كَبِيرًا
(ಓ ಪೈಗಂಬರರೇ) ನಿಶ್ಚಯವಾಗಿಯೂ ನಿಮ್ಮ ಪ್ರಭು ಜನರನ್ನು ಸುತ್ತುವರೆದಿದ್ದಾನೆ ಎಂದು ನಾವು ನಿಮಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಾವು ನಿಮಗೆ ತೋರಿಸಿದಂತಹ ಆ ದೃಶ್ಯವು (ಮೇರಾಜ್‌ನ್ ರಾತ್ರಿ) ಜನರಿಗೆ ಸ್ಪಷ್ಟ ಪರೀಕ್ಷೆಯೇ ಆಗಿತ್ತು ಮತ್ತು ಕುರ್‌ಆನಿನಲ್ಲಿ ಶಪಿಸಲ್ಪಟ್ಟ ಆ ವೃಕ್ಷವು ಸಹ. ನಾವು ಅವರನ್ನು ಹೆದರಿಸುತ್ತಲೇ ಇದ್ದೇವೆ. ಆದರೆ ಅದು ಅವರಿಗೆ ಮಹಾ ಅತಿಕ್ರಮವನ್ನೇ ಹೆಚ್ಚಿಸುತ್ತಿದೆ.
61وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ قَالَ أَأَسْجُدُ لِمَنْ خَلَقْتَ طِينًا
ನಾವು ಮಲಕ್‌ಗಳಿಗೆ: ನೀವು ಆದಮನಿಗೆ ಸಾಷ್ಟಾಂಗವೆರಗಿರಿ ಎಂದು ಆದೇಶ ನೀಡಿದ ಸಂದರ್ಭ ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ಹೇಳಿದನು: ನೀನು ಮಣ್ಣಿನಿಂದ ಸೃಷ್ಟಿಸಿದವನಿಗೆ ನಾವು ಸಾಷ್ಟಾಂಗವೆರಗಬೇಕೇ?
62قَالَ أَرَأَيْتَكَ هَٰذَا الَّذِي كَرَّمْتَ عَلَيَّ لَئِنْ أَخَّرْتَنِ إِلَىٰ يَوْمِ الْقِيَامَةِ لَأَحْتَنِكَنَّ ذُرِّيَّتَهُ إِلَّا قَلِيلًا
ಮತ್ತು ಹೇಳಿದನು ನೋಡು, ನೀನು ನನ್ನ ಮೇಲೆ ಶ್ರೇಷ್ಟತೆಯನ್ನು ನೀಡಿದ ವ್ಯಕ್ತಿ ಇವನಾಗಿದ್ದಾನೆ. ಆದರೆ ನೀನೇನಾದರೂ ನನಗೆ ಪ್ರಳಯ ದಿನದವರೆಗೆ ಕಾಲಾವಕಾಶ ನೀಡಿದರೆ ನಾನು ಕೆಲವರ ಹೊರತು ಇಡೀ ಅವನ ಸಂತತಿಯನ್ನು ಬೇರು ಸಹಿತ ಕಿತ್ತೆಸೆಯುವೆನು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
60ಆಯತ್

ಅನುವಾದ — ಅಲ್-ಇಸ್ರಾ 60

ಸೂರಾ ಅಲ್-ಇಸ್ರಾ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿಶ್ಚಯವಾಗಿಯೂ ನಿಮ್ಮ ಪ್ರಭು ಜನರನ್ನು ಸುತ್ತುವರೆದಿದ್ದಾನೆ ಎಂದು ನಾವು ನಿಮಗೆ…

ಸೂರಾ ಆಯತ್ 60/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers