ಅಲ್-ಇಸ್ರಾ · 62/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قَالَ أَرَأَيْتَكَ هَٰذَا الَّذِي كَرَّمْتَ عَلَيَّ لَئِنْ أَخَّرْتَنِ إِلَىٰ يَوْمِ الْقِيَامَةِ لَأَحْتَنِكَنَّ ذُرِّيَّتَهُ إِلَّا قَلِيلًا ۝٦٢
Qaala ara`aytaka haazal lazee karramta `alaiya la`in akhhartani ilaa Yawmil Qiyaamati la-ah tanikanna zurriyyatahooo illaa qaleelaa
📖 ಕನ್ನಡ ಅರ್ಥ
ಮತ್ತು ಹೇಳಿದನು ನೋಡು, ನೀನು ನನ್ನ ಮೇಲೆ ಶ್ರೇಷ್ಟತೆಯನ್ನು ನೀಡಿದ ವ್ಯಕ್ತಿ ಇವನಾಗಿದ್ದಾನೆ. ಆದರೆ ನೀನೇನಾದರೂ ನನಗೆ ಪ್ರಳಯ ದಿನದವರೆಗೆ ಕಾಲಾವಕಾಶ ನೀಡಿದರೆ ನಾನು ಕೆಲವರ ಹೊರತು ಇಡೀ ಅವನ ಸಂತತಿಯನ್ನು ಬೇರು ಸಹಿತ ಕಿತ್ತೆಸೆಯುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಲ್-ಇಸ್ರಾ

60وَإِذْ قُلْنَا لَكَ إِنَّ رَبَّكَ أَحَاطَ بِالنَّاسِ ۚ وَمَا جَعَلْنَا الرُّؤْيَا الَّتِي أَرَيْنَاكَ إِلَّا فِتْنَةً لِّلنَّاسِ وَالشَّجَرَةَ الْمَلْعُونَةَ فِي الْقُرْآنِ ۚ وَنُخَوِّفُهُمْ فَمَا يَزِيدُهُمْ إِلَّا طُغْيَانًا كَبِيرًا
(ಓ ಪೈಗಂಬರರೇ) ನಿಶ್ಚಯವಾಗಿಯೂ ನಿಮ್ಮ ಪ್ರಭು ಜನರನ್ನು ಸುತ್ತುವರೆದಿದ್ದಾನೆ ಎಂದು ನಾವು ನಿಮಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಾವು ನಿಮಗೆ ತೋರಿಸಿದಂತಹ ಆ ದೃಶ್ಯವು (ಮೇರಾಜ್‌ನ್ ರಾತ್ರಿ) ಜನರಿಗೆ ಸ್ಪಷ್ಟ ಪರೀಕ್ಷೆಯೇ ಆಗಿತ್ತು ಮತ್ತು ಕುರ್‌ಆನಿನಲ್ಲಿ ಶಪಿಸಲ್ಪಟ್ಟ ಆ ವೃಕ್ಷವು ಸಹ. ನಾವು ಅವರನ್ನು ಹೆದರಿಸುತ್ತಲೇ ಇದ್ದೇವೆ. ಆದರೆ ಅದು ಅವರಿಗೆ ಮಹಾ ಅತಿಕ್ರಮವನ್ನೇ ಹೆಚ್ಚಿಸುತ್ತಿದೆ.
61وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ قَالَ أَأَسْجُدُ لِمَنْ خَلَقْتَ طِينًا
ನಾವು ಮಲಕ್‌ಗಳಿಗೆ: ನೀವು ಆದಮನಿಗೆ ಸಾಷ್ಟಾಂಗವೆರಗಿರಿ ಎಂದು ಆದೇಶ ನೀಡಿದ ಸಂದರ್ಭ ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ಹೇಳಿದನು: ನೀನು ಮಣ್ಣಿನಿಂದ ಸೃಷ್ಟಿಸಿದವನಿಗೆ ನಾವು ಸಾಷ್ಟಾಂಗವೆರಗಬೇಕೇ?
62قَالَ أَرَأَيْتَكَ هَٰذَا الَّذِي كَرَّمْتَ عَلَيَّ لَئِنْ أَخَّرْتَنِ إِلَىٰ يَوْمِ الْقِيَامَةِ لَأَحْتَنِكَنَّ ذُرِّيَّتَهُ إِلَّا قَلِيلًا
ಮತ್ತು ಹೇಳಿದನು ನೋಡು, ನೀನು ನನ್ನ ಮೇಲೆ ಶ್ರೇಷ್ಟತೆಯನ್ನು ನೀಡಿದ ವ್ಯಕ್ತಿ ಇವನಾಗಿದ್ದಾನೆ. ಆದರೆ ನೀನೇನಾದರೂ ನನಗೆ ಪ್ರಳಯ ದಿನದವರೆಗೆ ಕಾಲಾವಕಾಶ ನೀಡಿದರೆ ನಾನು ಕೆಲವರ ಹೊರತು ಇಡೀ ಅವನ ಸಂತತಿಯನ್ನು ಬೇರು ಸಹಿತ ಕಿತ್ತೆಸೆಯುವೆನು.
63قَالَ اذْهَبْ فَمَن تَبِعَكَ مِنْهُمْ فَإِنَّ جَهَنَّمَ جَزَاؤُكُمْ جَزَاءً مَّوْفُورًا
ಅಲ್ಲಾಹನು ಹೇಳಿದನು: ತೊಲಗು ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ನರಕವು ನಿಮ್ಮೆಲ್ಲರ ಪ್ರತಿಫಲವಾಗಿರುವುದು. ಅದು ಪರಿಪೂರ್ಣ ಪ್ರತಿಫಲವಾಗಿದೆ.
64وَاسْتَفْزِزْ مَنِ اسْتَطَعْتَ مِنْهُم بِصَوْتِكَ وَأَجْلِبْ عَلَيْهِم بِخَيْلِكَ وَرَجِلِكَ وَشَارِكْهُمْ فِي الْأَمْوَالِ وَالْأَوْلَادِ وَعِدْهُمْ ۚ وَمَا يَعِدُهُمُ الشَّيْطَانُ إِلَّا غُرُورًا
ಅವರಲ್ಲಿ ನಿನಗೆ ಸಾಧ್ಯವಿರುವವರನ್ನೆಲ್ಲಾ ನಿನ್ನ ಸ್ವರದಿಂದ ದಾರಿಗೆಡಿಸು. ಅವರ ಮೇಲೆ ನಿನ್ನ ಸವಾರರನ್ನು ಹಾಗೂ ಕಾಲಾಳುಗಳನ್ನು ಎರಗಿಸು ಮತ್ತು ಅವರ ಸಂಪತ್ತು ಹಾಗೂ ಸಂತಾನಗಳಲ್ಲಿ ಅವರೊಂದಿಗೆ ಭಾಗಿಯಾಗು ಮತ್ತು ಅವರಿಗೆ ವಾಗ್ದಾನಗಳನ್ನು ನೀಡು, ಶೈತಾನನು ಅವರಿಗೆ ವಂಚನೆಯ ಹೊರತು ಬೇರಾವ ವಾಗ್ದಾನವನ್ನು ಮಾಡಲಾರ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
62ಆಯತ್

ಅನುವಾದ — ಅಲ್-ಇಸ್ರಾ 62

ಸೂರಾ ಅಲ್-ಇಸ್ರಾ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಹೇಳಿದನು ನೋಡು, ನೀನು ನನ್ನ ಮೇಲೆ ಶ್ರೇಷ್ಟತೆಯನ್ನು ನೀಡಿದ ವ್ಯಕ್ತಿ ಇವನಾಗಿದ್ದಾನೆ.…

ಸೂರಾ ಆಯತ್ 62/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers