ಅಲ್-ಇಸ್ರಾ · 63/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قَالَ اذْهَبْ فَمَن تَبِعَكَ مِنْهُمْ فَإِنَّ جَهَنَّمَ جَزَاؤُكُمْ جَزَاءً مَّوْفُورًا ۝٦٣
Qaalaz hab faman tabi`aka minhum fa inna Jahannama jazaaa`ukum jazaaa`am mawfooraa
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ತೊಲಗು ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ನರಕವು ನಿಮ್ಮೆಲ್ಲರ ಪ್ರತಿಫಲವಾಗಿರುವುದು. ಅದು ಪರಿಪೂರ್ಣ ಪ್ರತಿಫಲವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಅಲ್-ಇಸ್ರಾ

61وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ قَالَ أَأَسْجُدُ لِمَنْ خَلَقْتَ طِينًا
ನಾವು ಮಲಕ್‌ಗಳಿಗೆ: ನೀವು ಆದಮನಿಗೆ ಸಾಷ್ಟಾಂಗವೆರಗಿರಿ ಎಂದು ಆದೇಶ ನೀಡಿದ ಸಂದರ್ಭ ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ಹೇಳಿದನು: ನೀನು ಮಣ್ಣಿನಿಂದ ಸೃಷ್ಟಿಸಿದವನಿಗೆ ನಾವು ಸಾಷ್ಟಾಂಗವೆರಗಬೇಕೇ?
62قَالَ أَرَأَيْتَكَ هَٰذَا الَّذِي كَرَّمْتَ عَلَيَّ لَئِنْ أَخَّرْتَنِ إِلَىٰ يَوْمِ الْقِيَامَةِ لَأَحْتَنِكَنَّ ذُرِّيَّتَهُ إِلَّا قَلِيلًا
ಮತ್ತು ಹೇಳಿದನು ನೋಡು, ನೀನು ನನ್ನ ಮೇಲೆ ಶ್ರೇಷ್ಟತೆಯನ್ನು ನೀಡಿದ ವ್ಯಕ್ತಿ ಇವನಾಗಿದ್ದಾನೆ. ಆದರೆ ನೀನೇನಾದರೂ ನನಗೆ ಪ್ರಳಯ ದಿನದವರೆಗೆ ಕಾಲಾವಕಾಶ ನೀಡಿದರೆ ನಾನು ಕೆಲವರ ಹೊರತು ಇಡೀ ಅವನ ಸಂತತಿಯನ್ನು ಬೇರು ಸಹಿತ ಕಿತ್ತೆಸೆಯುವೆನು.
63قَالَ اذْهَبْ فَمَن تَبِعَكَ مِنْهُمْ فَإِنَّ جَهَنَّمَ جَزَاؤُكُمْ جَزَاءً مَّوْفُورًا
ಅಲ್ಲಾಹನು ಹೇಳಿದನು: ತೊಲಗು ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ನರಕವು ನಿಮ್ಮೆಲ್ಲರ ಪ್ರತಿಫಲವಾಗಿರುವುದು. ಅದು ಪರಿಪೂರ್ಣ ಪ್ರತಿಫಲವಾಗಿದೆ.
64وَاسْتَفْزِزْ مَنِ اسْتَطَعْتَ مِنْهُم بِصَوْتِكَ وَأَجْلِبْ عَلَيْهِم بِخَيْلِكَ وَرَجِلِكَ وَشَارِكْهُمْ فِي الْأَمْوَالِ وَالْأَوْلَادِ وَعِدْهُمْ ۚ وَمَا يَعِدُهُمُ الشَّيْطَانُ إِلَّا غُرُورًا
ಅವರಲ್ಲಿ ನಿನಗೆ ಸಾಧ್ಯವಿರುವವರನ್ನೆಲ್ಲಾ ನಿನ್ನ ಸ್ವರದಿಂದ ದಾರಿಗೆಡಿಸು. ಅವರ ಮೇಲೆ ನಿನ್ನ ಸವಾರರನ್ನು ಹಾಗೂ ಕಾಲಾಳುಗಳನ್ನು ಎರಗಿಸು ಮತ್ತು ಅವರ ಸಂಪತ್ತು ಹಾಗೂ ಸಂತಾನಗಳಲ್ಲಿ ಅವರೊಂದಿಗೆ ಭಾಗಿಯಾಗು ಮತ್ತು ಅವರಿಗೆ ವಾಗ್ದಾನಗಳನ್ನು ನೀಡು, ಶೈತಾನನು ಅವರಿಗೆ ವಂಚನೆಯ ಹೊರತು ಬೇರಾವ ವಾಗ್ದಾನವನ್ನು ಮಾಡಲಾರ.
65إِنَّ عِبَادِي لَيْسَ لَكَ عَلَيْهِمْ سُلْطَانٌ ۚ وَكَفَىٰ بِرَبِّكَ وَكِيلًا
ನಿಶ್ಚಯವಾಗಿಯು ನನ್ನ ನಿಷ್ಠಾವಂತ ದಾಸರ ಮೇಲೆ ನಿನ್ನ ಯಾವುದೇ ಅಧಿಕಾರವಿರದು. ಕಾರ್ಯಸಾಧಕನಾಗಿ ನಿನ್ನ ಪ್ರಭುವೇ ಸಾಕು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
63ಆಯತ್

ಅನುವಾದ — ಅಲ್-ಇಸ್ರಾ 63

ಸೂರಾ ಅಲ್-ಇಸ್ರಾ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ತೊಲಗು ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ನರಕವು ನಿಮ್ಮೆಲ್ಲರ…

ಸೂರಾ ಆಯತ್ 63/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers