ಅಲ್-ಇಸ್ರಾ · 68/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
أَفَأَمِنتُمْ أَن يَخْسِفَ بِكُمْ جَانِبَ الْبَرِّ أَوْ يُرْسِلَ عَلَيْكُمْ حَاصِبًا ثُمَّ لَا تَجِدُوا لَكُمْ وَكِيلًا ۝٦٨
Afa amintum any yakhsifa bikum jaanibal barri aw yursil `alaikum haasiban summa laa tajidoo lakum wakeelaa
📖 ಕನ್ನಡ ಅರ್ಥ
ಅವನು ನಿಮ್ಮನ್ನು ದಡಕ್ಕೆ ಕೊಂಡಯ್ದು ಹೂತು ಬಿಡುವುದರಿಂದ, ಅಥವಾ ನಿಮ್ಮ ಮೇಲೆ ಕಲ್ಲಿನ ಮಳೆಗೆರೆಯುವ ಚಂಡ ಮಾರುತವನ್ನು ಕಳುಹಿಸಿ ಬಿಡುವುದರಿಂದ ನಿರ್ಭಯರಾಗಿ ಬಿಟ್ಟಿರಾ? ಆಗ ನೀವು ಯಾರನ್ನೂ ಕಾರ್ಯ ಸಾಧಕನನ್ನಾಗಿ ಪಡೆಯಲಾರಿರಿ.

🎧 ಆಲಿಸಿ


📜 ಆಯತ್ 66-70 — ಸೂರಾ ಅಲ್-ಇಸ್ರಾ

66رَّبُّكُمُ الَّذِي يُزْجِي لَكُمُ الْفُلْكَ فِي الْبَحْرِ لِتَبْتَغُوا مِن فَضْلِهِ ۚ إِنَّهُ كَانَ بِكُمْ رَحِيمًا
ನೀವು ಅವನ ಅನುಗ್ರಹವನ್ನು ಅರಸಲಿಕ್ಕಾಗಿ ನಿಮಗಾಗಿ ಸಮುದ್ರದಲ್ಲಿ ನೌಕೆಗಳನ್ನು ನಡೆಸುವವನೇ ನಿಮ್ಮ ಪ್ರಭು ಖಂಡಿತವಾಗಿಯೂ ಅವನು ನಿಮ್ಮ ಮೇಲೆ ತುಂಬಾ ಕರುಣೆವುಳ್ಳವನಾಗಿದ್ದಾನೆ.
67وَإِذَا مَسَّكُمُ الضُّرُّ فِي الْبَحْرِ ضَلَّ مَن تَدْعُونَ إِلَّا إِيَّاهُ ۖ فَلَمَّا نَجَّاكُمْ إِلَى الْبَرِّ أَعْرَضْتُمْ ۚ وَكَانَ الْإِنسَانُ كَفُورًا
ಮತ್ತು ಸಮುದ್ರದಲ್ಲಿ ಯಾವುದಾದರೂ ಸಂಕಷ್ಟವು ಬಾಧಿಸಿದ ಕೂಡಲೇ ನೀವು ಕರೆದು ಬೇಡುತ್ತಿರುವವರೆಲ್ಲ ಮಾಯವಾಗಿ ಬಿಡುತ್ತಾರೆ. ಕೇವಲ ಆ ಅಲ್ಲಾಹನ ಹೊರತು. ಅನಂತರ ಅವನು ನಿಮ್ಮನ್ನು ದಡ ತಲುಪಿಸಿದಾಗ ನೀವು ವಿಮುಖರಾಗಿ ಬಿಡುತ್ತೀರಿ ಮತ್ತು ಮನುಷ್ಯನು ಮಹಾ ಕೃತಘ್ನನಾಗಿದ್ದಾನೆ.
68أَفَأَمِنتُمْ أَن يَخْسِفَ بِكُمْ جَانِبَ الْبَرِّ أَوْ يُرْسِلَ عَلَيْكُمْ حَاصِبًا ثُمَّ لَا تَجِدُوا لَكُمْ وَكِيلًا
ಅವನು ನಿಮ್ಮನ್ನು ದಡಕ್ಕೆ ಕೊಂಡಯ್ದು ಹೂತು ಬಿಡುವುದರಿಂದ, ಅಥವಾ ನಿಮ್ಮ ಮೇಲೆ ಕಲ್ಲಿನ ಮಳೆಗೆರೆಯುವ ಚಂಡ ಮಾರುತವನ್ನು ಕಳುಹಿಸಿ ಬಿಡುವುದರಿಂದ ನಿರ್ಭಯರಾಗಿ ಬಿಟ್ಟಿರಾ? ಆಗ ನೀವು ಯಾರನ್ನೂ ಕಾರ್ಯ ಸಾಧಕನನ್ನಾಗಿ ಪಡೆಯಲಾರಿರಿ.
69أَمْ أَمِنتُمْ أَن يُعِيدَكُمْ فِيهِ تَارَةً أُخْرَىٰ فَيُرْسِلَ عَلَيْكُمْ قَاصِفًا مِّنَ الرِّيحِ فَيُغْرِقَكُم بِمَا كَفَرْتُمْ ۙ ثُمَّ لَا تَجِدُوا لَكُمْ عَلَيْنَا بِهِ تَبِيعًا
ಅಥವಾ ಪುನಃ ನಿಮ್ಮನ್ನು ಸಮುದ್ರ ಯಾತ್ರೆಗೆ ಮರಳಿಸಿ ನಿಮ್ಮ ಮೇಲೆ ಭೀಕರವಾಗಿರುವ ಬಿರುಗಾಳಿಯೊಂದನ್ನು ಕಳುಹಿಸುವುದರಿಂದ ಮತ್ತು ನಿಮ್ಮ ಸತ್ಯನಿಷೇಧದ ನಿಮಿತ್ತ ನಿಮ್ಮನ್ನು ಮುಳುಗಿಸುವುದರಿಂದ ನಿರ್ಭಯರಾಗಿಬಿಟ್ಟಿರಾ? ಆಗ ನೀವು ನಿಮಗೋಸ್ಕರ ನಮ್ಮ ವಿರುದ್ಧ ವಾದಿಸುವ ಯಾವೊಬ್ಬ ಸಹಾಯಕನನ್ನೂ ಪಡೆಯಲಾರಿರಿ.
70۞ وَلَقَدْ كَرَّمْنَا بَنِي آدَمَ وَحَمَلْنَاهُمْ فِي الْبَرِّ وَالْبَحْرِ وَرَزَقْنَاهُم مِّنَ الطَّيِّبَاتِ وَفَضَّلْنَاهُمْ عَلَىٰ كَثِيرٍ مِّمَّنْ خَلَقْنَا تَفْضِيلًا
ನಿಶ್ಚಯವಾಗಿಯೂ ನಾವು ಆದಮನ ಸಂತತಿಗೆ ಗೌರವವನ್ನು ನೀಡಿದ್ದೇವೆ ಮತ್ತು ಅವರಿಗೆ ನಾವು ನೆಲದಲ್ಲೂ, ಸಮುದ್ರದಲ್ಲೂ ಸಾರಿಗೆಗಳನ್ನು ನೀಡಿರುತ್ತೇವೆ ಮತ್ತು ಅವರಿಗೆ ಶುದ್ಧ ವಸ್ತುಗಳಿಂದ ಆಹಾರವನ್ನು ನೀಡಿರುವೆವು ಹಾಗೂ ನಾವು ನಮ್ಮ ಅನೇಕ ಸೃಷ್ಟಿಗಳಿಗಿಂತ ಅವರಿಗೆ ಶ್ರೇಷ್ಠತೆಯನ್ನು ದಯಪಾಲಿಸಿರುತ್ತೇವೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
68ಆಯತ್

ಅನುವಾದ — ಅಲ್-ಇಸ್ರಾ 68

ಸೂರಾ ಅಲ್-ಇಸ್ರಾ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಿಮ್ಮನ್ನು ದಡಕ್ಕೆ ಕೊಂಡಯ್ದು ಹೂತು ಬಿಡುವುದರಿಂದ, ಅಥವಾ ನಿಮ್ಮ ಮೇಲೆ ಕಲ್ಲಿನ…

ಸೂರಾ ಆಯತ್ 68/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 66–70. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers