ಅಲ್-ಇಸ್ರಾ · 69/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
أَمْ أَمِنتُمْ أَن يُعِيدَكُمْ فِيهِ تَارَةً أُخْرَىٰ فَيُرْسِلَ عَلَيْكُمْ قَاصِفًا مِّنَ الرِّيحِ فَيُغْرِقَكُم بِمَا كَفَرْتُمْ ۙ ثُمَّ لَا تَجِدُوا لَكُمْ عَلَيْنَا بِهِ تَبِيعًا ۝٦٩
Am amintum any yu`eedakum feehi taaratan ukhraa fa yursila `alaikum qaasifam minar reehi fa yugh riqakum bimaa kafartum summa laa tajidoo lakum `alainaa bihee tabee`aa
📖 ಕನ್ನಡ ಅರ್ಥ
ಅಥವಾ ಪುನಃ ನಿಮ್ಮನ್ನು ಸಮುದ್ರ ಯಾತ್ರೆಗೆ ಮರಳಿಸಿ ನಿಮ್ಮ ಮೇಲೆ ಭೀಕರವಾಗಿರುವ ಬಿರುಗಾಳಿಯೊಂದನ್ನು ಕಳುಹಿಸುವುದರಿಂದ ಮತ್ತು ನಿಮ್ಮ ಸತ್ಯನಿಷೇಧದ ನಿಮಿತ್ತ ನಿಮ್ಮನ್ನು ಮುಳುಗಿಸುವುದರಿಂದ ನಿರ್ಭಯರಾಗಿಬಿಟ್ಟಿರಾ? ಆಗ ನೀವು ನಿಮಗೋಸ್ಕರ ನಮ್ಮ ವಿರುದ್ಧ ವಾದಿಸುವ ಯಾವೊಬ್ಬ ಸಹಾಯಕನನ್ನೂ ಪಡೆಯಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಇಸ್ರಾ

67وَإِذَا مَسَّكُمُ الضُّرُّ فِي الْبَحْرِ ضَلَّ مَن تَدْعُونَ إِلَّا إِيَّاهُ ۖ فَلَمَّا نَجَّاكُمْ إِلَى الْبَرِّ أَعْرَضْتُمْ ۚ وَكَانَ الْإِنسَانُ كَفُورًا
ಮತ್ತು ಸಮುದ್ರದಲ್ಲಿ ಯಾವುದಾದರೂ ಸಂಕಷ್ಟವು ಬಾಧಿಸಿದ ಕೂಡಲೇ ನೀವು ಕರೆದು ಬೇಡುತ್ತಿರುವವರೆಲ್ಲ ಮಾಯವಾಗಿ ಬಿಡುತ್ತಾರೆ. ಕೇವಲ ಆ ಅಲ್ಲಾಹನ ಹೊರತು. ಅನಂತರ ಅವನು ನಿಮ್ಮನ್ನು ದಡ ತಲುಪಿಸಿದಾಗ ನೀವು ವಿಮುಖರಾಗಿ ಬಿಡುತ್ತೀರಿ ಮತ್ತು ಮನುಷ್ಯನು ಮಹಾ ಕೃತಘ್ನನಾಗಿದ್ದಾನೆ.
68أَفَأَمِنتُمْ أَن يَخْسِفَ بِكُمْ جَانِبَ الْبَرِّ أَوْ يُرْسِلَ عَلَيْكُمْ حَاصِبًا ثُمَّ لَا تَجِدُوا لَكُمْ وَكِيلًا
ಅವನು ನಿಮ್ಮನ್ನು ದಡಕ್ಕೆ ಕೊಂಡಯ್ದು ಹೂತು ಬಿಡುವುದರಿಂದ, ಅಥವಾ ನಿಮ್ಮ ಮೇಲೆ ಕಲ್ಲಿನ ಮಳೆಗೆರೆಯುವ ಚಂಡ ಮಾರುತವನ್ನು ಕಳುಹಿಸಿ ಬಿಡುವುದರಿಂದ ನಿರ್ಭಯರಾಗಿ ಬಿಟ್ಟಿರಾ? ಆಗ ನೀವು ಯಾರನ್ನೂ ಕಾರ್ಯ ಸಾಧಕನನ್ನಾಗಿ ಪಡೆಯಲಾರಿರಿ.
69أَمْ أَمِنتُمْ أَن يُعِيدَكُمْ فِيهِ تَارَةً أُخْرَىٰ فَيُرْسِلَ عَلَيْكُمْ قَاصِفًا مِّنَ الرِّيحِ فَيُغْرِقَكُم بِمَا كَفَرْتُمْ ۙ ثُمَّ لَا تَجِدُوا لَكُمْ عَلَيْنَا بِهِ تَبِيعًا
ಅಥವಾ ಪುನಃ ನಿಮ್ಮನ್ನು ಸಮುದ್ರ ಯಾತ್ರೆಗೆ ಮರಳಿಸಿ ನಿಮ್ಮ ಮೇಲೆ ಭೀಕರವಾಗಿರುವ ಬಿರುಗಾಳಿಯೊಂದನ್ನು ಕಳುಹಿಸುವುದರಿಂದ ಮತ್ತು ನಿಮ್ಮ ಸತ್ಯನಿಷೇಧದ ನಿಮಿತ್ತ ನಿಮ್ಮನ್ನು ಮುಳುಗಿಸುವುದರಿಂದ ನಿರ್ಭಯರಾಗಿಬಿಟ್ಟಿರಾ? ಆಗ ನೀವು ನಿಮಗೋಸ್ಕರ ನಮ್ಮ ವಿರುದ್ಧ ವಾದಿಸುವ ಯಾವೊಬ್ಬ ಸಹಾಯಕನನ್ನೂ ಪಡೆಯಲಾರಿರಿ.
70۞ وَلَقَدْ كَرَّمْنَا بَنِي آدَمَ وَحَمَلْنَاهُمْ فِي الْبَرِّ وَالْبَحْرِ وَرَزَقْنَاهُم مِّنَ الطَّيِّبَاتِ وَفَضَّلْنَاهُمْ عَلَىٰ كَثِيرٍ مِّمَّنْ خَلَقْنَا تَفْضِيلًا
ನಿಶ್ಚಯವಾಗಿಯೂ ನಾವು ಆದಮನ ಸಂತತಿಗೆ ಗೌರವವನ್ನು ನೀಡಿದ್ದೇವೆ ಮತ್ತು ಅವರಿಗೆ ನಾವು ನೆಲದಲ್ಲೂ, ಸಮುದ್ರದಲ್ಲೂ ಸಾರಿಗೆಗಳನ್ನು ನೀಡಿರುತ್ತೇವೆ ಮತ್ತು ಅವರಿಗೆ ಶುದ್ಧ ವಸ್ತುಗಳಿಂದ ಆಹಾರವನ್ನು ನೀಡಿರುವೆವು ಹಾಗೂ ನಾವು ನಮ್ಮ ಅನೇಕ ಸೃಷ್ಟಿಗಳಿಗಿಂತ ಅವರಿಗೆ ಶ್ರೇಷ್ಠತೆಯನ್ನು ದಯಪಾಲಿಸಿರುತ್ತೇವೆ.
71يَوْمَ نَدْعُو كُلَّ أُنَاسٍ بِإِمَامِهِمْ ۖ فَمَنْ أُوتِيَ كِتَابَهُ بِيَمِينِهِ فَأُولَٰئِكَ يَقْرَءُونَ كِتَابَهُمْ وَلَا يُظْلَمُونَ فَتِيلًا
ಅಂದು ನಾವು ಪ್ರತಿಯೊಂದು ಜನಕೂಟವನ್ನು ಅವರವರ ನಾಯಕರೊಂದಿಗೆ ಕರೆಯುವೆವು. ಅನಂತರ ಯಾರ ಕರ್ಮಪತ್ರವು ಬಲಗೈಯಲ್ಲಿ ನೀಡಲಾಗುತ್ತದೆಯೋ ಅವರು ತಮ್ಮ ಕರ್ಮಪತ್ರವನ್ನು ಆಸಕ್ತಿಯಿಂದ ಓದುವರು ಮತ್ತು ಅವರು ಕೂದಲೆಳೆಯಷ್ಟೂ ಅನ್ಯಾಯಕ್ಕೊಳಗಾಗಲಾರರು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
69ಆಯತ್

ಅನುವಾದ — ಅಲ್-ಇಸ್ರಾ 69

ಸೂರಾ ಅಲ್-ಇಸ್ರಾ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಪುನಃ ನಿಮ್ಮನ್ನು ಸಮುದ್ರ ಯಾತ್ರೆಗೆ ಮರಳಿಸಿ ನಿಮ್ಮ ಮೇಲೆ ಭೀಕರವಾಗಿರುವ ಬಿರುಗಾಳಿಯೊಂದನ್ನು…

ಸೂರಾ ಆಯತ್ 69/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers