ಅಲ್-ಇಸ್ರಾ · 70/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
۞ وَلَقَدْ كَرَّمْنَا بَنِي آدَمَ وَحَمَلْنَاهُمْ فِي الْبَرِّ وَالْبَحْرِ وَرَزَقْنَاهُم مِّنَ الطَّيِّبَاتِ وَفَضَّلْنَاهُمْ عَلَىٰ كَثِيرٍ مِّمَّنْ خَلَقْنَا تَفْضِيلًا ٧٠
Transliteration
Wa laqad karramnaa Baneee aadama wa hamalnaahum fil barri walbahri wa razaqnaahum minat taiyibaati wa faddalnaahum `alaa kaseerim mimman khalaqnaa tafdeelaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನಾವು ಆದಮನ ಸಂತತಿಗೆ ಗೌರವವನ್ನು ನೀಡಿದ್ದೇವೆ ಮತ್ತು ಅವರಿಗೆ ನಾವು ನೆಲದಲ್ಲೂ, ಸಮುದ್ರದಲ್ಲೂ ಸಾರಿಗೆಗಳನ್ನು ನೀಡಿರುತ್ತೇವೆ ಮತ್ತು ಅವರಿಗೆ ಶುದ್ಧ ವಸ್ತುಗಳಿಂದ ಆಹಾರವನ್ನು ನೀಡಿರುವೆವು ಹಾಗೂ ನಾವು ನಮ್ಮ ಅನೇಕ ಸೃಷ್ಟಿಗಳಿಗಿಂತ ಅವರಿಗೆ ಶ್ರೇಷ್ಠತೆಯನ್ನು ದಯಪಾಲಿಸಿರುತ್ತೇವೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 68-72 — ಸೂರಾ ಅಲ್-ಇಸ್ರಾ
68أَفَأَمِنتُمْ أَن يَخْسِفَ بِكُمْ جَانِبَ الْبَرِّ أَوْ يُرْسِلَ عَلَيْكُمْ حَاصِبًا ثُمَّ لَا تَجِدُوا لَكُمْ وَكِيلًا
ಅವನು ನಿಮ್ಮನ್ನು ದಡಕ್ಕೆ ಕೊಂಡಯ್ದು ಹೂತು ಬಿಡುವುದರಿಂದ, ಅಥವಾ ನಿಮ್ಮ ಮೇಲೆ ಕಲ್ಲಿನ ಮಳೆಗೆರೆಯುವ ಚಂಡ ಮಾರುತವನ್ನು ಕಳುಹಿಸಿ ಬಿಡುವುದರಿಂದ ನಿರ್ಭಯರಾಗಿ ಬಿಟ್ಟಿರಾ? ಆಗ ನೀವು ಯಾರನ್ನೂ ಕಾರ್ಯ ಸಾಧಕನನ್ನಾಗಿ ಪಡೆಯಲಾರಿರಿ.
69أَمْ أَمِنتُمْ أَن يُعِيدَكُمْ فِيهِ تَارَةً أُخْرَىٰ فَيُرْسِلَ عَلَيْكُمْ قَاصِفًا مِّنَ الرِّيحِ فَيُغْرِقَكُم بِمَا كَفَرْتُمْ ۙ ثُمَّ لَا تَجِدُوا لَكُمْ عَلَيْنَا بِهِ تَبِيعًا
ಅಥವಾ ಪುನಃ ನಿಮ್ಮನ್ನು ಸಮುದ್ರ ಯಾತ್ರೆಗೆ ಮರಳಿಸಿ ನಿಮ್ಮ ಮೇಲೆ ಭೀಕರವಾಗಿರುವ ಬಿರುಗಾಳಿಯೊಂದನ್ನು ಕಳುಹಿಸುವುದರಿಂದ ಮತ್ತು ನಿಮ್ಮ ಸತ್ಯನಿಷೇಧದ ನಿಮಿತ್ತ ನಿಮ್ಮನ್ನು ಮುಳುಗಿಸುವುದರಿಂದ ನಿರ್ಭಯರಾಗಿಬಿಟ್ಟಿರಾ? ಆಗ ನೀವು ನಿಮಗೋಸ್ಕರ ನಮ್ಮ ವಿರುದ್ಧ ವಾದಿಸುವ ಯಾವೊಬ್ಬ ಸಹಾಯಕನನ್ನೂ ಪಡೆಯಲಾರಿರಿ.
70۞ وَلَقَدْ كَرَّمْنَا بَنِي آدَمَ وَحَمَلْنَاهُمْ فِي الْبَرِّ وَالْبَحْرِ وَرَزَقْنَاهُم مِّنَ الطَّيِّبَاتِ وَفَضَّلْنَاهُمْ عَلَىٰ كَثِيرٍ مِّمَّنْ خَلَقْنَا تَفْضِيلًا
ನಿಶ್ಚಯವಾಗಿಯೂ ನಾವು ಆದಮನ ಸಂತತಿಗೆ ಗೌರವವನ್ನು ನೀಡಿದ್ದೇವೆ ಮತ್ತು ಅವರಿಗೆ ನಾವು ನೆಲದಲ್ಲೂ, ಸಮುದ್ರದಲ್ಲೂ ಸಾರಿಗೆಗಳನ್ನು ನೀಡಿರುತ್ತೇವೆ ಮತ್ತು ಅವರಿಗೆ ಶುದ್ಧ ವಸ್ತುಗಳಿಂದ ಆಹಾರವನ್ನು ನೀಡಿರುವೆವು ಹಾಗೂ ನಾವು ನಮ್ಮ ಅನೇಕ ಸೃಷ್ಟಿಗಳಿಗಿಂತ ಅವರಿಗೆ ಶ್ರೇಷ್ಠತೆಯನ್ನು ದಯಪಾಲಿಸಿರುತ್ತೇವೆ.
71يَوْمَ نَدْعُو كُلَّ أُنَاسٍ بِإِمَامِهِمْ ۖ فَمَنْ أُوتِيَ كِتَابَهُ بِيَمِينِهِ فَأُولَٰئِكَ يَقْرَءُونَ كِتَابَهُمْ وَلَا يُظْلَمُونَ فَتِيلًا
ಅಂದು ನಾವು ಪ್ರತಿಯೊಂದು ಜನಕೂಟವನ್ನು ಅವರವರ ನಾಯಕರೊಂದಿಗೆ ಕರೆಯುವೆವು. ಅನಂತರ ಯಾರ ಕರ್ಮಪತ್ರವು ಬಲಗೈಯಲ್ಲಿ ನೀಡಲಾಗುತ್ತದೆಯೋ ಅವರು ತಮ್ಮ ಕರ್ಮಪತ್ರವನ್ನು ಆಸಕ್ತಿಯಿಂದ ಓದುವರು ಮತ್ತು ಅವರು ಕೂದಲೆಳೆಯಷ್ಟೂ ಅನ್ಯಾಯಕ್ಕೊಳಗಾಗಲಾರರು.
72وَمَن كَانَ فِي هَٰذِهِ أَعْمَىٰ فَهُوَ فِي الْآخِرَةِ أَعْمَىٰ وَأَضَلُّ سَبِيلًا
ಯಾರು ಇಹಲೋಕದಲ್ಲಿ ಅಂಧನಾಗಿದ್ದನೋ ಅವನು ಪರಲೋಕದಲ್ಲೂ ಅಂಧನಾಗಿರುವನು ಹಾಗೂ ಅತ್ಯಂತ ಮಾರ್ಗ ಭ್ರಷ್ಟನಾಗಿರುವನು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
70ಆಯತ್
ಅನುವಾದ — ಅಲ್-ಇಸ್ರಾ 70
ಸೂರಾ ಅಲ್-ಇಸ್ರಾ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನಾವು ಆದಮನ ಸಂತತಿಗೆ ಗೌರವವನ್ನು ನೀಡಿದ್ದೇವೆ ಮತ್ತು ಅವರಿಗೆ ನಾವು ನೆಲದಲ್ಲೂ,…ಸೂರಾ ಆಯತ್ 70/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 68–72. ಕನ್ನಡ ಅರ್ಥ: தமிழ்.
ಸೂರಾ ಅಲ್-ಇಸ್ರಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


