ಅಲ್-ಇಸ್ರಾ · 73/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَإِن كَادُوا لَيَفْتِنُونَكَ عَنِ الَّذِي أَوْحَيْنَا إِلَيْكَ لِتَفْتَرِيَ عَلَيْنَا غَيْرَهُ ۖ وَإِذًا لَّاتَّخَذُوكَ خَلِيلًا ۝٧٣
Wa in kaadoo la yaftinoonaka `anil lazeee awhainaaa ilaika litaftariya `alainaaa ghairahoo wa izallat takhazooka khaleelaa
📖 ಕನ್ನಡ ಅರ್ಥ
(ಏಕೆಂದರೆ) ನೀವು ನಮ್ಮ ಹೆಸರಲ್ಲಿ ಇದರ ಹೊರತು ಬೇರೊಂದನ್ನು ರಚಿಸಿ ತರಲೆಂದು. ನಾವು ನಿಮ್ಮೆಡೆಗೆ ಮಾಡಿರುವ ದಿವ್ಯವಾಣಿಯಿಂದ (ಈ ಸತ್ಯನಿಷೇಧಿಗಳು) ಅವರು ನಿಮ್ಮನ್ನು ಸರಿಸಿ ಬಿಡಲಿಚ್ಛಿಸುತ್ತಾರೆ. ಓ ಸಂದೇಶವಾಹಕರೇ ಆಗಂತು ಅವರು ನಿಮ್ಮನ್ನು ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಅಲ್-ಇಸ್ರಾ

71يَوْمَ نَدْعُو كُلَّ أُنَاسٍ بِإِمَامِهِمْ ۖ فَمَنْ أُوتِيَ كِتَابَهُ بِيَمِينِهِ فَأُولَٰئِكَ يَقْرَءُونَ كِتَابَهُمْ وَلَا يُظْلَمُونَ فَتِيلًا
ಅಂದು ನಾವು ಪ್ರತಿಯೊಂದು ಜನಕೂಟವನ್ನು ಅವರವರ ನಾಯಕರೊಂದಿಗೆ ಕರೆಯುವೆವು. ಅನಂತರ ಯಾರ ಕರ್ಮಪತ್ರವು ಬಲಗೈಯಲ್ಲಿ ನೀಡಲಾಗುತ್ತದೆಯೋ ಅವರು ತಮ್ಮ ಕರ್ಮಪತ್ರವನ್ನು ಆಸಕ್ತಿಯಿಂದ ಓದುವರು ಮತ್ತು ಅವರು ಕೂದಲೆಳೆಯಷ್ಟೂ ಅನ್ಯಾಯಕ್ಕೊಳಗಾಗಲಾರರು.
72وَمَن كَانَ فِي هَٰذِهِ أَعْمَىٰ فَهُوَ فِي الْآخِرَةِ أَعْمَىٰ وَأَضَلُّ سَبِيلًا
ಯಾರು ಇಹಲೋಕದಲ್ಲಿ ಅಂಧನಾಗಿದ್ದನೋ ಅವನು ಪರಲೋಕದಲ್ಲೂ ಅಂಧನಾಗಿರುವನು ಹಾಗೂ ಅತ್ಯಂತ ಮಾರ್ಗ ಭ್ರಷ್ಟನಾಗಿರುವನು.
73وَإِن كَادُوا لَيَفْتِنُونَكَ عَنِ الَّذِي أَوْحَيْنَا إِلَيْكَ لِتَفْتَرِيَ عَلَيْنَا غَيْرَهُ ۖ وَإِذًا لَّاتَّخَذُوكَ خَلِيلًا
(ಏಕೆಂದರೆ) ನೀವು ನಮ್ಮ ಹೆಸರಲ್ಲಿ ಇದರ ಹೊರತು ಬೇರೊಂದನ್ನು ರಚಿಸಿ ತರಲೆಂದು. ನಾವು ನಿಮ್ಮೆಡೆಗೆ ಮಾಡಿರುವ ದಿವ್ಯವಾಣಿಯಿಂದ (ಈ ಸತ್ಯನಿಷೇಧಿಗಳು) ಅವರು ನಿಮ್ಮನ್ನು ಸರಿಸಿ ಬಿಡಲಿಚ್ಛಿಸುತ್ತಾರೆ. ಓ ಸಂದೇಶವಾಹಕರೇ ಆಗಂತು ಅವರು ನಿಮ್ಮನ್ನು ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುತ್ತಿದ್ದರು.
74وَلَوْلَا أَن ثَبَّتْنَاكَ لَقَدْ كِدتَّ تَرْكَنُ إِلَيْهِمْ شَيْئًا قَلِيلًا
ನಾವೇನಾದರೂ ನಿಮ್ಮನ್ನು ಸ್ಥಿರಗೊಳಿಸದಿರುತ್ತಿದ್ದರೆ ನೀವು ಅವರೆಡೆಗೆ ಸ್ವಲ್ಪವಾದರೂ ವಾಲಿಬಿಡುವ ಸಾಧ್ಯತೆಯಿತ್ತು.
75إِذًا لَّأَذَقْنَاكَ ضِعْفَ الْحَيَاةِ وَضِعْفَ الْمَمَاتِ ثُمَّ لَا تَجِدُ لَكَ عَلَيْنَا نَصِيرًا
ಹಾಗೇನದರೂ ನೀವು ಮಾಡಿರುತ್ತಿದ್ದರೆ ನಾವು ನಿಮಗೆ ಇಹಲೋಕ ಜೀವನದ ಇಮ್ಮಡಿ ಶಿಕ್ಷೆಯನ್ನು ಹಾಗೂ ಮರಣದ ಇಮ್ಮಡಿ ಶಿಕ್ಷೆಯನ್ನು ನೀಡುತ್ತಿದ್ದೆವು. ಅನಂತರ ನೀವು ನಿಮಗಾಗಿ ನಮ್ಮ ವಿರುದ್ಧ ಯಾರನ್ನು ಸಹಾಯಕನನ್ನಾಗಿ ಪಡೆಯುತ್ತಿರಲಿಲ್ಲ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
73ಆಯತ್

ಅನುವಾದ — ಅಲ್-ಇಸ್ರಾ 73

ಸೂರಾ ಅಲ್-ಇಸ್ರಾ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : (ಏಕೆಂದರೆ) ನೀವು ನಮ್ಮ ಹೆಸರಲ್ಲಿ ಇದರ ಹೊರತು ಬೇರೊಂದನ್ನು ರಚಿಸಿ ತರಲೆಂದು. ನಾವು…

ಸೂರಾ ಆಯತ್ 73/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers