ಅಲ್-ಇಸ್ರಾ · 75/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
إِذًا لَّأَذَقْنَاكَ ضِعْفَ الْحَيَاةِ وَضِعْفَ الْمَمَاتِ ثُمَّ لَا تَجِدُ لَكَ عَلَيْنَا نَصِيرًا ۝٧٥
Izal la azaqnaaka di`falhayaati wa di`fal mamaati summa laa tajidu laka `alainaa naseeraa
📖 ಕನ್ನಡ ಅರ್ಥ
ಹಾಗೇನದರೂ ನೀವು ಮಾಡಿರುತ್ತಿದ್ದರೆ ನಾವು ನಿಮಗೆ ಇಹಲೋಕ ಜೀವನದ ಇಮ್ಮಡಿ ಶಿಕ್ಷೆಯನ್ನು ಹಾಗೂ ಮರಣದ ಇಮ್ಮಡಿ ಶಿಕ್ಷೆಯನ್ನು ನೀಡುತ್ತಿದ್ದೆವು. ಅನಂತರ ನೀವು ನಿಮಗಾಗಿ ನಮ್ಮ ವಿರುದ್ಧ ಯಾರನ್ನು ಸಹಾಯಕನನ್ನಾಗಿ ಪಡೆಯುತ್ತಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅಲ್-ಇಸ್ರಾ

73وَإِن كَادُوا لَيَفْتِنُونَكَ عَنِ الَّذِي أَوْحَيْنَا إِلَيْكَ لِتَفْتَرِيَ عَلَيْنَا غَيْرَهُ ۖ وَإِذًا لَّاتَّخَذُوكَ خَلِيلًا
(ಏಕೆಂದರೆ) ನೀವು ನಮ್ಮ ಹೆಸರಲ್ಲಿ ಇದರ ಹೊರತು ಬೇರೊಂದನ್ನು ರಚಿಸಿ ತರಲೆಂದು. ನಾವು ನಿಮ್ಮೆಡೆಗೆ ಮಾಡಿರುವ ದಿವ್ಯವಾಣಿಯಿಂದ (ಈ ಸತ್ಯನಿಷೇಧಿಗಳು) ಅವರು ನಿಮ್ಮನ್ನು ಸರಿಸಿ ಬಿಡಲಿಚ್ಛಿಸುತ್ತಾರೆ. ಓ ಸಂದೇಶವಾಹಕರೇ ಆಗಂತು ಅವರು ನಿಮ್ಮನ್ನು ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುತ್ತಿದ್ದರು.
74وَلَوْلَا أَن ثَبَّتْنَاكَ لَقَدْ كِدتَّ تَرْكَنُ إِلَيْهِمْ شَيْئًا قَلِيلًا
ನಾವೇನಾದರೂ ನಿಮ್ಮನ್ನು ಸ್ಥಿರಗೊಳಿಸದಿರುತ್ತಿದ್ದರೆ ನೀವು ಅವರೆಡೆಗೆ ಸ್ವಲ್ಪವಾದರೂ ವಾಲಿಬಿಡುವ ಸಾಧ್ಯತೆಯಿತ್ತು.
75إِذًا لَّأَذَقْنَاكَ ضِعْفَ الْحَيَاةِ وَضِعْفَ الْمَمَاتِ ثُمَّ لَا تَجِدُ لَكَ عَلَيْنَا نَصِيرًا
ಹಾಗೇನದರೂ ನೀವು ಮಾಡಿರುತ್ತಿದ್ದರೆ ನಾವು ನಿಮಗೆ ಇಹಲೋಕ ಜೀವನದ ಇಮ್ಮಡಿ ಶಿಕ್ಷೆಯನ್ನು ಹಾಗೂ ಮರಣದ ಇಮ್ಮಡಿ ಶಿಕ್ಷೆಯನ್ನು ನೀಡುತ್ತಿದ್ದೆವು. ಅನಂತರ ನೀವು ನಿಮಗಾಗಿ ನಮ್ಮ ವಿರುದ್ಧ ಯಾರನ್ನು ಸಹಾಯಕನನ್ನಾಗಿ ಪಡೆಯುತ್ತಿರಲಿಲ್ಲ.
76وَإِن كَادُوا لَيَسْتَفِزُّونَكَ مِنَ الْأَرْضِ لِيُخْرِجُوكَ مِنْهَا ۖ وَإِذًا لَّا يَلْبَثُونَ خِلَافَكَ إِلَّا قَلِيلًا
ಅವರಂತು ನಿಮ್ಮನ್ನು ಈ ಭೂಪ್ರದೇಶದಿಂದ ಕಿತ್ತು ಹಾಕಿ ಇಲ್ಲಿಂದ ಹೊರದಬ್ಬಲಿಕ್ಕಾಗಿ ಹೊರಟಿದ್ದರು. ಹಾಗೇನಾದರೂ ಆಗಿರುತ್ತಿದ್ದರೆ ಅವರು ಸಹ ಅಲ್ಪವೇ ಕಾಲ ಉಳಿಯುವವರಿದ್ದರು.
77سُنَّةَ مَن قَدْ أَرْسَلْنَا قَبْلَكَ مِن رُّسُلِنَا ۖ وَلَا تَجِدُ لِسُنَّتِنَا تَحْوِيلًا
ನಿಮಗಿಂತ ಮುಂಚೆ ನಾವು ಕಳುಹಿಸಿದ ಸಂದೇಶವಾಹಕರೊAದಿಗಿನ ಕ್ರಮವು ಇದೇ ಪ್ರಕಾರವಿತ್ತು ಮತ್ತು ನೀವು ನಮ್ಮ ಕ್ರಮಕ್ಕೆ ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
75ಆಯತ್

ಅನುವಾದ — ಅಲ್-ಇಸ್ರಾ 75

ಸೂರಾ ಅಲ್-ಇಸ್ರಾ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೇನದರೂ ನೀವು ಮಾಡಿರುತ್ತಿದ್ದರೆ ನಾವು ನಿಮಗೆ ಇಹಲೋಕ ಜೀವನದ ಇಮ್ಮಡಿ ಶಿಕ್ಷೆಯನ್ನು ಹಾಗೂ…

ಸೂರಾ ಆಯತ್ 75/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers