ಅಲ್-ಇಸ್ರಾ · 80/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقُل رَّبِّ أَدْخِلْنِي مُدْخَلَ صِدْقٍ وَأَخْرِجْنِي مُخْرَجَ صِدْقٍ وَاجْعَل لِّي مِن لَّدُنكَ سُلْطَانًا نَّصِيرًا ۝٨٠
Wa qur Rabbi adkhilnee mudkhala sidqinw wa akhrijnee mukhraja sidqinw waj`al lee milladunka sultaanan naseeraa
📖 ಕನ್ನಡ ಅರ್ಥ
ಮತ್ತು ಪಾರ್ಥಿಸುತ್ತಿರಿ: ನನ್ನ ಪ್ರಭುವೇ, ನೀನು ಎಲ್ಲೇ ನನ್ನನ್ನು ಕೊಂಡೊಯ್ದರೂ ಉತ್ತಮವಾದ ಸ್ಥಿತಿಯಲ್ಲಿ ಕೊಂಡೊಯ್ಯು ಮತ್ತು ನೀನು ಎಲ್ಲಿಂದ ಹೊರತಂದರೂ ಉತ್ತಮವಾಗಿರುವ ಸ್ಥಿತಿಯಲ್ಲಿ ಹೊರತೆಗೆ ಮತ್ತು ನನಗಾಗಿ ನಿನ್ನ ವತಿಯಿಂದ ಸಹಾಯದಾಯಕ ಅಧಿಕಾರ ಒದಗಿಸು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಅಲ್-ಇಸ್ರಾ

78أَقِمِ الصَّلَاةَ لِدُلُوكِ الشَّمْسِ إِلَىٰ غَسَقِ اللَّيْلِ وَقُرْآنَ الْفَجْرِ ۖ إِنَّ قُرْآنَ الْفَجْرِ كَانَ مَشْهُودًا
ಸೂರ್ಯ ಇಳಿಮುಖಾರಂಭದಿAದ ಹಿಡಿದು ಕತ್ತಲಾವರಿಸುವತನಕ ನಮಾಝ್ ಸಂಸ್ಥಾಪಿಸಿರಿ ಮತ್ತು ಪ್ರಭಾತದ ಕುರ್‌ಆನ್ ಪಾರಾಯಣವನ್ನು ಸಹ. ನಿಶ್ಚಯವಾಗಿಯೂ ಪ್ರಭಾತದ ಕುರ್‌ಅನ್ ಪಾರಾಯಣವು ಪ್ರಮಾಣಿಕವಾಗಿದೆ.
79وَمِنَ اللَّيْلِ فَتَهَجَّدْ بِهِ نَافِلَةً لَّكَ عَسَىٰ أَن يَبْعَثَكَ رَبُّكَ مَقَامًا مَّحْمُودًا
ಮತ್ತು ರಾತ್ರಿಯ ಒಂದAಶದಲ್ಲಿ ತಹಜ್ಜುದ್ ನಮಾಝ್ ನಿರ್ವಹಿಸಿರಿ. ಇದು ನಿಮಗೆ ಐಚ್ಛಿಕ ಕಾರ್ಯವಾಗಿದೆ. ಸಧ್ಯವೇ ನಿಮ್ಮ ಪ್ರಭುವು ನಿಮ್ಮನ್ನು ಪ್ರಶಂಸಿತ ಸ್ಥಾನಕ್ಕೆ ನಿಯೋಗಿಸಲೂಬಹುದು.
80وَقُل رَّبِّ أَدْخِلْنِي مُدْخَلَ صِدْقٍ وَأَخْرِجْنِي مُخْرَجَ صِدْقٍ وَاجْعَل لِّي مِن لَّدُنكَ سُلْطَانًا نَّصِيرًا
ಮತ್ತು ಪಾರ್ಥಿಸುತ್ತಿರಿ: ನನ್ನ ಪ್ರಭುವೇ, ನೀನು ಎಲ್ಲೇ ನನ್ನನ್ನು ಕೊಂಡೊಯ್ದರೂ ಉತ್ತಮವಾದ ಸ್ಥಿತಿಯಲ್ಲಿ ಕೊಂಡೊಯ್ಯು ಮತ್ತು ನೀನು ಎಲ್ಲಿಂದ ಹೊರತಂದರೂ ಉತ್ತಮವಾಗಿರುವ ಸ್ಥಿತಿಯಲ್ಲಿ ಹೊರತೆಗೆ ಮತ್ತು ನನಗಾಗಿ ನಿನ್ನ ವತಿಯಿಂದ ಸಹಾಯದಾಯಕ ಅಧಿಕಾರ ಒದಗಿಸು.
81وَقُلْ جَاءَ الْحَقُّ وَزَهَقَ الْبَاطِلُ ۚ إِنَّ الْبَاطِلَ كَانَ زَهُوقًا
ಹೇಳಿರಿ: ಸತ್ಯ ಬಂದಿತು ಮತ್ತು ಮಿಥ್ಯವು ಅಳಿದು ಹೋಯಿತು. ನಿಶ್ಚಯವಾಗಿಯೂ ಮಿಥ್ಯವು ಅಳಿದು ಹೋಗುವಂತಹದ್ದಾಗಿದೆ.
82وَنُنَزِّلُ مِنَ الْقُرْآنِ مَا هُوَ شِفَاءٌ وَرَحْمَةٌ لِّلْمُؤْمِنِينَ ۙ وَلَا يَزِيدُ الظَّالِمِينَ إِلَّا خَسَارًا
ನಾವು ಅವತೀರ್ಣಗೊಳಿಸುತ್ತಿರುವಂತಹ ಈ ಕುರ್‌ಆನಿನಲ್ಲಿ ಸತ್ಯವಿಶ್ವಾಸಿಗಳಿಗೆ ಉಪಶಮನ ಹಾಗೂ ಕಾರುಣ್ಯವಿದೆ. ಆದರೆ ಇದು ಅಕ್ರಮಿಗಳಿಗೆ ನಷ್ಟದ ಹೊರತು ಇನ್ನೇನೂ ಹೆಚ್ಚಿಸುವುದಿಲ್ಲ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
80ಆಯತ್

ಅನುವಾದ — ಅಲ್-ಇಸ್ರಾ 80

ಸೂರಾ ಅಲ್-ಇಸ್ರಾ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಪಾರ್ಥಿಸುತ್ತಿರಿ: ನನ್ನ ಪ್ರಭುವೇ, ನೀನು ಎಲ್ಲೇ ನನ್ನನ್ನು ಕೊಂಡೊಯ್ದರೂ ಉತ್ತಮವಾದ ಸ್ಥಿತಿಯಲ್ಲಿ…

ಸೂರಾ ಆಯತ್ 80/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers