ಅಲ್-ಇಸ್ರಾ · 86/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَئِن شِئْنَا لَنَذْهَبَنَّ بِالَّذِي أَوْحَيْنَا إِلَيْكَ ثُمَّ لَا تَجِدُ لَكَ بِهِ عَلَيْنَا وَكِيلًا ۝٨٦
Wa la`in shi`naa lanaz habanna billazeee awhainaaa ilaika summa laa tajidu laka bihee `alainaa wakeelaa
📖 ಕನ್ನಡ ಅರ್ಥ
ನಾವು ಇಚ್ಛಿಸಿರುತ್ತಿದ್ದರೆ ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸಂದೇಶವನ್ನು ಕಸಿದುಕೊಳ್ಳುತ್ತಿದ್ದೆವು. ಅನಂತರ ಅದಕ್ಕಾಗಿ ನಮ್ಮ ವಿರುದ್ಧ ನೀವು ಯಾವ ಬೆಂಬಲಿಗನನ್ನು ಪಡೆಯಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಅಲ್-ಇಸ್ರಾ

84قُلْ كُلٌّ يَعْمَلُ عَلَىٰ شَاكِلَتِهِ فَرَبُّكُمْ أَعْلَمُ بِمَنْ هُوَ أَهْدَىٰ سَبِيلًا
ಹೇಳಿರಿ: ಪ್ರತಿಯೊಬ್ಬನು ತನ್ನ ಪದ್ಧತಿಗನುಗುಣವಾಗಿ ಕರ್ಮವೆಸಗುತ್ತಾನೆ. ಅತ್ಯಂತ ಸನ್ಮಾರ್ಗದಲ್ಲಿರುವವರನ್ನು ನಿಮ್ಮ ಪ್ರಭು ಚೆನ್ನಾಗಿ ಬಲ್ಲನು.
85وَيَسْأَلُونَكَ عَنِ الرُّوحِ ۖ قُلِ الرُّوحُ مِنْ أَمْرِ رَبِّي وَمَا أُوتِيتُم مِّنَ الْعِلْمِ إِلَّا قَلِيلًا
ಅವರು (ಸತ್ಯನಿಷೇಧಿಗಳು) ನಿಮ್ಮೊಡನೆ ಆತ್ಮದ ಕುರಿತು ವಿಚಾರಿಸುತ್ತಾರೆ. ಉತ್ತರಿಸಿರಿ: ‘ಆತ್ಮವು' ನನ್ನ ಪ್ರಭುವಿನ ಆಜ್ಞೆಯಿಂದಾಗಿರುತ್ತದೆ ಮತ್ತು ನಿಮಗೆ ಅತ್ಯಲ್ಪವೇ ಜ್ಞಾನವನ್ನು ನೀಡಲಾಗಿದೆ.
86وَلَئِن شِئْنَا لَنَذْهَبَنَّ بِالَّذِي أَوْحَيْنَا إِلَيْكَ ثُمَّ لَا تَجِدُ لَكَ بِهِ عَلَيْنَا وَكِيلًا
ನಾವು ಇಚ್ಛಿಸಿರುತ್ತಿದ್ದರೆ ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸಂದೇಶವನ್ನು ಕಸಿದುಕೊಳ್ಳುತ್ತಿದ್ದೆವು. ಅನಂತರ ಅದಕ್ಕಾಗಿ ನಮ್ಮ ವಿರುದ್ಧ ನೀವು ಯಾವ ಬೆಂಬಲಿಗನನ್ನು ಪಡೆಯಲಾರಿರಿ.
87إِلَّا رَحْمَةً مِّن رَّبِّكَ ۚ إِنَّ فَضْلَهُ كَانَ عَلَيْكَ كَبِيرًا
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಜವಾಗಿಯೂ ನಿಮ್ಮ ಮೇಲೆ ಅವನ ಮಹಾ ಅನುಗ್ರಹವಿದೆ.
88قُل لَّئِنِ اجْتَمَعَتِ الْإِنسُ وَالْجِنُّ عَلَىٰ أَن يَأْتُوا بِمِثْلِ هَٰذَا الْقُرْآنِ لَا يَأْتُونَ بِمِثْلِهِ وَلَوْ كَانَ بَعْضُهُمْ لِبَعْضٍ ظَهِيرًا
ಹೇಳಿರಿ: ಸಕಲ ಮನುಷ್ಯರು ಮತ್ತು ಯಕ್ಷಗಳು ಒಟ್ಟು ಸೇರಿ ಈ ಕುರ್‌ಆನ್‌ನಂತಹದ್ದನ್ನು ತರಲು ಬಯಸಿದರೂ ಅವರು ಅದರಂತಹದ್ದನ್ನು ತರಲಾರರು. ಅವರು ಪರಸ್ಪರ ಸಹಾಯಕರಾದರೂ ಸರಿಯೇ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
86ಆಯತ್

ಅನುವಾದ — ಅಲ್-ಇಸ್ರಾ 86

ಸೂರಾ ಅಲ್-ಇಸ್ರಾ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇಚ್ಛಿಸಿರುತ್ತಿದ್ದರೆ ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸಂದೇಶವನ್ನು ಕಸಿದುಕೊಳ್ಳುತ್ತಿದ್ದೆವು. ಅನಂತರ ಅದಕ್ಕಾಗಿ ನಮ್ಮ ವಿರುದ್ಧ…

ಸೂರಾ ಆಯತ್ 86/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers