ಅಲ್-ಇಸ್ರಾ · 88/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قُل لَّئِنِ اجْتَمَعَتِ الْإِنسُ وَالْجِنُّ عَلَىٰ أَن يَأْتُوا بِمِثْلِ هَٰذَا الْقُرْآنِ لَا يَأْتُونَ بِمِثْلِهِ وَلَوْ كَانَ بَعْضُهُمْ لِبَعْضٍ ظَهِيرًا ۝٨٨
Qul la`inij tama`atil insu waljinnu `alaaa any yaatoo bimisli haazal quraani laa yaatoona bimislihee wa law kaana ba`duhum liba `din zaheeraa
📖 ಕನ್ನಡ ಅರ್ಥ
ಹೇಳಿರಿ: ಸಕಲ ಮನುಷ್ಯರು ಮತ್ತು ಯಕ್ಷಗಳು ಒಟ್ಟು ಸೇರಿ ಈ ಕುರ್‌ಆನ್‌ನಂತಹದ್ದನ್ನು ತರಲು ಬಯಸಿದರೂ ಅವರು ಅದರಂತಹದ್ದನ್ನು ತರಲಾರರು. ಅವರು ಪರಸ್ಪರ ಸಹಾಯಕರಾದರೂ ಸರಿಯೇ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ಅಲ್-ಇಸ್ರಾ

86وَلَئِن شِئْنَا لَنَذْهَبَنَّ بِالَّذِي أَوْحَيْنَا إِلَيْكَ ثُمَّ لَا تَجِدُ لَكَ بِهِ عَلَيْنَا وَكِيلًا
ನಾವು ಇಚ್ಛಿಸಿರುತ್ತಿದ್ದರೆ ನಿಮ್ಮೆಡೆಗೆ ಅವತೀರ್ಣಗೊಳಿಸಿದ ಸಂದೇಶವನ್ನು ಕಸಿದುಕೊಳ್ಳುತ್ತಿದ್ದೆವು. ಅನಂತರ ಅದಕ್ಕಾಗಿ ನಮ್ಮ ವಿರುದ್ಧ ನೀವು ಯಾವ ಬೆಂಬಲಿಗನನ್ನು ಪಡೆಯಲಾರಿರಿ.
87إِلَّا رَحْمَةً مِّن رَّبِّكَ ۚ إِنَّ فَضْلَهُ كَانَ عَلَيْكَ كَبِيرًا
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಜವಾಗಿಯೂ ನಿಮ್ಮ ಮೇಲೆ ಅವನ ಮಹಾ ಅನುಗ್ರಹವಿದೆ.
88قُل لَّئِنِ اجْتَمَعَتِ الْإِنسُ وَالْجِنُّ عَلَىٰ أَن يَأْتُوا بِمِثْلِ هَٰذَا الْقُرْآنِ لَا يَأْتُونَ بِمِثْلِهِ وَلَوْ كَانَ بَعْضُهُمْ لِبَعْضٍ ظَهِيرًا
ಹೇಳಿರಿ: ಸಕಲ ಮನುಷ್ಯರು ಮತ್ತು ಯಕ್ಷಗಳು ಒಟ್ಟು ಸೇರಿ ಈ ಕುರ್‌ಆನ್‌ನಂತಹದ್ದನ್ನು ತರಲು ಬಯಸಿದರೂ ಅವರು ಅದರಂತಹದ್ದನ್ನು ತರಲಾರರು. ಅವರು ಪರಸ್ಪರ ಸಹಾಯಕರಾದರೂ ಸರಿಯೇ.
89وَلَقَدْ صَرَّفْنَا لِلنَّاسِ فِي هَٰذَا الْقُرْآنِ مِن كُلِّ مَثَلٍ فَأَبَىٰ أَكْثَرُ النَّاسِ إِلَّا كُفُورًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ರೀತಿಯ ಉಪಮೆಗಳನ್ನು ವಿವರಿಸಿ ಕೊಟ್ಟಿದ್ದೇವೆ. ಆದರೆ ಅಧಿಕ ಜನರು ನಿಷೇಧವನ್ನು ಕೈಗೊಂಡರು.
90وَقَالُوا لَن نُّؤْمِنَ لَكَ حَتَّىٰ تَفْجُرَ لَنَا مِنَ الْأَرْضِ يَنبُوعًا
ಅವರು ಹೇಳಿದರು: ನೀವು ನಮಗೆ ಭೂಮಿಯಿಂದ ಒಂದು ಚಿಲುಮೆಯನ್ನು ಹರಿಸುವ ತನಕ ನಾವೆಂದೂ ನಿಮ್ಮನ್ನು ನಂಬಲಾರೆವು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
88ಆಯತ್

ಅನುವಾದ — ಅಲ್-ಇಸ್ರಾ 88

ಸೂರಾ ಅಲ್-ಇಸ್ರಾ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಸಕಲ ಮನುಷ್ಯರು ಮತ್ತು ಯಕ್ಷಗಳು ಒಟ್ಟು ಸೇರಿ ಈ ಕುರ್‌ಆನ್‌ನಂತಹದ್ದನ್ನು ತರಲು…

ಸೂರಾ ಆಯತ್ 88/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers